Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಬರೆದಿದ್ದ ಕವನ ಸಂಕಲನ `ಲೆಟರ್ಸ್ ಟು ಸೆಲ್ಫ್’ ಆಗಸ್ಟ್‌ನಲ್ಲಿ ಮಾರುಕಟ್ಟೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿ ಬರೆದಿದ್ದ ಕವನ ಸಂಕಲನ `ಲೆಟರ್ಸ್ ಟು ಸೆಲ್ಫ್’ ಆಗಸ್ಟ್‌ನಲ್ಲಿ ಮಾರುಕಟ್ಟೆಗೆ

Latest

ಪ್ರಧಾನಿ ಮೋದಿ ಬರೆದಿದ್ದ ಕವನ ಸಂಕಲನ `ಲೆಟರ್ಸ್ ಟು ಸೆಲ್ಫ್’ ಆಗಸ್ಟ್‌ನಲ್ಲಿ ಮಾರುಕಟ್ಟೆಗೆ

Public TV
Last updated: July 31, 2022 8:15 am
Public TV
Share
1 Min Read
NARENDRA MODI 3
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ ಗುಜರಾತಿ ಭಾಷೆಯ ಕವನ ಸಂಕಲನ ಇಂಗ್ಲಿಷ್‍ಗೆ ಅನುವಾದಗೊಂಡಿದ್ದು ಆಗಸ್ಟ್‌ನಲ್ಲಿ ಮಾರುಕಟ್ಟೆಗೆ ಬರಲಿದೆ.

NARENDRA MODI BOOK LETTERS TO SELF

2007ರಲ್ಲಿ ಪ್ರಕಟವಾಗಿದ್ದ ಮೂಲ ಕೃತಿ `ಆಂಖ್ ಕಾ ಧನ್ಯ ಛೇ’ ಕವನ ಸಂಕಲನ ಇದೀಗ ಇಂಗ್ಲಿಷ್‍ನಲ್ಲಿ `ಲೆಟರ್ಸ್ ಟು ಸೆಲ್ಫ್’ ಹೆಸರಿನಲ್ಲಿ ಪ್ರಕಟವಾಗುತ್ತಿದೆ. ಗುಜರಾತಿ ಭಾಷೆಯಲ್ಲಿ ಮೋದಿ ಈ ಕವನ ಸಂಕಲನವನ್ನು ಬರೆದಿದ್ದರು. ಇದೀಗ ಗುಜರಾತಿ ಭಾಷೆಯಿಂದ ಈ ಕವನಗಳನ್ನು ಪತ್ರಕರ್ತೆ ಹಾಗೂ ಇತಿಹಾಸ ತಜ್ಞೆ ಭಾವನಾ ಸೋಮಾಯಾ ಇಂಗ್ಲಿಷ್‍ಗೆ ಅನುವಾದಿಸಿದ್ದಾರೆ. ಇದನ್ನೂ ಓದಿ: Commonwealth Games 2022: ಭಾರತಕ್ಕೆ ನಾಲ್ಕನೇ ಪದಕ – ವೇಟ್‍ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

ಪ್ರಗತಿ, ಹತಾಶೆ, ಅನ್ವೇಷಣೆ, ಧೈರ್ಯ ಹಾಗೂ ಸಹಾನುಭೂತಿಯಂಥಹ ವಿಷಯಗಳು ಕವನದಲ್ಲಿವೆ. ಮೋದಿ ಅವರ ಭಾವನೆಗಳ ಮಂಥನವನ್ನು ಹಿಡಿದಿಡಲಾಗಿದೆ ಎಂದು ಅನುವಾದಕಿ ಭಾವನ ಹೇಳಿದ್ದಾರೆ. ಈ ಕೃತಿ ಕವನ ಪ್ರಿಯರಿಗೆ ಇಷ್ಟವಾಗುತ್ತವೆ. ಅನುವಾದವೂ ಅದ್ಭುತವಾಗಿದೆ ಎಂದು ಫಿಂಗರ್‌ಪ್ರಿಂಟ್ ಪಬ್ಲಿಷಿಂಗ್‍ನ ಕಾರ್ಯನಿರ್ವಾಹಕೆ ಪ್ರಕಾಶಕ ಶಂತನು ದತ್ತಗುಪ್ಪಾ ಹೇಳಿದ್ದಾರೆ. `ಲೆಟರ್ ಟು ಸೆಲ್ಫ್’ ಕವನದ ಇಂಗ್ಲಿಷ್ ಅನುವಾದವನ್ನು ಫಿಂಗರ್‌ಪ್ರಿಂಟ್ ಪಬ್ಲಿಷಿಂಗ್ ಸಂಸ್ಥೆ ಹೊರ ತರುತ್ತಿದೆ. ಇದನ್ನೂ ಓದಿ: ದಯವಿಟ್ಟು ರಾಜೀನಾಮೆ ವಾಪಸ್ ಪಡೆಯಿರಿ- ಬಿಜೆಪಿ ಕಾರ್ಯಕರ್ತರಲ್ಲಿ ರೇಣುಕಾಚಾರ್ಯ ಮನವಿ

Live Tv
[brid partner=56869869 player=32851 video=960834 autoplay=true]

TAGGED:Letters to Selfnarendra modiPoetry Bookಆಂಖ್ ಕಾ ಧನ್ಯ ಛೇಪ್ರಧಾನಿ ನರೇಂದ್ರ ಮೋದಿಲೆಟರ್ಸ್ ಟು ಸೆಲ್ಫ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?