Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
Last updated: February 16, 2026 7:53 am
Public TV
Share
2 Min Read
Team India
SHARE

– ಅಫ್ಘಾನಿಸ್ತಾನದಲ್ಲಿ ಭಾರತದ ಗೆಲುವು ಕೊಂಡಾಡಿದ ಫ್ಯಾನ್ಸ್‌

ಕೊಲಂಬೊ: ಭಾರತದ ವಿರುದ್ಧ ಪಾಕಿಸ್ತಾನ (Pakistan) ಸೋಲುವುದು ಮಾಮೂಲಿ ಎಂಬಂತಾಗಿದೆ. ಗ್ರೇಟೆಸ್ಟ್ ರೈವಲ್ರಿ ಎಂದು ಹೇಳಿಕೊಂಡರೂ ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ ತಂಡದ ಕಡೆಯಿಂದ ಯಾವುದೇ ರೀತಿಯ ಪೈಪೋಟಿ ಕಂಡು ಬರುತ್ತಿಲ್ಲ. ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ 61 ರನ್‌ಗಳ ಅಂತರದಲ್ಲಿ ಹೀನಾಯ ಸೋಲಿಗೆ ತುತ್ತಾಗಿರುವುದೇ ಇದಕ್ಕೆ ದೊಡ್ಡ ಉದಾಹರಣೆ.

VIDEO | ICC Men’s T20 World Cup, 2026: PCB chief Mohsin Naqvi leaves R. Premadasa International Stadium. #INDvsPAK

(Full video available on PTI Videos – https://t.co/n147TvrpG7) pic.twitter.com/QXbYcjFUCN

— Press Trust of India (@PTI_News) February 15, 2026

ಪಾಕ್‌ ಹೀನಾಯ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ಫ್ಯಾನ್ಸ್‌ (Team India Fans) ಸಿಕ್ಕಾಪಟ್ಟೆ ಟ್ರೋಲ್‌ ಮಾಡೋಕೆ ಶುರು ಮಾಡಿದ್ದಾರೆ. ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅವರಂತೂ ಇದಕ್ಕಿಂತ ಪಾಕಿಸ್ತಾನ ಪಂದ್ಯ ಬಹಿಷ್ಕಿರಿಸಿದ್ದಿದ್ದರೆ ಮುಜುಗರವಾದ್ರೂ ತಪ್ಪಿಸಿಕೊಳ್ಳಬಹುದಿತ್ತು ಟೀಕಿಸಿದ್ದಾರೆ. ಈ ಮಧ್ಯೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರ ವಿಡಿಯೋವೊಂದು ಸಖತ್‌ ಸದ್ದು ಮಾಡ್ತಿದೆ. ಇದನ್ನೂ ಓದಿ: ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

🚨 Widespread celebrations across Afghanistan following India’s victory 🔥#INDvsPAK pic.twitter.com/2jjx1uCgip

— Fazal Afghan (@fhzadran) February 15, 2026

ನಖ್ವಿ ಓಡಿಹೋಗಿದ್ದೇಕೆ?
176 ರನ್‌ಗಳ ಸ್ಪರ್ಧಾತ್ಮಕ ರನ್‌ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪವರ್‌ ಪ್ಲೇ ನಲ್ಲೇ 4 ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟ ಎದುರಿಸಿತು. ನಿರೀಕ್ಷಿತ ಬ್ಯಾಟರ್‌ಗಳಿಗೆ ಮಣ್ಣುಮುಕ್ಕಿಸಿದ ಭಾರತ ರನ್‌ ಬಿಟ್ಟುಕೊಡದೇ ಹಿಡಿತ ಸಾಧಿಸಿತು. ಮಧ್ಯಮ ಕ್ರಮಾಂಕದ ಆಟಗಾರ ಉಸ್ಮಾನ್‌ ಖಾನ್‌ ಸ್ಪರ್ಧಾತ್ಮಕ ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳು ಬಂದ ಕೆಲವೇ ಕ್ಷಣಗಳಲ್ಲಿ ನೆಲ ಕಚ್ಚುತ್ತಿದ್ದರು. ಆದ್ರೆ 12ನೇ ಓವರ್‌ನ 4ನೇ ಎಸೆತದಲ್ಲಿ ಮೊಹಮ್ಮದ್‌ ನವಾಜ್‌ ಔಟಾದ ಬಳಿಕ ಪಾಕ್‌ ಸೋಲು ಸಂಪೂರ್ಣ ಖಚಿತವಾಯಿತು. ಹೀಗಾಗಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ ಸ್ಟೇಡಿಯಂನಿಂದ ಕಾಲ್ಕಿತ್ತರು. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

India Pakistan

ಕುಲ್‌ದೀಪ್‌ ಯಾದವ್‌ ಬೌಲಿಂಗ್‌ನಲ್ಲಿ ಮೊಹಮ್ಮದ್‌ ನವಾಜ್‌ ದೊಡ್ಡ ಹೊಡೆತಕ್ಕೆ ಯತ್ನಿಸಿದ್ದರು. ಆದ್ರೆ ಬೌಂಡರಿ ಲೈನ್‌ನಲ್ಲಿ ಶಿವಂ ದುಬೆ ಕ್ಯಾಚ್‌ ಹಿಡಿಯುವ ಮೂಲಕ ನವಾಜ್‌ಗೆ ಪೆವಿಲಿಯನ್‌ ದಾರಿ ತೋರಿಸಿದ್ರು. ಇದರೊಂದಿಗೆ ಪಾಕ್‌ 78 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿತ್ತು. ಇನ್ನು ಉಳಿಗಾಲವಿಲ್ಲ ಎಂದು ತಿಳಿದ ಪಾಕ್‌ ಅಧ್ಯಕ್ಷಾ ಪಂದ್ಯ ಮುಗಿಯುವ ಮೊದಲೇ ಕಾಲ್ಕಿತ್ತರು.

ಭಾರತದ ಬೌಲರ್‌ಗಳ ದಾಳಿಗೆ ತರಗೆಲೆಗಳಂತೆ ಉದುರಿದ ಪಾಕ್‌ ತಂಡ 18 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್‌ ಆಯಿತು. ಇದನ್ನೂ ಓದಿ: ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

02 10

ಅಫ್ಘಾನ್‌ನಲ್ಲಿ ಭಾರತದ ಗೆಲುವಿನ ಸಂಭ್ರಮ
ಇನ್ನೂ ಮತ್ತೊಂದು ವಿಡಿಯೋನಲ್ಲಿ ಅಫ್ಘಾನಿಸ್ತಾನದಲ್ಲಿ ಭಾರತದ ಗೆಲುವನ್ನು ಸಂಭ್ರಮದಿಂದ ಕೊಂಡಾಡಿರುವುದು ಕಂಡುಬಂದಿದೆ. ಪಾಕ್‌ ವಿರುದ್ಧ ಟೀಕೆ ಮಾಡುತ್ತಲೇ ಟೀಂ ಇಂಡಿಯಾ ಗೆಲುವನ್ನು ಕ್ರಿಕೆಟ್‌ ಅಭಿಮಾನಿಗಳು ಕೊಂಡಾಡಿದ್ದಾರೆ.

TAGGED:IND vs PAKMohsin NaqvipakistanT20 World CupTeam indiaಟಿ20 ವಿಶ್ವಕಪ್ ಕ್ರಿಕೆಟ್ಪಾಕಿಸ್ತಾನಭಾರತಮೊಹ್ಸಿನ್ ನಖ್ವಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
10 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
1 hour ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
1 hour ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
2 hours ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
2 hours ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?