Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Districts

ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Public TV
Last updated: November 16, 2018 2:02 pm
Public TV
Share
3 Min Read
siddaramaiah
SHARE

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ ಪ್ರಕ್ರಿಯೆಯನ್ನು ಪಕ್ಷದ ಇತರೇ ಮುಖಂಡರು ನೋಡಿಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

MYS SIDDARAMAIH

ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವ ಇಬ್ಬರೂ ಜೆಡಿಎಸ್ ಪಕ್ಷದ ಮುಖಂಡರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ವಾಯ್ಸ್ ಇರಬೇಕು ಎಂಬ ಕಾರಣ ಮೇಯರ್ ಸ್ಥಾನ ಕೇಳುತ್ತಿದ್ದೇವೆ. ಹೀಗಾಗಿ ಮೈಸೂರಿನಲ್ಲಿ ಮೈತ್ರಿ ಆಡಳಿತದಲ್ಲಿ ಮೇಯರ್ ಆಗುತ್ತಾರೆ ಎಂದರು.

ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದ್ರು.

Dinesh Gundurao

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಸ್ಯರು ತಮ್ಮ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ತೆಗೆದುಕೊಳ್ಳುತ್ತಾರೆ ಎಂಬ ಭಾವನೆ ಹೊಂದಿದ್ದರು. ಆದರೆ ಇಂದು ಸಿದ್ದರಾಮಯ್ಯ ಅವರ ಹೇಳಿಕೆ ಇಂದ ಪಕ್ಷದ ಕಾರ್ಯಕರ್ತರು ನಿರಾಸೆ ಅನುಭವಿಸಿದ್ದಾರೆ ಎಂದು ಹೇಳಬಹುದು. ಆದರೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ತೀರ್ಮಾನ ತಿಳಿಸಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಸದಸ್ಯರು ಸಿದ್ದರಾಮಯ್ಯ ಅವರ ನಿವಾಸದ ಬಳಿ ಆಗಮಿಸಿದ್ದಾರೆ. ಇತ್ತ ಜೆಡಿಎಸ್ ಮಾತ್ರ ತಮ್ಮ ಪಕ್ಷದ ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ನಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಪಟ್ಟು ಹಿಡಿದಿದೆ.

ಮಹಾನಗರ ಪಾಲಿಕೆ ಪಕ್ಷಗಳ ಬಲ ಬಲ ಇಂತಿದೆ:
ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸದಸ್ಯ ಸ್ಥಾನಗಳಿದ್ದು ಇದರಲ್ಲಿ 22 ಸದಸ್ಯರನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 19 ಸ್ಥಾನ ಹಾಗೂ ಜೆಡಿಎಸ್ 18 ಸ್ಥಾನ ಹೊಂದಿದೆ. ಉಳಿದಂತೆ ಪಕ್ಷೇತರರು 5 ಹಾಗೂ ಬಿಎಎಸ್‍ಪಿ 1 ಸ್ಥಾನ ಪಡೆದಿದೆ. ಸದ್ಯ ಪಾಲಿಕೆಯಲ್ಲಿ ಮೇಯರ್ ಸ್ಥಾನ ಪಡೆಯಲು 37 ಮ್ಯಾಜಿಕ್ ನಂಬರ್ ಆಗಿದೆ. ಉಳಿದಂತೆ ಕ್ಷೇತ್ರದ 4 ಶಾಸಕರು ಹಾಗೂ 4 ವಿಧಾನ ಪರಿಷತ್ ಸದಸ್ಯರು ಹಾಗೂ ಓರ್ವ ಸಂಸದರು ಕೂಡ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಜೆಡಿಎಸ್ 22, ಕಾಂಗ್ರೆಸ್ 21 ಹಾಗೂ ಬಿಜೆಪಿ 25 ಮತಗಳ ಬಲ ಹೊಂದಿದೆ.

sara mahesh

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:dinesh gundu raoelectionKPCCMunicipal CorporationMysuru former CM SiddaramaiahPublic TVಕೆಪಿಸಿಸಿಚುನಾವಣೆದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮಹಾನಗರ ಪಾಲಿಕೆಮಾಜಿ ಸಿಎಂ ಸಿದ್ದರಾಮಯ್ಯಮೈಸೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
16 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
50 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?