Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲಿಕಾರ್ಜುನ ಖರ್ಗೆಯವ್ರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಮಲ್ಲಿಕಾರ್ಜುನ ಖರ್ಗೆಯವ್ರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

Election News

ಮಲ್ಲಿಕಾರ್ಜುನ ಖರ್ಗೆಯವ್ರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

Public TV
Last updated: May 10, 2024 4:39 pm
Public TV
Share
1 Min Read
MALLIKARJUN KHARGE
SHARE

ನವದೆಹಲಿ: ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು (ECI) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಹೇಳಿಕೆಗಳು ಅಧಾರರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತದೆ. ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸುವಂತಿದೆ. ಆರೋಪಗಳು ಅಸಮರ್ಥನೀಯವಾಗಿದೆ, ಸತ್ಯಗಳಿಲ್ಲದ ಗೊಂದಲವನ್ನು ಹರಡುವ ಪಕ್ಷಪಾತ ಮತ್ತು ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಆಯೋಗ ಖರ್ಗೆ ಹೇಳಿಕೆಯನ್ನು ಖಂಡಿಸಿದೆ.

ಈ ಹಿಂದೆ ಕಾಂಗ್ರೆಸ್‌ ಅಧ್ಯಕ್ಷರು I.N.D.I.A ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿಯೂ ಹಂಚಿಕೊಂಡಿದ್ದರು. ಚುನಾವಣಾ ಆಯೋಗವು ನಿಜವಾದ ಮತದಾನದ ಅಂಕಿ-ಅಂಶಗಳನ್ನು ಪ್ರಕಟಿಸಲು ನಿರಾಕರಿಸುವುದು, ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುವುದು ಮತ್ತು ಮುಂದಿನ ಹಂತಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ಲೋಕಸಭೆ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಬಹುದು ಎಂದಿದ್ದರು. ಇದನ್ನೂ ಓದಿ: ಪ್ರವೀಣ್ ಹತ್ಯೆಗೈದ ಎಲ್ಲರಿಗೂ ಮರಣ ದಂಡನೆ ಆಗಬೇಕು: ಪತ್ನಿ ಆಗ್ರಹ

 

TAGGED:congresselection commissionmallikarjun khargenewdelhiಕಾಂಗ್ರೆಸ್ಚುನಾವಣಾ ಆಯೋಗನವದೆಹಲಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Hassan 2nd PUC Exam
Districts

ರಿಪೀಟರ್ಸ್‌ಗೆ ಕೊಡಬೇಕಿದ್ದ ಪ್ರಶ್ನೆಪತ್ರಿಕೆ ಕೊಟ್ಟು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಡವಟ್ಟು

Public TV
By Public TV
3 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
22 minutes ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
25 minutes ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
42 minutes ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
43 minutes ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?