Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹಿಜಬ್‌ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು: ರಾಜವಂಶಸ್ಥ ಯದುವೀರ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಜಬ್‌ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು: ರಾಜವಂಶಸ್ಥ ಯದುವೀರ್‌

Latest

ಹಿಜಬ್‌ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು: ರಾಜವಂಶಸ್ಥ ಯದುವೀರ್‌

Public TV
Last updated: February 19, 2022 12:38 pm
Public TV
Share
1 Min Read
yaduveer
SHARE

ಮೈಸೂರು: ಹಿಜಬ್‌ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯಪಟ್ಟರು.

hijab khanapura college

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಠಿಬದ್ಧರಾಗಿ ಇರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ನೀಡಿ ಎಂದು ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!

ಟಿಪ್ಪು ಎಕ್ಸ್‌ಪ್ರೆಸ್‌ಗೆ ಚಾಮರಾಜ ಒಡೆಯರ್‌ ಮರುನಾಮಕರಣ ಮಾಡುವ ವಿಚಾರದ ಕುರಿತು ಮಾತನಾಡಿ, ರೈಲ್ವೆ ಕ್ಷೇತ್ರಕ್ಕೆ ಚಾಮರಾಜ ಒಡೆಯರ್ ಕೊಡುಗೆ ಅಪಾರ. ಒಡೆಯರ್ ಹೆಸರು ಪ್ರಸ್ತಾಪವಾಗಿರುವುದೇ ಸಂತಸದ ವಿಷಯ. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರೂ ಸಮ್ಮತ. ಅವರ ಕಾರ್ಯವನ್ನು ಮೆಚ್ಚಿ ಸಂಸದರು ಅವರ ಅಭಿಪ್ರಾಯ ಹೇಳಿದ್ದಾರೆ ಎಂದು ತಿಳಿಸಿದರು.

HIJAB HIGH COURT

ಹಿಜಬ್‌ ವಿವಾದ ದಿನೇ ದಿನೆ ತೀವ್ರತೆ ಪಡೆದುಕೊಳ್ಳುತ್ತಿದೆ. ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಜಬ್‌ ಪ್ರಕರಣವನ್ನು ಹೈಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಮಧ್ಯಂತರ ಆದೇಶ ಹೊರಡಿಸಿದ್ದರೂ ವಿದ್ಯಾರ್ಥಿಗಳು ಪಟ್ಟು ಬಿಟ್ಟಿಲ್ಲ. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

TAGGED:HijabmysuruYaduveer Krishnadatta Chamaraja Wadiyarಮೈಸೂರುಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ಹಿಜಬ್
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

CRIME
Bengaluru City

ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌

Public TV
ByPublic TV
10 minutes ago
Mamata Banerjee
Latest

ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ

Public TV
ByPublic TV
14 minutes ago
hassan channarayapatna cescom officer caught by lokayukta police while accepting bribe
Districts

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Public TV
ByPublic TV
38 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
1 hour ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
2 hours ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?