Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯೊಂದರಲ್ಲಿ 500 ರೂ. ನೋಟುಗಳ ಸುರಿಮಳೆ – ಹಣಕ್ಕಾಗಿ ಮುಗಿಬಿದ್ದ ಜನರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮದುವೆಯೊಂದರಲ್ಲಿ 500 ರೂ. ನೋಟುಗಳ ಸುರಿಮಳೆ – ಹಣಕ್ಕಾಗಿ ಮುಗಿಬಿದ್ದ ಜನರು

Latest

ಮದುವೆಯೊಂದರಲ್ಲಿ 500 ರೂ. ನೋಟುಗಳ ಸುರಿಮಳೆ – ಹಣಕ್ಕಾಗಿ ಮುಗಿಬಿದ್ದ ಜನರು

Public TV
Last updated: February 19, 2023 10:17 pm
Public TV
Share
1 Min Read
gujarat money
SHARE

ಅಹಮದಾಬಾದ್: ವ್ಯಕ್ತಿಯೊಬ್ಬ ಮದುವೆಯೊಂದರಲ್ಲಿ (Wedding) ಮನೆಯ ಮೇಲಿನಿಂದ 500ರೂ. ನೋಟಿನ ಹಣಗಳನ್ನು (Money) ಕೆಳಗೆ ಸುರಿದ ಘಟನೆ ಗುಜರಾತ್‍ನ (Gujarat) ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.

ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮಾಜಿ ಗ್ರಾಪಂ ಅಧ್ಯಕ್ಷ ಕರೀಂ ಯಾದವ್ ಹಣವನ್ನೆಲ್ಲ ಕೆಳಗೆ ಸುರಿದಿದ್ದಾನೆ.

Former sarpanch showers cash at wedding event in Gujarat’s Mehsana.

A former sarpanch of a village in Gujarat’s Mehsana showered money on people gathered to witness his nephew’s wedding celebrations.
pic.twitter.com/BjkeZgKW67

— Ahmed Khabeer احمد خبیر (@AhmedKhabeer_) February 19, 2023

ಕರೀಂ ಯಾದವ್ ತನ್ನ ಸಹೋದರಳಿಯ ರಜಾಕ್‍ನ ಮದುವೆ ಮೆರವಣಿಗೆ ಗ್ರಾಮದ ಬೀದಿಗಳಲ್ಲಿ ಸಾಗುತ್ತಿದ್ದಂತೆ ನೂರಾರು ನಗದು ನೋಟುಗಳನ್ನು ಎಸೆದಿದ್ದಾನೆ. ಇದರಲ್ಲಿ ಅನೇಕ ನೋಟುಗಳು 500 ರೂ. ಮೌಲ್ಯದ್ದಾಗಿತ್ತು. ಕೆಳಗೆ ಬಿದ್ದಿದ್ದ ನೂರಾರು  ನೋಟುಗಳನ್ನು ಬಾಚಿಕೊಳ್ಳಲು ಜನಸಮೂಹವೇ ಜಮಾಯಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಶಿವರಾತ್ರಿ ಆಚರಣೆ ವೇಳೆ ಜಾತಿ ಕಲಹ – 14 ಜನರಿಗೆ ಗಾಯ

ಈ ಹಿಂದೆ ಹೈದರಾಬಾದ್‍ನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ವಿವಾಹ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬರು 500 ರೂ. ಮುಖಬೆಲೆಯ ನೋಟುಗಳನ್ನು ರಸ್ತೆಯಲ್ಲಿ ಎಸೆದಿದ್ದರು. ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಪ್ರಚಾರಕ್ಕಾಗಿ 10 ಮುಖ ಬೆಲೆಯ ನೋಟುಗಳನ್ನು ತೂರಿದ್ದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ದರ್ಪ ನಡೆಯಲ್ಲ – ಕೇಂದ್ರ ಸಚಿವ ಗರಂ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:gujaratweddingಅಹಮದಾಬಾದ್ಮದುವೆಹಣ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
59 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
59 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
1 hour ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
2 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
2 hours ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?