Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Election Results | ಪುದುಚೇರಿಯಲ್ಲಿ ಪಟ್ಟಕ್ಕೇರುವ ತವಕದಲ್ಲಿ ಎನ್‌ಡಿಎ – ಖಾತೆ ತೆರೆಯುವ ನಿರೀಕ್ಷೆಯಲ್ಲಿ ದಳಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Election Results | ಪುದುಚೇರಿಯಲ್ಲಿ ಪಟ್ಟಕ್ಕೇರುವ ತವಕದಲ್ಲಿ ಎನ್‌ಡಿಎ – ಖಾತೆ ತೆರೆಯುವ ನಿರೀಕ್ಷೆಯಲ್ಲಿ ದಳಪತಿ

Latest

Election Results | ಪುದುಚೇರಿಯಲ್ಲಿ ಪಟ್ಟಕ್ಕೇರುವ ತವಕದಲ್ಲಿ ಎನ್‌ಡಿಎ – ಖಾತೆ ತೆರೆಯುವ ನಿರೀಕ್ಷೆಯಲ್ಲಿ ದಳಪತಿ

Public TV
Last updated: May 4, 2026 7:29 am
Public TV
Share
1 Min Read
NDA To Get Second Straight Term In Puducherry With 16 20 Of 30 Seats Exit Poll
SHARE

ತಮಿಳುನಾಡಿಗೇ ಹೊಂದಿಕೊಂಡಿರುವ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಎನ್‌ಡಿಎ ಮಿತ್ರಕೂಟಕ್ಕೆ ಜಯ ಸಿಗಲಿದೆ ಅನ್ನೋದು ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯವಾಣಿ. ಪುದುಚೇರಿಯಲ್ಲಿ ಇದೇ ಮೊದಲ ಬಾರಿಗೆ ಶೇ.89.87% ರಷ್ಟು ದಾಖಲೆಯ ಮತದಾನ ಆಗಿರುವುದು ಮತ್ತೊಂದು ವಿಶೇಷ.

ಸಾಕಷ್ಟು ಸಂಚಲನ ಸೃಷ್ಟಿಸಿದ್ದ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ-ಎನ್‌ಎಂಕೆ ಮೈತ್ರಿ ಎರಡರಿಂದ ನಾಲ್ಕು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಭವಿಷ್ಯ ನುಡಿದಿದೆ.

ಎನ್‌ಡಿಎ 16 ರಿಂದ 25 ಸ್ಥಾನಗಳೊಂದಿಗೆ ಎರಡನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಮೂರು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕಾಂಗ್ರೆಸ್ ನೇತೃತ್ವದ ಬಣಕ್ಕೆ 6 ರಿಂದ 12 ಸ್ಥಾನಗಳನ್ನು ನೀಡಿವೆ. ಈ ಮೂಲಕ ಮತ್ತೆ ಬಿಜೆಪಿ ಅಧಿಕಾರದಲ್ಲಿ ಮುಂದುವರಿಯುವ ನಿರೀಕ್ಷೆ ಇದೆ.

TVK vs DMK

ದಾಖಲೆಯ ಮತದಾನ
ಪುದುಚೇರಿಯ 30 ಸ್ಥಾನಗಳಿಗೆ ಏ.9 ರಂದು ಮತದಾನ ನಡೆದಿದ್ದು, 89.87% ಮತದಾನವಾಗಿತ್ತು. ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 294 ಅಭ್ಯರ್ಥಿಗಳು ಕಣದಲ್ಲಿದ್ದರು. AINRC, BJP, AIADMK ಮತ್ತು LJK ಗಳನ್ನು ಒಳಗೊಂಡಿರುವ ಆಡಳಿತಾರೂಢ NDA ಕಣದಲ್ಲಿತ್ತು. ಕಾಂಗ್ರೆಸ್, DMK ಮತ್ತು VCK ನೇತೃತ್ವದ ವಿರೋಧ ಪಕ್ಷ INDIA ಬಣವು ಸ್ಪರ್ಧೆಯಲ್ಲಿತ್ತು. ಬಹುಮತಕ್ಕೆ 16 ಸೀಟ್‌ಗಳ ಅಗತ್ಯವಿತ್ತು.

ಕಳೆದ ಚುನಾವಣೆಯಲ್ಲಿ 30 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಸರಳ ಬಹುಮತವನ್ನು ಪಡೆದಿತ್ತು. ಎನ್‌ಡಿಎ (NDA): 16 ಸ್ಥಾನಗಳು (ಎಐಎನ್ಆರ್‌ಸಿ: 10, ಬಿಜೆಪಿ: 6), ಯುಪಿಎ (UPA): 8 ಸ್ಥಾನಗಳನ್ನು ಜಯಿಸಿದ್ದವು.

TAGGED:AIADMKDMKndaPuducherry Election Resultstamil nadutvk
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
By Public TV
2 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
3 minutes ago
BJP west bengal
Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
By Public TV
16 minutes ago
Cubbon park metro station
Bengaluru City

ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

Public TV
By Public TV
25 minutes ago
zameer ahmed kerala
Latest

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

Public TV
By Public TV
29 minutes ago
vijay thalapathy
Latest

ತಮಿಳುನಾಡಲ್ಲಿ ನಮ್ಮ ಸರ್ಕಾರ ಫಿಕ್ಸ್‌ ಎಂದ TVK

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?