Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿ.ಪಂ ಮಾಜಿ ಸದಸ್ಯರ ಮಗ & ಗ್ಯಾಂಗ್ ನಿಂದ ದರ್ಪ- ಯುವಕನ ಕೈ ಕಟ್ಟಿ ಕಬ್ಬಿಣದ ರಾಡ್ ನಿಂದ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಿ.ಪಂ ಮಾಜಿ ಸದಸ್ಯರ ಮಗ & ಗ್ಯಾಂಗ್ ನಿಂದ ದರ್ಪ- ಯುವಕನ ಕೈ ಕಟ್ಟಿ ಕಬ್ಬಿಣದ ರಾಡ್ ನಿಂದ ಹಲ್ಲೆ

Districts

ಜಿ.ಪಂ ಮಾಜಿ ಸದಸ್ಯರ ಮಗ & ಗ್ಯಾಂಗ್ ನಿಂದ ದರ್ಪ- ಯುವಕನ ಕೈ ಕಟ್ಟಿ ಕಬ್ಬಿಣದ ರಾಡ್ ನಿಂದ ಹಲ್ಲೆ

Public TV
Last updated: February 8, 2018 10:12 am
Public TV
Share
1 Min Read
KPL HALLE
SHARE

ಕೊಪ್ಪಳ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರ ಮಗ ಹಾಗೂ ಆತನ ಗ್ಯಾಂಗ್ ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗಿಣಗೇರಿ ಗ್ರಾಮದ ಮಾಜಿ ಜಿಪಂ ಸದಸ್ಯ ಮಾರುತೆಪ್ಪ ಹಲಗೇರಿ ಅವರ ಮಗ ವಿಜಯ್ ಹಾಗೂ ಆತನ ಸ್ನೇಹಿತರಾದ ಶಿವು ಮತ್ತು ಪರುಶುರಾಮ್ ಸೇರಿದಂತೆ 15 ಜನರ ತಂಡ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ತಾಲೂಕಿನ ಕನಕಾಪುರ ಗ್ರಾಮದ ಗಣೇಶ್ ನನ್ನು 3 ಗಂಟೆಗಳ ಕಾಲ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗಿದೆ.

KPL HALLE 2

ಗಣೇಶ್ ಗಿಣಗೇರಿಯ ಮೊಬೈಲ್ ಅಂಗಡಿಗೆ ಹೋದಾಗ ವಿಜಯ್ ಮತ್ತು ತಂಡದವರು ಆತನನ್ನು ಬೈಕ್ ಮೇಲೆ ಹೊತ್ತೊಯ್ದು ಜಮೀನೊಂದರಲ್ಲಿ ಕೈ ಕಟ್ಟಿ ಹಾಕಿ ಕಬ್ಬಿಣದ ರಾಡ್ ನಿಂದ ಥಳಿಸಿದ್ದಾರೆ. ಪರಿಣಾಮ ಗಣೇಶ ಗೆ ಎರಡು ಕೈಗಳು ಮುರಿದು ಹೋಗಿವೆ. ಈ ಘಟನೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗುತ್ತಿದೆ. ಎಂಟು ತಿಂಗಳ ಹಿಂದೆ ನಡೆದ ಕಬಡ್ಡಿ ಪಂದ್ಯಾಟ ಇದಕ್ಕೆಲ್ಲ ಕಾರಣ ಎಂದು ತಿಳಿದುಬಂದಿದೆ. ಮೂರು ಗಂಟೆಗಳ ಕಾಲ ದರ್ಪ ಮಾಡಿದ ತಂಡ ತದನಂತರ ಗಣೇಶನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಬಂದ ಗಣೇಶ್ ಸಂಬಂಧಿಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಬಟ್ಟೆ ಬಿಚ್ಚಿ ಆರೋಪಿಗಳನ್ನು ಬಂಧಿಸುವಂತೆ ಆಸ್ಪತ್ರೆಯ ಮುಂದೆ ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದಾರೆ.

ಘಟನೆ ಸಂಬಂಧ ಕೊಪ್ಪಳ ಗ್ರಾಮೀಣ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KPL HALLE 1

KPL HALLE 3

KPL HALLE 4

KPL HALLE 5

KPL HALLE 6

TAGGED:assaultKoppalPublic TVZP Memberಕೊಪ್ಪಳಜಿ. ಪಂ. ಸದಸ್ಯಪಬ್ಲಿಕ್ ಟಿವಿಹಲ್ಲೆ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
1 hour ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
1 hour ago
01 15
Big Bulletin

ಬಿಗ್‌ ಬುಲೆಟಿನ್‌ 21 February 2026 ಭಾಗ-1

Public TV
By Public TV
2 hours ago
02 16
Big Bulletin

ಬಿಗ್‌ ಬುಲೆಟಿನ್‌ 21 February 2026 ಭಾಗ-2

Public TV
By Public TV
2 hours ago
03 14
Big Bulletin

ಬಿಗ್‌ ಬುಲೆಟಿನ್‌ 21 February 2026 ಭಾಗ-3

Public TV
By Public TV
2 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?