Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಆಫ್ರಿಕಾದಲ್ಲಿ ಬಳಕೆ ಮಾಡಿದ ಇವಿಎಂ ಬಳಸಿಲ್ಲ: ಸುರ್ಜೇವಾಲಾ ಆರೋಪಕ್ಕೆ ಆಯೋಗದ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಕ್ಷಿಣ ಆಫ್ರಿಕಾದಲ್ಲಿ ಬಳಕೆ ಮಾಡಿದ ಇವಿಎಂ ಬಳಸಿಲ್ಲ: ಸುರ್ಜೇವಾಲಾ ಆರೋಪಕ್ಕೆ ಆಯೋಗದ ಉತ್ತರ

Bengaluru City

ದಕ್ಷಿಣ ಆಫ್ರಿಕಾದಲ್ಲಿ ಬಳಕೆ ಮಾಡಿದ ಇವಿಎಂ ಬಳಸಿಲ್ಲ: ಸುರ್ಜೇವಾಲಾ ಆರೋಪಕ್ಕೆ ಆಯೋಗದ ಉತ್ತರ

Public TV
Last updated: May 11, 2023 8:25 pm
Public TV
Share
1 Min Read
Randeep Surjewala
SHARE

ಬೆಂಗಳೂರು: ಕರ್ನಾಟಕ ಚುನಾವಣೆಯಲ್ಲಿ (Karnataka Election) ದಕ್ಷಿಣ ಆಫ್ರಿಕಾದಲ್ಲಿ ಬಳಸಿದ ಇವಿಎಂ ಯಂತ್ರಗಳನ್ನು ಬಳಕೆ ಮಾಡಿಲ್ಲ ಎಂದು ಭಾರತ ಚುನಾವಣಾ ಆಯೋಗ (Election Commission of India) ಸ್ಪಷ್ಟನೆ ನೀಡಿದೆ.

ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ಮೂಲಗಳನ್ನು ಉಲ್ಲೇಖಿಸಿ ದಕ್ಷಿಣ ಆಫ್ರಿಕಾದಲ್ಲಿ (South Africa) ಬಳಕೆ ಮಾಡಿದ ಇವಿಎಂ (EVM) ಕರ್ನಾಟಕದಲ್ಲಿ ಬಳಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು.  ಇದನ್ನೂ ಓದಿ: ಈ ಬಾರಿ ದಾಖಲೆ ಮತದಾನ – ನಿಮ್ಮ ಜಿಲ್ಲೆಯಲ್ಲಿ ಎಷ್ಟು ವೋಟ್‌?

 

ಈ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ ಆಯೋಗ, ದಕ್ಷಿಣ ಆಫ್ರಿಕಾದ ಚುನಾವಣೆಯಲ್ಲಿ ಬಳಕೆ ಮಾಡಲು ಇವಿಎಂಗಳನ್ನು ಕಳುಹಿಸಿಲ್ಲ. ವಿದೇಶಗಳಿಂದ ಇವಿಎಂಗಳನ್ನು ಆಮದು ಮಾಡಿಲ್ಲ ಎಂದು ತಿಳಿಸಿದೆ.  ಇದನ್ನೂ ಓದಿ: ಮಂಡ್ಯದಲ್ಲಿ 7ಕ್ಕೆ 7ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ: ಪುಟ್ಟರಾಜು

ಕರ್ನಾಟಕದಲ್ಲಿ ಬಳಕೆ ಮಾಡಿರುವ ಎಲ್ಲ ಇವಿಎಂ ಯಂತ್ರಗಳೂ‌ ಹೊಸದಾಗಿವೆ. ಈಗಾಗಲೇ ಹಲವು ರಾಜ್ಯಗಳ ಚುನಾವಣೆಯಲ್ಲಿ ಭಾಗವಹಿಸಿರುವ ಕಾಂಗ್ರೆಸ್‌ ಆಧಾರ ರಹಿತ, ತಪ್ಪು ಮಾಹಿತಿಯಿಂದ ಕೂಡಿದ ಆರೋಪವನ್ನು ಮಾಡಿರುವುದು ಸರಿಯಲ್ಲ. ಕಾಂಗ್ರೆಸ್‌ ತನ್ನ ಮೂಲವನ್ನು ಬಹಿರಂಗ ಪಡಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ‌ ಕೆಲಸ ಮಾಡುತ್ತಿರುವ ಆಯೋಗದ ಕೆಲಸಕ್ಕೆ ಧಕ್ಕೆ ತರುವಂತಹ ಆರೋಪ ಮಾಡಿರುವುದು ಸರಿಯಲ್ಲ ಎಂದು ಪತ್ರದ ಮೂಲಕ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

TAGGED:congressevmpoliticsRandeep surjewalasouth africaಇವಿಎಂಕಾಂಗ್ರೆಸ್ದಕ್ಷಿಣ ಆಫ್ರಿಕಾರಾಜಕೀಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
27 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
29 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
44 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?