ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

Public TV
0 Min Read
SIDDARAMAIAH BROTHER

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಇಂದು ನಿಧನರಾಗಿದ್ದಾರೆ.

SIDDARAMAIAH BROTHER 2

ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ವಾಸವಿದ್ದ ರಾಮೇಗೌಡ ಅವರು ಇಂದು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಕೊನೆಯ ತಮ್ಮ ರಾಮೇಗೌಡ (67) ಇಂದು ರಾತ್ರಿ 9 ಗಂಟೆ ವೇಳೆಗೆ ನಿಧನರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *