Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
Last updated: July 6, 2025 10:30 pm
Public TV
Share
1 Min Read
Shubman Gill Team India
SHARE

ಎಜ್ಬಾಸ್ಟನ್‌: ಇಂಗ್ಲೆಂಡ್‌ (England) ವಿರುದ್ಧ 336 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವ ಮೂಲಕ ಭಾರತ (Team India) ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದೆ.

ಭಾರತದ ಹೊರಗಡೆ ದಾಖಲಾದ ಅತ್ಯಧಿಕ ಮೊತ್ತದ ಜಯ. ಇದಕ್ಕೂ ಮೊದಲು 2019 ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಾರ್ಥ್‌ ಸೌಂಡ್‌ನಲ್ಲಿ 318 ರನ್‌ಗಳ ಜಯವನ್ನು ದಾಖಲಿಸಿತ್ತು.

ಇಲ್ಲಿಯವರೆಗೆ ಎಜ್ಬಾಸ್ಟನ್‌ ಮೈದಾನದಲ್ಲಿ ಏಷ್ಯಾ ಖಂಡದ ಯಾವುದೇ ತಂಡ ಗೆದ್ದ ಸಾಧನೆ ಮಾಡಿಲ್ಲ. ಆದರೆ ಈ ಬಾರಿ ಶುಭಮನ್‌ ಗಿಲ್‌ (Shubman Gill) ನೇತೃತ್ವದಲ್ಲಿ ಯಂಗ್‌ ಟೀಂ ಇಂಡಿಯಾ ಗೆಲ್ಲುವ ಮೂಲಕ ವಿಶಿಷ್ಟ ದಾಖಲೆ ಮಾಡಿದೆ. ಇದನ್ನೂ ಓದಿ: ಡಿಕ್ಲೇರ್‌ ವೇಳೆ ಎಡವಟ್ಟು – ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗ್ತಾರಾ ಗಿಲ್‌?

siraj team india

ಎರಡನೇ ಇನ್ನಿಂಗ್ಸ್‌ನಲ್ಲಿ 608 ರನ್‌ಗಳ ಗುರಿಯನ್ನು ಪಡೆದ ಇಂಗ್ಲೆಂಡ್‌ (England) 5ನೇ ದಿನದಾಟದಲ್ಲಿ ಒಟ್ಟು 68.1 ಓವರ್‌ಗಳಲ್ಲಿ 271 ರನ್‌ಗಳಿಸಿ ಸರ್ವಪತನ ಕಂಡಿತು. ಈ ಮೂಲಕ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಇತ್ತಂಡಗಳು ಒಂದೊಂದು ಪಂದ್ಯವನ್ನು ಗೆದ್ದುಕೊಂಡು ಸಮಬಲ ಸಾಧಿಸಿವೆ.

ಇದನ್ನೂ ಓದಿ: ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

ಭಾರತದ ಪರ ಆಕಾಶ್‌ ದೀಪ್‌ ಮೊದಲ ಬಾರಿಗೆ 6 ವಿಕೆಟ್‌ ಕಿತ್ತರು. ಮೊಹಮ್ಮದ್‌ ಸಿರಾಜ್‌, ಪ್ರಸಿದ್ದ್‌ ಕೃಷ್ಣ, ರವೀಂದ್ರ ಜಡೇಜಾ, ವಾಷಿಂಗ್ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌
ಭಾರತ ಮೊದಲ ಇನ್ನಿಂಗ್ಸ್‌ -587/10
ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ -407/10
ಭಾರತ ಎರಡನೇ ಇನ್ನಿಂಗ್ಸ್‌ – 427/6 ಡಿಕ್ಲೇರ್‌
ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ – 271/10

TAGGED:englandTeam indiatest cricketಇಂಗ್ಲೆಂಡ್ಟೆಸ್ಟ್ ಕ್ರಿಕೆಟ್ಭಾರತ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
10 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
13 minutes ago
Emirates Flight
Bengaluru City

ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

Public TV
By Public TV
22 minutes ago
Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
2 hours ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
2 hours ago
muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?