Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
Last updated: March 27, 2026 10:00 am
Public TV
Share
2 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

– ದೇಶದಲ್ಲಿ ಇಳಿಕೆಯಾಗುತ್ತಾ ಪೆಟ್ರೋಲ್‌, ಡೀಸೆಲ್‌ ದರ?

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ (Excise Duty) ಕಡಿತಗೊಳಿಸಿದೆ. ಪೆಟ್ರೋಲ್‌ (Petrol) ಮೇಲಿನ ಸುಂಕ 13 ರೂ. ನಿಂದ 3 ರೂಪಾಯಿಗೆ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನ 10 ರೂ. ನಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ.

ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನಿಂದ ಭಾರತೀಯ ತೈಲ ಕಂಪನಿಗಳು ಎದುರಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ (Central Government) ಈ ನಿರ್ಧಾರ ಕೈಗೊಂಡಿದೆ. ಆದ್ರೆ ಇದರಿಂದ ಗ್ರಾಹಕರಿಗೆ ಯಾವುದೇ ಉಳಿತಾಯವಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Petrol Diesel

ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಭಾರತಕ್ಕೆ ಮುಕ್ತಗೊಳಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಹಾರ್ಮುಜ್‌ ಬಿಕ್ಕಟ್ಟಿನಿಂದ ಪ್ರತಿ ಬ್ಯಾರಲ್‌ ಕಚ್ಚಾ ತೈಲ 100 ಡಾಲರ್‌ಗಳ ಗಡಿ ದಾಟಿದೆ. ಇದರಿಂದ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ 48.8 ರೂ. ನಷ್ಟ ಅನುಭವಿಸುತ್ತಿವೆ. ಕೇಂದ್ರ ಸರ್ಕಾರದ ಕ್ರಮವು ಕಂಪನಿಗಳಿಗೆ ನಷ್ಟ ಸರಿದೂಗಿಸಲು ನೆರವಾಗಲಿದೆ.  ಇದನ್ನೂ ಓದಿ:  ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

ಕೇಂದ್ರ ಸರ್ಕಾರವು ಈ ಹಿಂದೆ ಮೇ 2022 ರಲ್ಲಿ ಅಬಕಾರಿ ಸುಂಕವನ್ನ ಕಡಿತಗೊಳಿಸಿತ್ತು. ಇದರ ನಂತರ, ಪೆಟ್ರೋಲ್ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ (Diesel) ಪ್ರತಿ ಲೀಟರ್‌ಗೆ 6 ರೂ.ನಷ್ಟು ಅಗ್ಗವಾಗಿತ್ತು. ಆದ್ರೆ ಕೇಂದ್ರ ಸರ್ಕಾರದ ಇಂದಿನ ಕ್ರಮದಿಂದ ಗ್ರಾಹಕರಿಗೆ ಯಾವುದೇ ಲಾಭವಿಲ್ಲ ಎಂದು ಹೇಳಲಾಗ್ತಿದೆ.

PETROL 1

ನಿನ್ನಯಷ್ಟೇ ಭಾರತದ ಬಳಿ ಪ್ರಸ್ತುತ 60 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಮತ್ತು 30 ದಿನಗಳಿಗೆ ಆಗುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಇನ್ನು ನಯಾರ ಎನರ್ಜಿ ಖಾಸಗಿ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5.3 ರೂ. ಮತ್ತು 3 ರೂ.ಗಳಷ್ಟು ಹೆಚ್ಚಿಸಿರುವುದು ಮಾರುಕಟ್ಟೆಯ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ. ಇದನ್ನೂ ಓದಿ: ಮಾತುಕತೆ ಚೆನ್ನಾಗಿ ನಡೆಯುತ್ತಿದೆ – ಮತ್ತೆ 10 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

TAGGED:Central GovernmentdieselExcise DutypetrolStrait of Hormuzಅಬಕಾರಿ ಸುಂಕಕೇಂದ್ರ ಸರ್ಕಾರಡೀಸೆಲ್ಪೆಟ್ರೋಲ್ಭಾರತಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
1 hour ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
1 hour ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
2 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
2 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
3 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?