Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ

Cinema

ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ

Public TV
Last updated: January 22, 2026 12:13 pm
Public TV
Share
2 Min Read
Gilli 1
SHARE

– ನಿಮ್ಮ ಪ್ರೀತಿ, ಪ್ರೋತ್ಸಾಹ ಹೀಗೆ ಇರಲಿ, ನಾನು ಕೊನೆವರೆಗೂ ಉಳಿಸಿಕೊಳ್ಳುತ್ತೇನೆ
– ಯಾರು ಅಂತಾನೇ ಗೊತ್ತಿಲ್ಲ ಪಾಪ ಟ್ಯಾಟೋ ಹಾಕೊಂಡಿದ್ದಾರೆ: ಗಿಲ್ಲಿ ಧನ್ಯವಾದ

ಬಿಗ್‌ಬಾಸ್ ಕನ್ನಡ ಸೀಸನ್ 12ರ (Bigg Boss Season 12) ವಿನ್ನರ್ ಗಿಲ್ಲಿ ನಟ (Gilli Nata) ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ದೇಶ ಕಾಯುವ ಯೋಧರು, ಚಿಕ್ಕಮಕ್ಕಳಿಂದಲೂ ಹಿಡಿದು ಎಲ್ಲರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ತಮ್ಮ ಇನ್‌ಸ್ಟಾ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಶೇರ್ ಮಾಡಿರುವ ವಿಡಿಯೋದಲ್ಲಿ, ನಮ್ಮ ಕನ್ನಡಿಗರಿಗೆ, ನಮ್ಮ ಕನ್ನಡ ಜನತೆಗೆ ನಿಜಕ್ಕೂ ಯಾವ ರೀತಿ ಕೃತಜ್ಞತೆ ಹೇಳಬೇಕು ಎಂದು ತಿಳಿಯುತ್ತಿಲ್ಲ. ನಾನು ಬಿಗ್‌ಬಾಸ್ ಮನೆಯಲ್ಲಿದ್ದಾಗ ಹೊರಗಡೆ ನನಗೆ ಈ ತರ ಸಪೋರ್ಟ್ ಸಿಗ್ತಿದೆ, ನನ್ನನ್ನೂ ಎಲ್ಲರೂ ಈ ರೀತಿಯಾಗಿ ಪ್ರೀತಿಸ್ತಿದ್ದಾರೆ. ಇಷ್ಟೊಂದು ಪ್ರೀತಿ, ಪ್ರೋತ್ಸಾಹ ಕೊಡ್ತಿದ್ದಾರೆ ಎಂದು ಕನಸಲ್ಲಿಯೂ ಅಂದುಕೊಂಡಿರಲಿಲ್ಲ. ಆಚೆ ಬಂದಮೇಲೆ ಇದನ್ನೆಲ್ಲಾ ನೋಡಿ ಸಖತ್ ಖುಷಿಯಾಗಿದೆ. ನಿಜಕ್ಕೂ ನಂಬೋದಕ್ಕೆ ಆಗುತ್ತಿಲ್ಲ ಎಂದಿದ್ದಾರೆ.

 

View this post on Instagram

 

Shared post on Time

Televizia

ದೇಶ ಕಾಯುವ ಯೋಧರು ಕೂಡ ವಿಡಿಯೋ ಮಾಡಿ, ನನಗೆ ಹರಸಿ, ಹಾರೈಸಿದ್ದಾರೆ. ನಮ್ಮ ಕನ್ನಡ ಜನತೆ ಮಾತ್ರವಲ್ಲದೇ ಬೇರೆ ರಾಜ್ಯದವರು ತಮಿಳುನಾಡು, ಆಂಧ್ರದವರು, ಬೇರೆ ದೇಶದವರು ಬೆಂಬಲಿಸಿದ್ದಾರೆ. ನಮ್ಮ ರೈತರು ಸಂಕ್ರಾಂತಿ ಹಬ್ಬದಲ್ಲಿ ಹಸುಗಳ ಮೇಲೆ ಚಿತ್ರ ಬಿಡಿಸಿ, ಫೋಟೋ ಹಾಕಿ ಸಪೋರ್ಟ್ ಮಾಡಿದ್ದಾರೆ. ಆಟೋ ಡ್ರೈವರ್‌ಗಳು ಸ್ಟಿಕ್ಕರ್ ಹಾಕಿ, ಯಾರು ಅಂತಾನೇ ಗೊತ್ತಿಲ್ಲ ಪಾಪ ಟ್ಯಾಟೂ ಹಾಕೊಂಡಿದ್ದಾರೆ. ಒಬ್ರು, ಇಬ್ರೂ ಅಂತಲ್ಲ, ಚಿಕ್ಕ ಮಕ್ಕಳಿಂದಲೂ ಹಿಡಿದು ದೊಡ್ಡವರ ತನಕ ಎಲ್ಲರೂ ಪ್ರೀತಿ, ಪ್ರೋತ್ಸಾಹ ಕೊಟ್ಟಿದ್ದಾರೆ. ಈಗಲೂ ಕೊಡ್ತಿದ್ದಾರೆ ಎಂದು ಕೃತಜ್ಞತೆ ತಿಳಿಸಿದ್ದಾರೆ.

Gilli

ಎಲ್ಲಾ ಮೀಡಿಯಾಗಳು ಅಷ್ಟೊಂದು ಸಪೋರ್ಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈವರೆಗೂ ನನ್ನ ಬಗ್ಗೆ ಒಂದು ನೆಗೆಟಿವ್, ಟ್ರೋಲ್ ವಿಡಿಯೋ ನೋಡಲಿಲ್ಲ, ನಿಮ್ಮ ಪ್ರೀತಿ, ಪ್ರೋತ್ಸಾಹ ಹೀಗೆ ಇರಲಿ. ನಾನು ಕೊನೆವರೆಗೂ ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

TAGGED:BBK 12Bigg bossBigg Boss 12 WinnerGilli Nataಗಿಲ್ಲಿ ನಟಬಿಗ್‍ಬಾಸ್ಬಿಗ್‌ಬಾಸ್ ಸೀಸನ್ 12
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
7 minutes ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
17 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
32 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
57 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
1 hour ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?