Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಇಂಪ್ರೆಸ್ ಮಾಡಲು ಇಳಿವಯಸ್ಸಿನಲ್ಲಿ ವೃದ್ಧನ ಡ್ಯಾನ್ಸ್ – ಪರಿಶುದ್ಧವಾದ ಪ್ರೀತಿಗೆ ನೆಟ್ಟಿಗರಿಂದ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪತ್ನಿ ಇಂಪ್ರೆಸ್ ಮಾಡಲು ಇಳಿವಯಸ್ಸಿನಲ್ಲಿ ವೃದ್ಧನ ಡ್ಯಾನ್ಸ್ – ಪರಿಶುದ್ಧವಾದ ಪ್ರೀತಿಗೆ ನೆಟ್ಟಿಗರಿಂದ ಮೆಚ್ಚುಗೆ

Latest

ಪತ್ನಿ ಇಂಪ್ರೆಸ್ ಮಾಡಲು ಇಳಿವಯಸ್ಸಿನಲ್ಲಿ ವೃದ್ಧನ ಡ್ಯಾನ್ಸ್ – ಪರಿಶುದ್ಧವಾದ ಪ್ರೀತಿಗೆ ನೆಟ್ಟಿಗರಿಂದ ಮೆಚ್ಚುಗೆ

Public TV
Last updated: November 8, 2022 12:42 pm
Public TV
Share
2 Min Read
tamilnadu
SHARE

ಪ್ರೀತಿ ಅಂದರೆ ಅದೊಂದು ಸುಂದರ ಅನುಭವ. ಪ್ರೀತಿ ಎಂಬ ಶಬ್ಧವೇ ಕೇಳಲು ಹಿತವಾಗಿರುತ್ತದೆ. ಯಾವುದೇ ಸ್ವಾರ್ಥವಿಲ್ಲದೇ ಪ್ರೀತಿಸುವ ಹೃದಯ ಸದಾ ಜೊತೆಯಿರಬೇಕು ಎಂಬುದೇ ಪ್ರೀತಿಯ ಅರ್ಥ. ಪ್ರೀತಿಯಲ್ಲಿ ಮೇಲು-ಕೀಳು ಎಂಬುವುದಿರುವುದಿಲ್ಲ. ಜಾತಿ, ಧರ್ಮ, ಅಂದ-ಚಂದ, ಮೇಲು-ಕೀಳು ದೊಡ್ಡಸ್ತಿಕೆ ಅದೆಲ್ಲವನ್ನು ಮೆಟ್ಟಿ ಏರಿರುವುದು ಪ್ರೀತಿ. ಪ್ರೇಮದಲ್ಲಿರುವುದು ಹೃದಯಗಳ ಪಿಸುಮಾತುಗಳು, ಭಾವನೆಗಳ ಸಮಾಗಮ, ಮೌನಕವಿತೆ. ಪ್ರೀತಿಗೆ ಬೇಕಾಗಿರುವುದು ಹಣ, ಅಂತಸ್ತು ಅಲ್ಲ. ಪ್ರೀತಿಸುವ ಹೃದಯ. ಪ್ರೀತಿಗೆ ವಯಸ್ಸಿನ ಅಂತರವಿರುವುದಿಲ್ಲ. ವಯಸ್ಸು ಎಷ್ಟೇ ಆದರೂ ಭಾವನೆಗಳು ಎಂದಿಗೂ ಮಾಸುವುದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವೃದ್ಧನೋರ್ವ ತನ್ನ ಇಳಿವಯಸ್ಸಿನಲ್ಲಿ ನೃತ್ಯ ಮಾಡಿ ತನ್ನ ತುಂಟತನದಿಂದ ಪತ್ನಿ ನಾಚಿ ನೀರಾಗುವಂತೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಸೋಶಿಯ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

 

View this post on Instagram

 

A post shared by Shruthi Vasudevan???? (@optimistic_chatterbox)

ಈ ವೀಡಿಯೋವನ್ನು ದಂಪತಿಯ ಪುತ್ರಿ ಶೃತಿ ವಾಸುದೇವನ್ ಎಂಬವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, 70 ವರ್ಷದ ವೃದ್ಧ ಲುಂಗಿ ಮತ್ತು ಬಿಳಿ ಬನಿಯನ್ ಧರಿಸಿ ಕಾಲಿವುಡ್ ನಟ ಥಳಪತಿ ವಿಜಯ್ ಅಭಿನಯದ ‘ದಿ ಬೀಸ್ಟ್’ ಸಿನಿಮಾದ ಅರೇಬಿಕ್ ಕುಥಿ ಹಾಡಿಗೆ ಫುಲ್ ಎನರ್ಜಿಟಿಕ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಈ ವೀಡಿಯೋ ಜೊತೆಗೆ ಶೃತಿ ವಾಸುದೇವನ್ ಅವರು, “ವಿನಂತಿಯ ಮೇರೆಗೆ ಅಪ್‍ಲೋಡ್ ಮಾಡಲಾಗುತ್ತಿದೆ. ನಿಮ್ಮ ಒಳಗಿರುವ ಮಗುತನವನ್ನು ಜೀವಂತವಾಗಿಟ್ಟುಕೊಂಡರೆ, ಅದು ನಿಮ್ಮ ಸುತ್ತಿರುವವರನ್ನು ಯಾವಾಗಲೂ ಖುಷಿಯಾಗಿರಿಸುತ್ತದೆ. 70ರಲ್ಲಿಯೂ 10ವರ್ಷದವರಂತೆ ನನ್ನ ತಂದೆ ಮತ್ತು ತಾಯಿ ಕ್ಯೂಟ್ ಆಗಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಓವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ವೀಡಿಯೋದಲ್ಲಿ ವೃದ್ಧ ಇಳಿವಯಸ್ಸಿನಲ್ಲಿಯೂ ತನ್ನ ಪತ್ನಿಯನ್ನು ಸುತ್ತುತ್ತಾ ನೃತ್ಯ ಮಾಡುತ್ತಾ ಇಂಪ್ರೆಸ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋಗೆ ಮನಸೋತ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿಯವರೆಗೂ ಸುಮಾರು 11 ದಶಲಕ್ಷಕ್ಕೂ ಹೆಚ್ಚು ಮಂದಿ ಈ ವೀಡಿಯೋವನ್ನು ವೀಕ್ಷಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ. ಸಂತೋಷದಿಂದ ತುಂಬಿದ ಜೀವನ ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ಪರಿಶುದ್ಧವಾದ ಬಂಧ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯನ್ನ ಮದ್ವೆಯಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಶಿಕ್ಷಕಿ

Live Tv
[brid partner=56869869 player=32851 video=960834 autoplay=true]

TAGGED:danceloveOldvideoWifeಡ್ಯಾನ್ಸ್ಪತ್ನಿಪ್ರೀತಿವೀಡಿಯೋವೃದ್ಧ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
26 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
30 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
59 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
1 hour ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?