Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ: ಯು.ಟಿ ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ: ಯು.ಟಿ ಖಾದರ್

Dakshina Kannada

ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ: ಯು.ಟಿ ಖಾದರ್

Public TV
Last updated: December 13, 2021 6:51 pm
Public TV
Share
1 Min Read
MNG KHADER
SHARE

ಮಂಗಳೂರು: ತಮಿಳುನಾಡಿನ ಕನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿಲ್ಲ. ಯಾಕೆ ಈವರೆಗೂ ಯಾರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಗೃಹ ಸಚಿವರು ಉತ್ತರ ನೀಡಬೇಕು ಎಂದು ಶಾಸಕ ಯು.ಟಿ ಖಾದರ್ ಒತ್ತಾಯಿಸಿದರು.

ARAGA JANENDRA

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾಕೆ ಯಾರೂ ದೇಶದ್ರೋಹಿಗಳೆಂದು ಕರೆದಿಲ್ಲ. ಯಾಕೆ ಯಾರೂ ಕಠಿಣ ಕ್ರಮಕ್ಕೆ ಒತ್ತಾಯಿಸಿಲ್ಲ. ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಯಾಕೆ ಮೌನ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ

ಸಿ.ಡಿ.ಎಸ್ ಬಿಪಿನ್ ರಾವತ್ ಅವರ ಸಾವನ್ನು ಕೆಲ ವಿಕೃತ ಮನಸ್ಸುಗಳು ಸಂಭ್ರಮಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿ ಸಂಭ್ರಮಿಸಿವೆ. ಅಂಥವರನ್ನು ಪತ್ತೆ ಹಚ್ಚಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ದೇಶ ದ್ರೋಹಿಗಳು ದೇಶಕ್ಕೆ ಮಾರಕ. ಈ ರೀತಿಯ ವ್ಯಕ್ತಿಗಳ ಮುಖವಾಡ ಕಳಚಿ ದೇಶಕ್ಕೆ ಅವರ ನಿಜ ರೂಪ ತೋರಿಸಬೇಕು ಎಂದು ಕಿಡಿಕಾರಿದರು.

BIPIN RAWATH 4

ರಾಜ್ಯದಲ್ಲಿ ಮತಾಂತರ ತಡೆ ಕಾನೂನು ತರಲು ಹೊರಟಿರುವುದೇ ಒಂದು ಪೊಲಿಟಿಕಲ್ ಗಿಮಿಕ್. ಜನರ ಗಮನ ಬೇರೆಡೆ ಸೆಳೆಯಲು ಈ ಮತಾಂತರ ವಿಷಯ ಮುನ್ನೆಲೆಗೆ ತರಲಾಗಿದೆ. ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಬಿಜೆಪಿ ನಾಯಕರು ಮತಾಂತರದ ವಿಚಾರ ಎತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ

khader 2

ರಾಜ್ಯದಲ್ಲಿ ಬಡವರಿಗೆ ರೇಷನ್ ಕಾರ್ಡ್ ಸಿಗುತ್ತಿಲ್ಲ. ಬಡವರಿಗಾಗಿ ಮನೆ ಕಟ್ಟಿಕೊಡಲಾಗಿಲ್ಲ. ಕೋವಿಡ್ ನಿಂದ ಮೃತ ಪಟ್ಟವರ ಕುಟುಂಬಗಳಿಗೆ ಪರಿಹಾರ ಈವರೆಗೂ ನೀಡಲಾಗಿಲ್ಲ. ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಬಿಟ್ ಕಾಯಿನ್ ವಿವಾದ ಬಗ್ಗೆ ತನಿಖೆ ಮುಂದುವರಿದಿಲ್ಲ. ಜನರು ಗಮನ ಬೇರೆಡೆಗೆ ಸೆಳೆಯಲು ಮತಾಂತರ ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದರು.

TAGGED:Bipin RawatMangaluruUT Khaderಬಿಪಿನ್ ರಾವತ್ಮಂಗಳೂರುಯು ಟಿ ಖಾದರ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
1 minute ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 23 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
9 minutes ago
Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
27 minutes ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
45 minutes ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
1 hour ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?