Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು-ಕಾಶ್ಮೀರದಲ್ಲಿ ನುಸುಳುಕೋರರನ್ನು ತಡೆದ ಭದ್ರತಾ ಪಡೆ; ಎನ್‌ಕೌಂಟರ್‌ನಲ್ಲಿ ಬಾಲಕಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು-ಕಾಶ್ಮೀರದಲ್ಲಿ ನುಸುಳುಕೋರರನ್ನು ತಡೆದ ಭದ್ರತಾ ಪಡೆ; ಎನ್‌ಕೌಂಟರ್‌ನಲ್ಲಿ ಬಾಲಕಿಗೆ ಗಾಯ

Latest

ಜಮ್ಮು-ಕಾಶ್ಮೀರದಲ್ಲಿ ನುಸುಳುಕೋರರನ್ನು ತಡೆದ ಭದ್ರತಾ ಪಡೆ; ಎನ್‌ಕೌಂಟರ್‌ನಲ್ಲಿ ಬಾಲಕಿಗೆ ಗಾಯ

Public TV
Last updated: March 23, 2025 10:41 pm
Public TV
Share
1 Min Read
jammu and kashmir encounter
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನುಸುಳುಕೋರರನ್ನು ತಡೆಯುವ ವೇಳೆ ಭದ್ರತಾ ಪಡೆಗಳೊಂದಿಗೆ ಆದ ಗುಂಡಿನ ಚಕಮಕಿಯಲ್ಲಿ ಏಳು ವರ್ಷದ ಬಾಲಕಿ ಗಾಯಗೊಂಡಿದ್ದಾಳೆ.

ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿಯ ಬಳಿಯ ಸನ್ಯಾಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಜಮ್ಮು ಇತ್ತೀಚೆಗೆ ಭಯೋತ್ಪಾದಕರ ಸರಣಿ ಒಳನುಸುಳುವಿಕೆಗೆ ಸಾಕ್ಷಿಯಾಗುತ್ತಿದೆ. ಮಾ.17 ರಂದು, ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು, ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತನಾಗಿದ್ದ.

ಇತ್ತೀಚೆಗೆ ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಅಮಾಯಕ ನಾಗರಿಕರನ್ನು ಕೊಂದಿದ್ದಾರೆ. ಅವರಲ್ಲಿ ಒಬ್ಬ 14 ವರ್ಷದ ಬಾಲಕನೂ ಸೇರಿದ್ದಾನೆ.

TAGGED:encounterJammu and Kashmirಎನ್‍ಕೌಂಟರ್ಜಮ್ಮು ಕಾಶ್ಮೀರ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
4 minutes ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
6 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
40 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
43 minutes ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
47 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?