Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
Last updated: February 24, 2026 11:11 pm
Public TV
Share
2 Min Read
Harry Brook
SHARE

ಪಲ್ಲಕೆಲೆ: ನಾಯಕ ಹ್ಯಾರಿ ಬ್ರೂಕ್‌(Harry Brook) ಅವರ ಸ್ಫೋಟಕ ಶತಕದ ನೆರವಿನಿಂದ ಸೂಪರ್‌-8 ಪಾಕಿಸ್ತಾನದ (Pakistan) ವಿರುದ್ಧ ಇಂಗ್ಲೆಂಡ್‌ (England) ರೋಚಕ 2 ವಿಕೆಟ್‌ಗಳ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನ 9 ವಿಕೆಟ್‌ ನಷ್ಟಕ್ಕೆ 164 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನು 5 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ ನಷ್ಟಕ್ಕೆ 166 ರನ್‌ ಹೊಡೆಯಿತು.

ಹಾಗೆ ನೋಡಿದರೆ ಇಂಗ್ಲೆಂಡ್‌ 58 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಸಂಕಷ್ಟದ ಸಮಯದಲ್ಲಿ ತಂಡಕ್ಕೆ ನೆರವಾದ ಹ್ಯಾರಿ ಬ್ರೂಕ್‌ 100 ರನ್‌(51 ಎಸೆತ, 10 ಬೌಂಡರಿ, 4 ಸಿಕ್ಸ್‌) ಹೊಡೆದು ಔಟಾದರೆ ವಿಲ್‌ ಜಾಕ್ಸ್‌ 28 ರನ್‌ ಹೊಡೆದು ಔಟಾದರು. ಪಾಕ್‌ ಪರ ಫರ್ಹನ್‌ 63 ರನ್‌(45 ಎಸೆತ, 7 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರು.

The first captain to score a CENTURY in the ICC Men’s #T20WorldCup! 👏

Harry Brook brings up a carefully crafted century to put England in pole position to qualify for the semi-finals. 🙌

ICC Men’s #T20WorldCup | SUPER 8, #ENGvPAK ➡️ LIVE NOW 👉 https://t.co/BmGBktbFCX pic.twitter.com/tJokiYhD7y

— Star Sports (@StarSportsIndia) February 24, 2026

ಸೆಮಿಗೆ ಎಂಟ್ರಿ ಹೇಗೆ?
ಶ್ರೀಲಂಕಾ ವಿರುದ್ಧ 51 ರನ್‌ ಜಯ ಪಡೆದಿದ್ದ ಇಂಗ್ಲೆಂಡ್‌ ಈಗ ಪಾಕ್‌ ವಿರುದ್ಧ ಜಯ ಸಾಧಿಸುವ ಮೂಲಕ ಗ್ರೂಪ್‌ 2ನಲ್ಲಿ ಸೆಮಿ ಪ್ರವೇಶಿಸಿದೆ. ನ್ಯೂಜಿಲೆಂಡ್‌- ಪಾಕ್‌  ಪಂದ್ಯ ಮಳೆಯಿಂದ ರದ್ದಾಗಿರುವ ಕಾರಣ ಬಿ ಗ್ರೂಪಿನಲ್ಲಿ ಸೆಮಿ ಪ್ರವೇಶಿಸುವ ಮತ್ತೊಂದು ತಂಡದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪಾಕಿಸ್ತಾನಕ್ಕೆ ಶ್ರೀಲಂಕಾ ವಿರುದ್ಧ ಒಂದು ಪಂದ್ಯ ಬಾಕಿಯಿದೆ. ಶ್ರೀಲಂಕಾ ವಿರುದ್ಧ ಉತ್ತಮ ರನ್‌ ರೇಟ್‌ನಿಂದ ಗೆದ್ದರೂ ನ್ಯೂಜಿಲೆಂಡ್‌ ಫಲಿತಾಂಶದ ಮೇಲೆ ಪಾಕ್‌ ಸೆಮಿ ಭವಿಷ್ಯ ನಿಂತಿದೆ.

ಇಂಗ್ಲೆಂಡ್‌ ಆಡಿದ 2 ಪಂದ್ಯವನ್ನು ಗೆದ್ದುಕೊಂಡಿದೆ. ಶ್ರೀಲಂಕಾ ಒಂದು ಪಂದ್ಯವಾಡಿ ಸೋತಿದೆ. ನ್ಯೂಜಿಲೆಂಡ್‌ ಮತ್ತು ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಗಿರುವ ಕಾರಣ ಇತ್ತಂಡಗಳಿಗೆ ತಲಾ 1 ಅಂಕ ಸಿಕ್ಕಿದೆ.

Strong reactions from fans after Saim Ayub departs! 😳

Jofra Archer’s constant variations proved to be too much for the Pakistani opener.

ICC Men’s #T20WorldCup | SUPER 8, #ENGvPAK ➡️ LIVE NOW 👉 https://t.co/BmGBktbFCX pic.twitter.com/ygjzWfqIDw

— Star Sports (@StarSportsIndia) February 24, 2026

ಇಂಗ್ಲೆಂಡ್‌ ನೆಟ್‌ ರನ್‌ ರೇಟ್‌ 1.491 ಇದ್ದರೆ ಪಾಕಿಸ್ತಾನದ್ದು -0.461, ಶ್ರೀಲಂಕಾದ್ದು -2.550, ನ್ಯೂಜಿಲೆಂಡ್‌ 0.000 ಇದೆ. ಉತ್ತಮ ರನ್‌ ರೇಟ್‌ ಇರುವ ಕಾರಣ ಇಂಗ್ಲೆಂಡ್‌ ಸುಲಭವಾಗಿ ಸೆಮಿ ಪ್ರವೇಶಿಸಿದೆ.

ನ್ಯೂಜಿಲೆಂಡ್‌, ಪಾಕಿಸ್ತಾನದ ವಿರುದ್ಧ ಶ್ರೀಲಂಕಾ ಗೆದ್ದರೆ ಸೆಮಿ ಪ್ರವೇಶಿಸಲಿದೆ. ಒಂದು ವೇಳೆ ಒಂದು ಪಂದ್ಯ ಸೋತರೆ ಶ್ರೀಲಂಕಾ ಟೂರ್ನಿಯಿಂದ ನಿರ್ಗಮಿಸಲಿದೆ. ನ್ಯೂಜಿಲೆಂಡ್‌ ಎರಡೂ ಪಂದ್ಯವನ್ನು ಗೆದ್ದರೆ ಸೆಮಿ ಪ್ರವೇಶಿಸಲಿದೆ. ಒಂದು ವೇಳೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ಒಂದು ಪಂದ್ಯ ಗೆದ್ದು ಒಂದು ಪಂದ್ಯ ಸೋತರೆ ನೆಟ್‌ ರನ್‌ ರೇಟ್‌ ಆಧಾರದಲ್ಲಿ ಒಂದು ತಂಡ ಸೆಮಿ ಪ್ರವೇಶ ಮಾಡಲಿದೆ.

TAGGED:englandICCpakistanT20 World Cupಇಂಗ್ಲೆಂಡ್ಐಸಿಸಿಕ್ರಿಕೆಟ್ಟಿ20 ವಿಶ್ವಕಪ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
6 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
6 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
7 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
8 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?