Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
Last updated: February 17, 2026 11:51 am
Public TV
Share
2 Min Read
araga jnanendra
SHARE

– ಅನಧಿಕೃತವಾಗಿ ನೆಲೆಸಿರೋರಿಗೆ ಮನೆ; ರಾಜ್ಯ ಸರ್ಕಾರದ ವಿರುದ್ಧ ಕಿಡಿ

ಬೆಂಗಳೂರು: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ ಅಂತ ಮಾಜಿ ಸಚಿವ ಆರಗ ಜ್ಞಾನೇಂದ್ರ (Araga Jnanendra) ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ನಲ್ಲಿ ಫಾರಿನ್ ಟ್ರಿಪ್ ಪಾಲಿಟಿಕ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡನ್ನ ಧಿಕ್ಕರಿಸೋ ಕೆಲಸ ನಡೆದಿದೆ. ಸಿಎಂ-ಡಿಸಿಎಂ (Siddaramaiah – DK Shivakumar) ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಹದಗೆಟ್ಟು ಹೋಗಿದೆ ಅಂತ ಕಿಡಿಕಾರಿದರು.

Rahul Gandhi Siddaramaiah DK Shivakumar

ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಕೆಳಮಟ್ಟಕ್ಕೆ ಕುಸಿದಿದೆ. ಬಣ ಬಡಿದಾಟದಲ್ಲಿ ಇವರು ರಾಜ್ಯ ಹಾಳು ಮಾಡ್ತಾ ಇದ್ದಾರೆ. ಕರ್ನಾಟಕ ರಾಜ್ಯ ಸಂಪತ್ಭರಿತ ರಾಜ್ಯ ಇವರ ಅಧಿಕಾರದಲ್ಲಿ ಅತ್ಯಂತ ಕೀಳು ಮಟ್ಟಕ್ಕೆ ಹೋಗ್ತಿದೆ. ಬಜೆಟ್‌ ಆದ ಮೇಲೆ ಇವರ ಬಣ ಬಡಿದಾಟ ಇನ್ನು ಜಾಸ್ತಿ ಆಗುತ್ತದೆ. ಬಜೆಟ್ ಸಮಯದಲ್ಲೇ ಇವರ ಬಣ ಬಡಿದಾಟ ಜಾಸ್ತಿ ಆಗಬಹುದು ಅನ್ನಿಸುತ್ತೆ ಅಂತ ತಿಳಿಸಿದರು. ಇದನ್ನೂ ಓದಿ: ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

ಅನಧಿಕೃತವಾಗಿ ನೆಲೆಸಿರೋರಿಗೆ ಸರ್ಕಾರದಿಂದ ಮನೆ
ಇದೇ ವೇಳೆ ಕೋಗಿಲು ಲೇಔಟ್ ನಲ್ಲಿ (Kogilu Layout) ಮನೆಗಾಗಿ ಅರ್ಜಿ ಸಲ್ಲಿಕೆ ಮಾಡಿರೋ 26 ಜನರು ಅರ್ಹರಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ತುಷ್ಟೀಕರಣ ಮಾಡಿ ಅನಧಿಕೃತವಾಗಿ ನೆಲೆಸಿರೋರಿಗೆ ಮನೆ ಕೊಡೋಕೆ ಮುಂದಾಗಿದೆ ಅಂತ ವಾಗ್ದಾಳಿ ನಡೆಸಿದರು.

ಈ ಸರ್ಕಾರದಲ್ಲಿ ಯಾರ್ ಏನ್ ಬೇಕಾದ್ರು ಮಾಡಬಹುದು. ಯಾರನ್ನು ಎಲ್ಲೋ ತೆಗೆದುಕೊಂಡು ಕೂರಿಸೋದು, ಆಮೇಲೆ ಕ್ಲೈಮ್ ಮಾಡೋದು. ಇದನ್ನ ಮಾಡ್ತಾ ಇದ್ದಾರೆ. ಅರ್ಹತೆ ಇರೋ ಬಡವರಿಗೆ ನಿವೇಶನ ಕೊಡ್ತಿಲ್ಲ. ಅನಧಿಕೃತವಾಗಿ ಇರೋರಿಗೆ ಇನ್ನೇನೋ ಕೊಡ್ತೀನಿ ಅಂತ ಹೊರಟಿದೆ. ಈ ಸರ್ಕಾರ ತುಷ್ಟೀಕರಣ ನೀತಿ ಮಾಡ್ತಿದೆ ಕಿಡಿಕಾರಿದರು. ಇದನ್ನೂ ಓದಿ: ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

TAGGED:Araga JnanendraDK Shivakumarkarnataka budgetKogilu Layout Encroachmentsiddaramaiahಆರಗ ಜ್ಞಾನೇಂದ್ರಕರ್ನಾಟಕ ಬಜೆಟ್‌ 2026ಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

bus falls off bridge near badravati kagehalla
Crime

ಸೇತುವೆಯಿಂದ ಹಳ್ಳಕ್ಕೆ ಜಿಗಿದ ಬಸ್‌ – ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

Public TV
By Public TV
52 seconds ago
Rupee hits another low Indian Rupee Hits Record Low Despite Robust Economic Growth
Latest

ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

Public TV
By Public TV
6 minutes ago
Flight Seat
Latest

ಏ.20ರಿಂದ ವಿಮಾನದ 60% ಸೀಟುಗಳ ಆಯ್ಕೆ ಫ್ರೀ ಆದೇಶ ಜಾರಿ: ಡಿಜಿಸಿಎ

Public TV
By Public TV
12 minutes ago
A young man committed suicide in Tarikere Chikkamagaluru
Chikkamagaluru

ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ

Public TV
By Public TV
34 minutes ago
Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
60 minutes ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?