Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಂಜಾಬ್ ಸಿಎಂ ಅಥವಾ ಖಲಿಸ್ತಾನ್ ಪಿಎಂ – ಕುಮಾರ್ ವಿಶ್ವಾಸ್ ವೀಡಿಯೋ ವೈರಲ್

Public TV
Last updated: February 16, 2022 4:18 pm
Public TV
Share
1 Min Read
Kumar Vishwas
SHARE

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಅಥವಾ ಖಲಿಸ್ತಾನ್ ಪ್ರಧಾನಿಯಾಗುವ ಬಯಕೆ ಹೊಂದಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸ್ಥಾಪಕರಲ್ಲಿ ಒಬ್ಬರಾದ ಕುಮಾರ್ ವಿಶ್ವಾಸ್ ಅವರ ವೀಡಿಯೋವೊಂದನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಹಂಚಿಕೊಂಡಿದೆ.

arvind kejriwal

ವೀಡಿಯೋದಲ್ಲಿ ಕುಮಾರ್ ವಿಶ್ವಾಸ್ ಅವರು ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ ಕೇಜ್ರಿವಾಲ್ ಅವರೊಂದಿಗಿನ ಸಂಭಾಷಣೆಯನ್ನು ನೆನಪಿಸಿಕೊಂಡು ಮಾತನಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯು ದಿ.ರಾಜೀವ್ ಗಾಂಧಿ ಮಗ ಎಂಬುದಕ್ಕೆ ಬಿಜೆಪಿ ಪುರಾವೆ ಕೇಳಿತ್ತೇ? – ಅಸ್ಸಾಂ ಸಿಎಂ ವಿರುದ್ಧ ಪ್ರಕರಣ

ಈ ವೀಡಿಯೋವನ್ನು ಬಿಜೆಪಿಯ ಅಮಿತ್ ಮಾಳವಿಯಾ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಒಂದು ದಿನ, ಅವರು ನನಗೆ ಪಂಜಾಬ್ ಸಿಎಂ ಅಥವಾ ಸ್ವತಂತ್ರ ರಾಷ್ಟ್ರವಾದ ಖಾಲಿಸ್ತಾನ್‍ನ ಮೊದಲ ಪ್ರಧಾನಿಯಾಗುತ್ತೇನೆ ಎಂದು ಹೇಳಿದರು ಎಂದು ಕುಮಾರ್ ವಿಶ್ವಾಸ್ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ಸಂಭಾಷಣೆಯನ್ನು ವಿವರಿಸಿದ್ದಾರೆ.

“One day, he told me he would either become CM (of Punjab) or first PM of an independent nation (Khalistan),” Former AAP leader Kumar Vishwas recounts his conversation with Arvind Kejriwal.

This could be extremely dangerous, if AAP were to form Govt in Punjab.#SavePunjab pic.twitter.com/uUSSaqKfDW

— Amit Malviya (@amitmalviya) February 16, 2022

ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿರೋಮಣಿ ಅಕಾಲಿದಳ (ಎಸ್‍ಎಡಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಚಿವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೊಸ ಸಂಘಟನೆ ಪಂಜಾಬ್ ಲೋಕ ಕಾಂಗ್ರೆಸ್ ನಡುವೆ ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಸಬ್ಕಾ ಸಾಥ್, ಸಬ್ಕಾ ವಿಕಾಸ್ ಘೋಷಣೆ ಗುರು ರವಿದಾಸ್‍ರಿಂದ ಪ್ರೇರಿತವಾಗಿದೆ: ಯೋಗಿ ಆದಿತ್ಯನಾಥ್

TAGGED:Arvind Kejriwalassembly electionNew Delhiಅರವಿಂದ್ ಕೇಜ್ರಿವಾಲ್ನವದೆಹಲಿವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

You Might Also Like

Gurugram Tennis Player Daughter Killed By Father
Latest

ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

Public TV
By Public TV
38 seconds ago
the raja saab vs dhurandhar
Bollywood

ರಾಜಾಸಾಬ್ ವರ್ಸಸ್ ಧುರಂಧರ್ ಬಾಕ್ಸಾಫೀಸ್ ಕ್ಲ್ಯಾಶ್: ಸಂಜುಬಾಬ ಸ್ಫೋಟಕ ಹೇಳಿಕೆ

Public TV
By Public TV
16 minutes ago
Ashwin 2
Cricket

ಗಿಲ್‌ ಬದಲು ಆಕಾಶ್‌ ದೀಪ್‌ಗೆ ಪಂದ್ಯಶ್ರೇಷ್ಠ ನೀಡಬೇಕಿತ್ತು: ಅಶ್ವಿನ್‌

Public TV
By Public TV
30 minutes ago
Siddaramaiah 7
Bengaluru City

ಅಡ್ಡ ನಿಮ್ದು, ಖೆಡ್ಡಾ ನಂದು: ಡೆಲ್ಲಿಯಲ್ಲೇ ಸಿದ್ದರಾಮಯ್ಯ ಸಂದೇಶ

Public TV
By Public TV
38 minutes ago
Guwahati live in relationship
Crime

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – ಕೈ ಕೊಯ್ದುಕೊಂಡ ಲಿವ್‌-ಇನ್‌ ಪಾರ್ಟ್ನರ್‌

Public TV
By Public TV
48 minutes ago
ಸಾಂದರ್ಭಿಕ ಚಿತ್ರ
Bengaluru City

ʻಕೈʼ ಸರ್ಕಾರದಿಂದ ಬೀದಿ ನಾಯಿಗಳಿಗೂ ಗ್ಯಾರಂಟಿ – ಬಾಡೂಟಕ್ಕಾಗಿ ಬಿಬಿಎಂಪಿಯಿಂದ 2.80 ಕೋಟಿ ಟೆಂಡರ್

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?