Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Court

ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
Last updated: February 24, 2026 8:31 pm
Public TV
Share
2 Min Read
Kamal Maula Mosque
SHARE
– ನ್ಯಾಯಲಯಕ್ಕೆ ವರದಿ ನೀಡಿದ ಪುರಾತತ್ವ ಇಲಾಖೆ

ಭೋಪಾಲ್: ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ್‌ಶಾಲಾ (Bhojshala) ಸಂಕೀರ್ಣದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳಿಂದ ನಿರ್ಮಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (Department of Archaeology) ನ್ಯಾಯಾಲಯಕ್ಕೆ ವರದಿ ನೀಡಿದೆ.

ಧಾರ್ ಜಿಲ್ಲೆಯ ಭೋಜಶಾಲಾ ಸಂಕೀರ್ಣದಲ್ಲಿರುವ ಈ ಕಮಾಲ್ ಮೌಲಾ ಮಸೀದಿಯನ್ನು ಹಿಂದೂ ಸಮುದಾಯ ವಾಗ್ದೇವಿ (ದೇವಿ ಸರಸ್ವತಿ) ದೇವಾಲಯವೆಂದು ಪರಿಗಣಿಸುತ್ತದೆ. ಆದರೆ ಮುಸ್ಲಿಂ ಪಕ್ಷದವರು ಇದನ್ನು 11ನೇ ಶತಮಾನದ ಕಮಾಲ್ ಮೌಲಾ ಮಸೀದಿಯೆಂದು ಹೇಳಿಕೊಳ್ಳುತ್ತಾರೆ. ಈ ಸ್ಥಳವು ಎಎಸ್‌ಐಯಿಂದ ಸಂರಕ್ಷಿತ ಸ್ಮಾರಕವಾಗಿದೆ. ವೈಜ್ಞಾನಿಕ ತನಿಖೆಗಳು, ಸಮೀಕ್ಷೆಗಳು ಮತ್ತು ಉತ್ಪನನಗಳು, ವಾಸ್ತುಶಿಲ್ಪದ ಅವಶೇಷಗಳು, ಶಾಸನಗಳು, ಕಲೆ ಮತ್ತು ಶಿಲ್ಪಗಳ ಅಧ್ಯಯನ ಮತ್ತು ವಿಶ್ಲೇಷಣೆಯ ಆಧಾರದ ಮೇಲೆ ಈ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಪುರಾತತ್ವ ಇಲಾಖೆ ಹೇಳಿದೆ. ಇದನ್ನೂ ಓದಿ: ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

ಎಎಸ್‌ಐ ವರದಿಯ ಪ್ರಕಾರ, ಇಲ್ಲಿ ಪರಮಾರ ವಂಶದ ಕಾಲದ ಸುಮಾರು 12ನೇ ಶತಮಾನ ಮಂದಿರದ ಅವಶೇಷಗಳು ಕಂಡುಬಂದಿವೆ. ಮಸೀದಿಯ ನಿರ್ಮಾಣದಲ್ಲಿ ಹಿಂದಿನ ಮಂದಿರಗಳ ಭಾಗಗಳನ್ನು ಮರುಬಳಕೆ ಮಾಡಲಾಗಿದೆ. ವರದಿಯಲ್ಲಿ 94 ಮೂರ್ತಿಗಳು ಮತ್ತು ಮೂರ್ತಿ ತುಂಡುಗಳು ಪತ್ತೆಯಾಗಿವೆ ಎಂದು ತಿಳಿಸಲಾಗಿದ್ದು, ಅವುಗಳಲ್ಲಿ ಗಣೇಶ, ಬ್ರಹ್ಮ, ನರಸಿಂಹ, ಭೈರವ ಮುಂತಾದ ದೇವತೆಗಳ ಚಿತ್ರಗಳು, ಪ್ರಾಣಿಗಳು ಹಾಗೂ ಪೌರಾಣಿಕ ಆಕೃತಿಗಳು ಸೇರಿವೆ. ಅನೇಕ ಮೂರ್ತಿಗಳನ್ನು ಕೆತ್ತಿ ನಾಶಗೊಳಿಸಲಾಗಿದೆ ಅಥವಾ ಬದಲಾಯಿಸಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಭೋಜಶಾಲಾ ಸಂಕೀರ್ಣದ ನಿರ್ಮಾಣ 12ನೇ ಶತಮಾನದ್ದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಕಮಾಲ್ ಮೌಲಾ 1265 ವರ್ಷದ ಸುಮಾರಿಗೆ ಮರುನಿರ್ಮಿಸಿದೆ ಎಂದು ಸೂಚಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠಕ್ಕೆ ಎಎಸ್‌ಐ ಈ ವರದಿಯನ್ನು ಸಲ್ಲಿಸಿದ್ದು, ಇದು 10 ಸಂಪುಟಗಳಲ್ಲಿ 2,000ಕ್ಕೂ ಹೆಚ್ಚು ಪುಟಗಳನ್ನು ಒಳಗೊಂಡಿದೆ. ವಿಚಾರಣೆಯಲ್ಲಿ ಕೋರ್ಟ್ ಎರಡು ವಾರಗಳೊಳಗೆ ಎಲ್ಲಾ ಪಕ್ಷಗಳಿಂದ ವರದಿಗೆ ಸಂಬಂಧಿಸಿದ ಆಕ್ಷೇಪಗಳು, ಅಭಿಪ್ರಾಯಗಳು, ಸಲಹೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಮುಂದಿನ ವಿಚಾರಣೆ ಮಾ.16ಕ್ಕೆ ನಿಗದಿಯಾಗಿದೆ.ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

TAGGED:bhopalKamal Maula Mosquemadhyapradeshಕಮಲ್ ಮೌಲಾ ಮಸೀದಿಭೋಪಾಲ್ಮಂದಿರಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
34 minutes ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
54 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
2 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
2 hours ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?