Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ದಳಪತಿಗಳ ಖೆಡ್ಡಾ – ಮಾಜಿ ಸಿಎಂ ಸೋಲಿಸಲು ಹೆಚ್‍ಡಿಕೆ ಶಪಥ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ದಳಪತಿಗಳ ಖೆಡ್ಡಾ – ಮಾಜಿ ಸಿಎಂ ಸೋಲಿಸಲು ಹೆಚ್‍ಡಿಕೆ ಶಪಥ

Bengaluru City

ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ದಳಪತಿಗಳ ಖೆಡ್ಡಾ – ಮಾಜಿ ಸಿಎಂ ಸೋಲಿಸಲು ಹೆಚ್‍ಡಿಕೆ ಶಪಥ

Public TV
Last updated: January 7, 2023 11:54 am
Public TV
Share
1 Min Read
SIDDARAMAIAH HD KUMARASWMY
SHARE

ಬೆಂಗಳೂರು: ಕೋಲಾರದಲ್ಲಿ ಸ್ಪರ್ಧೆಗೆ ಇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೆ ಎಲ್ಲಿಲ್ಲದ ಅಗ್ನಿಪರೀಕ್ಷೆ ನಡೆಯುತ್ತಿದೆ.

ಕೋಲಾರದಲ್ಲಿ ಸ್ಪರ್ಧೆಗೆ ಪಕ್ಷದ ಒಳಗೆ ವಿರೋಧಿ ಗುಂಪು ಒಂದು ಕಡೆಯಾದರೆ, ಇನ್ನೊಂದು ಕಡೆ ವಿಪಕ್ಷ ಜೆಡಿಎಸ್ (JDS) ನ ವಿರೋಧ ಮತ್ತೊಂದು ಕಡೆ. ಸಿದ್ದರಾಮಯ್ಯ ಕೋಲಾರ ನಿಂತ್ರೆ ಅವರನ್ನ ಬಿಡೋದು ಬೇಡ ಎಂದು ಸಿದ್ದರಾಮಯ್ಯಗೆ ಖೆಡ್ಡಾ ತೋಡೋಕೆ ಕುಮಾರಸ್ವಾಮಿ, ಇಬ್ರಾಹಿಂ (CM Ibrahim) ಪ್ಲಾನ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಪಕ್ಷದ ವಿರೋಧದ ನಡುವೆ ದಳಪತಿಗಳಿಂದ ಸಿದ್ದರಾಮಯ್ಯ ಸೋಲಿಗೆ ಶಪಥ ಮಾಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಸೋಲಿಸೋಕೆ ರಣತಂತ್ರ ಸಿದ್ಧವಾಗುತ್ತಿದೆ.

SIDDARAMAIAH 2 2

ಕುಮಾರಸ್ವಾಮಿ-ಇಬ್ರಾಹಿಂ ಪ್ಲಾನ್ ಏನು..?: ಕೋಲಾರ ಕ್ಷೇತ್ರದಲ್ಲಿ ಒಕ್ಕಲಿಗ, ಅಲ್ಪಸಂಖ್ಯಾತ ಮತಗಳು ನಿರ್ಣಾಯಕ. ಹೀಗಾಗಿ ಈ ಮತಗಳ ಮೇಲೆ ಇಬ್ಬರು ನಾಯಕರು ಕಣ್ಣಿಟ್ಟಿದ್ದಾರೆ. ಒಕ್ಕಲಿಗ ಮತಗಳ ಭೇಟೆಗೆ ಕುಮಾರಸ್ವಾಮಿ (HD Kumaraswamy) ಹಾಗೂ ಅಲ್ಪಸಂಖ್ಯಾತ ಮತಗಳಿಗೆ ಇಬ್ರಾಹಿಂ ಅಖಾಡಕ್ಕೆ ಇಳಿಯುವುದಾಗಿದೆ. ಇದನ್ನೂ ಓದಿ: ಬಿಜೆಪಿಯ 20 ಶಾಸಕರಿಗೆ ಟಿಕೆಟ್ ಟೆನ್ಷನ್ – ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್

CM Ibrahim 2

ಸಿದ್ದರಾಮಯ್ಯ ಸೋಲಿಸೋಕೆ ಕುಮಾರಸ್ವಾಮಿ, ಇಬ್ರಾಹಿಂ ಒಟ್ಟಾಗಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಾರೆ. ಅತಿ ಹೆಚ್ಚು ಪ್ರಚಾರ ಸಭೆಗಳನ್ನು ಆಯೋಜನೆ ಮಾಡಿ ಸಿದ್ದರಾಮಯ್ಯ ವಿರುದ್ಧ ಜನ ವಿರೋಧಿ ಭಾವನೆ ಬರುವಂತೆ ಮೂಡಿಸೋದು. ಸಿದ್ದರಾಮಯ್ಯ ಒಕ್ಕಲಿಗರ ವಿರೋಧಿಯಾಗಿದ್ದು, ಸಮ್ಮಿಶ್ರ ಸರ್ಕಾರ ಬೀಳಿಸಿದ್ದಾರೆ ಅಂತ ಪ್ರಚಾರ ಮಾಡಿ ಒಕ್ಕಲಿಗರ ಮತ ಪಡೆಯುವುದು.

HD Kumaraswamy 1

ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ವೋಟ್ ಬ್ಯಾಂಕ್ ರಾಜಕೀಯ (Vote Bank Politics) ಕ್ಕೆ ಬಳಕೆ ಮಾಡಿಕೊಳ್ಳುತ್ತೆ ಅಂತ ಇಬ್ರಾಹಿಂ ಪ್ರಚಾರ ಮಾಡೋದು. ಹಾಗೂ ಕೋಲಾರ ಕ್ಷೇತ್ರದಲ್ಲಿ ಹೆಚ್ಚು ಮುಸ್ಲಿಂ ಸಮುದಾಯ ಸಭೆಗಳನ್ನ, ಚುನಾವಣೆ ಪ್ರಚಾರವನ್ನು ಪ್ರತ್ಯೇಕವಾಗಿ ಮಾಡಿ ಸಿದ್ದರಾಮಯ್ಯ ವಿರುದ್ಧ ಸೇಡು ತೀರಿಸಿಕೊಳ್ಳುವ ಯೋಜನೆ ರೂಪಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:CM ibrahimhd kumaraswamyKolarsiddaramaiahಕೋಲಾರಸಿಎಂ ಇಬ್ರಾಹಿಂಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ಗೋಯೆಂಕಾ ವಿರುದ್ಧ ಕೆಂಡಾಮಂಡಲ – ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ನಿಷೇಧಿಸುತ್ತಿದ್ದೆ: ಲಿಲಿತ್‌ ಮೋದಿ

Public TV
By Public TV
8 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
37 minutes ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
1 hour ago
Auto gas
Bengaluru City

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌

Public TV
By Public TV
1 hour ago
Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
9 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?