Bengaluru CityKarnatakaLatestMain Post

ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್‌ 10 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ – ಮಗ, ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅತ್ತೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರಿಂದ ತೆರವಾಗಲಿರುವ ಮೂರು ಸ್ಥಾನ ಮತ್ತು ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಲಿರುವ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಒಟ್ಟು 15 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 57 ಸ್ಥಾನಗಳಿಗೆ ಜೂನ್‌ 10 ರಂದು  ಚುನಾವಣೆ ನಡೆಯಲಿದೆ.

Leave a Reply

Your email address will not be published.

Back to top button