Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯ ವರ್ಷದ ಬಳಿಕ ಮಾಜಿ ಪ್ರೇಮಿಯ ಎಂಟ್ರಿ- ಫೋಟೋ ತೋರಿಸಿ ಬ್ಲ್ಯಾಕ್ ಮೇಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದ್ವೆಯ ವರ್ಷದ ಬಳಿಕ ಮಾಜಿ ಪ್ರೇಮಿಯ ಎಂಟ್ರಿ- ಫೋಟೋ ತೋರಿಸಿ ಬ್ಲ್ಯಾಕ್ ಮೇಲ್

Bengaluru City

ಮದ್ವೆಯ ವರ್ಷದ ಬಳಿಕ ಮಾಜಿ ಪ್ರೇಮಿಯ ಎಂಟ್ರಿ- ಫೋಟೋ ತೋರಿಸಿ ಬ್ಲ್ಯಾಕ್ ಮೇಲ್

Public TV
Last updated: April 10, 2019 3:32 pm
Public TV
Share
1 Min Read
BLACKMAIL
SHARE

– ನಗ್ನ ಫೋಟೋ ಕಳಿಸಿದ್ದೆ ತಪ್ಪಾಯ್ತು!

ಬೆಂಗಳೂರು: ವ್ಯಕ್ತಿಯೊಬ್ಬ ತಮ್ಮ ಮಾಜಿ ಪ್ರೇಯಸಿಯ ನಗ್ನ ಫೋಟೋಗಳನ್ನು ಆಕೆಯ ತಾಯಿ ಮತ್ತು ಪತಿಗೆ ತೋರಿಸುವುದಾಗಿ ಬೆದರಿಕೆವೊಡ್ಡುತ್ತಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸದ್ಯಕ್ಕೆ ನವದಂಪತಿ ಈ ಕುರಿತು ಕಳೆದ ತಿಂಗಳು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಲು ಚೆನ್ನೈಗೆ ತಂಡವನ್ನು ಕಳುಹಿಸಿದ್ದೇವೆ. ನಾವು ಬರುತ್ತಿರುವ ವಿಚಾರವನ್ನು ತಿಳಿದು ಆತ ಈಗ ತಲೆಮರೆಸಿಕೊಂಡಿದ್ದಾನೆ. ಆದರೆ ಆರೋಪಿಯಿಂದ ಮಹಿಳೆ ಮತ್ತು ಅವರ ಕುಟುಂಬಕ್ಕೆ ಬರುತ್ತಿದ್ದ ಬೆದರಿಕೆ ಕರೆಗಳು ನಿಂತಿವೆ ಎಂದು ಇನ್ಸ್ ಪೆಕ್ಟರ್ ಎಮ್.ಚಂದ್ರಪ್ಪ ತಿಳಿಸಿದ್ದಾರೆ.

SISTER MARRIAGE

ಏನಿದು ಪ್ರಕರಣ?
ಸೀಮಾ(ಹೆಸರು ಬದಲಾಯಿಸಲಾಗಿದೆ) ಬೆಳ್ಳಂದೂರು ಬಳಿಯ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇಲ್ಲಿ ಕೆಲಸ ಮಾಡುವಾಗ ಕಾರ್ತಿಕ್ (ಹೆಸರು ಬದಲಿಸಿದೆ) ಪರಿಚಯವಾಗಿದೆ. ಆತ ಚೆನ್ನೈನಿಂದ ಬೆಂಗಳೂರಿನ ಐಟಿ ಕಂಪನಿಗೆ ತರಬೇತಿಗಾಗಿ ಬಂದಿದ್ದನು. ಕೆಲಸದ ವೇಳೆ ಇಬ್ಬರಿಗೂ ಸ್ನೇಹ ಬೆಳೆದಿದೆ. ಆಗ ಸೀಮಾ ಕೆಲವು ಖಾಸಗಿ ಫೋಟೋಗಳನ್ನು ಕಾರ್ತಿಕ್‍ಗೆ ಕಳುಹಿಸಿದ್ದಳು. ಆದರೆ ಇವರಿಬ್ಬರ ಸ್ನೇಹದ ಬಗ್ಗೆ ಮನೆಯವರಿಗೆ ತಿಳಿದಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೀಮಾ ಪೋಷಕರು ಮದುವೆ ಮಾಡಲು ಬೇರೆ ಹುಡುಗನನ್ನು ನೋಡುತ್ತಿದ್ದರು.

ಕೊನೆಗೆ ಪೋಷಕರು ನೋಡಿದ ಹುಡುಗನನ್ನು ಸೀಮಾ ಮದುವೆಯಾಗಿದ್ದಳು. ಆದರೂ ಒಂದು ವರ್ಷಗಳ ಕಾಲ ಕಾರ್ತಿಕ್ ವಾಟ್ಸಪ್ ಮೂಲಕ ಮೆಸೇಜ್ ಮಾಡುತ್ತಿದ್ದನು. ಅಷ್ಟೇ ಅಲ್ಲದೇ ಪತಿಯನ್ನು ಬಿಟ್ಟು ನೀನು ನನ್ನ ಬಳಿ ಬಾ ಎಂದು ಒತ್ತಾಯಿಸಿದ್ದನು. ಇದಕ್ಕೆ ಸೀಮಾ ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಕಾರ್ತಿಕ್ ಆಕೆಯ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

mobile use 1

ಸೀಮಾಳ ಪತಿಗೂ ಫೋನ್ ಮಾಡಿ, ಸೀಮಾ ನಾನು ಹೇಳಿದ ರೀತಿ ಕೇಳಲಿಲ್ಲ ಎಂದರೆ ಆಕೆಯ ಫೋಟೋಗಳನ್ನು ನಿಮ್ಮ ಕುಟುಂಬದವರಿಗೆ ಕಳುಹಿಸುತ್ತೇನೆ ಎಂದು ಹೇಳಿದ್ದಾನೆ. ಕೊನೆಗೆ ಆತನ ಕಾಟಕ್ಕೆ ಬೇಸತ್ತು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

TAGGED:bengalurucyber crimelovelovermarriagephotoPublic TVಪಬ್ಲಿಕ್ ಟಿವಿಪ್ರೀತಿಫೋಟೋಬೆಂಗಳೂರುಮದುವೆಲವ್ವರ್ಸೈಬರ್ ಕ್ರೈಂ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
43 minutes ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
50 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
59 minutes ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
1 hour ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
2 hours ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?