Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
Last updated: April 17, 2026 9:10 am
Public TV
Share
1 Min Read
Justin
SHARE

ವಾಷಿಂಗ್ಟನ್‌: ವಿಚ್ಛೇದನ ಪ್ರಕರಣದ ವಿಚಾರವಾಗಿ ವರ್ಜೀನಿಯಾ ಮಾಜಿ ಗವರ್ನರ್‌ವೊಬ್ಬರು ಪತ್ನಿಯನ್ನು ಗುಂಡಿಕ್ಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವರ್ಜೀನಿಯಾದ (Virginia) ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್, ಡೆಮಾಕ್ರಟಿಕ್ ಪಕ್ಷದಲ್ಲಿ ಉದಯೋನ್ಮುಖ ತಾರೆಯಾಗಿದ್ದರು. ಆದರೆ, ಲೈಂಗಿಕ ದೌರ್ಜನ್ಯದ ಆರೋಪಗಳು ಅವರ ರಾಜಕೀಯ ಭವಿಷ್ಯವನ್ನು ಹಾಳುಮಾಡಿತು. ಗಂಭೀರ ಆರೋಪಗಳನ್ನು ಹೊತ್ತ ಫೇರ್‌ಫ್ಯಾಕ್ಸ್‌ರನ್ನು ಮನೆಯಿಂದ ಹೊರಹಾಕಲಾಯಿತು. ಈ ಘಟನೆಗಳ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

ಫೇರ್‌ಫ್ಯಾಕ್ಸ್ (47) ಮತ್ತು ಅವರ ಪತ್ನಿ ಡಾ. ಸೆರಿನಾ ಫೇರ್‌ಫ್ಯಾಕ್ಸ್ (49) ಅವರ ಶವಗಳು ಮನೆಯಲ್ಲಿ ಪತ್ತೆಯಾಗಿವೆ ಎಂದು ಫೇರ್‌ಫ್ಯಾಕ್ಸ್ ಕೌಂಟಿ ಪೊಲೀಸ್ ಮುಖ್ಯಸ್ಥ ಕೆವಿನ್ ಡೇವಿಸ್ ತಿಳಿಸಿದ್ದಾರೆ. ಜಸ್ಟಿನ್ ಫೇರ್‌ಫ್ಯಾಕ್ಸ್ ಯಶಸ್ವಿ ದಂತವೈದ್ಯೆಯಾಗಿದ್ದ ತನ್ನ ಪತ್ನಿಯನ್ನು ನೆಲಮಾಳಿಗೆಯಲ್ಲಿ ಗುಂಡು ಹಾರಿಸಿ ಕೊಂದಿದ್ದಾರೆ. ನಂತರ ಮೇಲಿನ ಮಹಡಿಯ ಮಲಗುವ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಕಳೆದ ವರ್ಷ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಾಗ ಫೇರ್‌ಫ್ಯಾಕ್ಸ್‌ ಹತಾಷೆಗೊಂಡಿದ್ದರು ಎಂದು ಅವರ ಸ್ನೇಹಿತ ತಿಳಿಸಿದ್ದಾರೆ. ಒಂದು ದಶಕದ ಹಿಂದೆ, ಜಸ್ಟಿನ್ ಫೇರ್‌ಫ್ಯಾಕ್ಸ್ ಅವರ ರಾಜಕೀಯ ಜೀವನವು ಉತ್ತುಂಗಕ್ಕೇರಿತ್ತು. ಅವರು 2017 ರಲ್ಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಸ್ಪರ್ಧಿಸಿ ಗೆದ್ದರು. ಎರಡು ವರ್ಷಗಳ ನಂತರ ಡೆಮಾಕ್ರಟಿಕ್ ಗವರ್ನರ್ ರಾಲ್ಫ್ ನಾರ್ಥಮ್ ಅವರ ವೈದ್ಯಕೀಯ ಶಾಲೆಯ ವಾರ್ಷಿಕ ಪುಸ್ತಕದಲ್ಲಿ ಜನಾಂಗೀಯ ಫೋಟೋ ಇರುವುದರಿಂದ ರಾಜೀನಾಮೆ ನೀಡುವಂತೆ ವ್ಯಾಪಕ ಕರೆಗಳು ಬಂದವು. ಇದೇ ಹೊತ್ತಿನಲ್ಲಿ ಅವರ ಮೇಲೆ ಇಬ್ಬರು ಮಹಿಳೆಯಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

TAGGED:Ex-Virginia GovernorJustin Fairfaxಜಸ್ಟಿನ್ ಫೇರ್‌ಫ್ಯಾಕ್ಸ್ವರ್ಜೀನಿಯಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
14 minutes ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
58 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
1 hour ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
1 hour ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?