Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ಸಾಲ ನೋಟಿಸ್ ಪಡೆದ ರೈತರಿಗೆ ಪಬ್ಲಿಕ್ ಟಿವಿ ಮೂಲಕ ಎಚ್‍ಡಿಕೆ ಅಭಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive: ಸಾಲ ನೋಟಿಸ್ ಪಡೆದ ರೈತರಿಗೆ ಪಬ್ಲಿಕ್ ಟಿವಿ ಮೂಲಕ ಎಚ್‍ಡಿಕೆ ಅಭಯ

Bengaluru City

Exclusive: ಸಾಲ ನೋಟಿಸ್ ಪಡೆದ ರೈತರಿಗೆ ಪಬ್ಲಿಕ್ ಟಿವಿ ಮೂಲಕ ಎಚ್‍ಡಿಕೆ ಅಭಯ

Public TV
Last updated: November 5, 2018 5:02 pm
Public TV
Share
2 Min Read
cm HDK
SHARE

ಬೆಂಗಳೂರು: ರೈತರ ಸಾಲಮನ್ನಾ ಘೋಷಣೆಯಾಗಿದ್ದರೂ ಬ್ಯಾಂಕ್ ಗಳು ರೈತರಿಗೆ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ರೈತರಿಗೆ ಅಭಯ ನೀಡಿದ್ದಾರೆ.

ಪಬ್ಲಿಕ್ ಟಿವಿ ವಿಸ್ತೃತ ವರದಿ ಮಾಡಿ ರೈತರ ಸಮಸ್ಯೆಯನ್ನು ಸಿಎಂ ಕುಮಾರ ಸ್ವಾಮಿ ಅವರ ಗಮನಕ್ಕೆ ತಂದಿತ್ತು. ಸದ್ಯ ಈ ವರದಿಗೆ ಎಚ್ಚೆತ್ತ ಸಿಎಂ ಅವರು ರೈತರ ನೆರವಿಗೆ ಧಾವಿಸಿದ್ದಾರೆ.

drought HDK 1

ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ರೈತರಿಗೆ ಸಮಸ್ಯೆ ಆಗದಂತೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳುತ್ತಿದೆ. ಪ್ರಕರಣದಲ್ಲಿ ನೋಟಿಸ್ ನೀಡಿದ ಬ್ಯಾಂಕ್ ಗಳಿಗೆ ರೈತರು ಚೆಕ್ ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಅವರು ಕ್ರಮಕ್ಕೆ ಮುಂದಾಗಿದ್ದಾರೆ. ರೈತರು ಟ್ರ್ಯಾಕ್ಟರ್ ಗಳಿಗೆ ಸಾಲ ಮಾಡಿದ್ದು, ಬ್ಯಾಂಕ್ ಸಿಬ್ಬಂದಿ ಕೋಲ್ಕತ್ತಾ ಮೂಲದವರಾಗಿದ್ದು ಆದ್ದರಿಂದ ಅಲ್ಲಿಂದ ನೋಟಿಸ್ ಬಂದಿದೆ ಎಂದು ಸ್ಪಷ್ಟನೆ ನೀಡಿದರು.Public Tv

ಸದ್ಯ 23 ಲಕ್ಷ ರೈತರ ಮಾಹಿತಿಯನ್ನು ಬ್ಯಾಂಕ್ ಗಳಿಂದ ಪಡೆದಿದ್ದೇವೆ. ಬೆಳಗಾವಿ ಡಿಸಿ ಅವರಿಗೆ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ಆದರೆ ರೈತರು ಬ್ಯಾಂಕ್ ನೀಡಿದ ನೋಟಿಸ್‍ಗೆ ಪ್ರತಿಕ್ರಿಯೆ ನೀಡದ ಕಾರಣ ಬಂಧನದ ವಾರೆಂಟ್ ನೀಡಿದ್ದಾರೆ. ಸದ್ಯ ಬ್ಯಾಂಕ್ ಸಿಬ್ಬಂದಿ ಜೊತೆ ಮಾತುಕತೆ ನಡೆದಿದ್ದು ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆ ನೀಡಿದರು.

vlcsnap 2018 10 29 15h37m01s122

ರೈತ ಸಮಾವೇಶ:
ಇದೇ ತಿಂಗಳಲ್ಲಿ ಸರ್ಕಾರ ವತಿಯಿಂದ ರೈತ ಸಮಾವೇಶ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ವೇಳೆ ರೈತರಿಗೆ ಸಾಲಮನ್ನಾ ಋಣಮುಕ್ತ ಪತ್ರ ನೀಡಲಾಗುವುದು. ಅಲ್ಲದೇ ಸದ್ಯ ಬೆಳೆ ಸಾಲಮನ್ನಾ ಮಾಡಲಾಗಿದ್ದು, 2006 ರಲ್ಲಿ ನಾನೇ ಸಾಲಮನ್ನಾ ಮಾಡಿದ್ದೇನೆ. ಬಳಿಕ ಯುಪಿಎ ಸರ್ಕಾರ ಸಾಲಮನ್ನಾ ಮಾಡಿತ್ತು. 2009ರಿಂದ ಮಾಡಿದ ಬೆಳೆಸಾಲ ಪಡೆದ ರೈತರ ಸಾಲಮನ್ನಾ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಐಎಎಸ್ ಅಧಿಕಾರಿ ನೇತೃತ್ವದ ಸಮಿತಿ ರಚಿಸಿ ಮಾಹಿತಿ ಪಡೆಯಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನ.7ರಂದು ಡಿಸಿಗಳ ಸಭೆ ಇದೆ. ಅದ್ದರಿಂದ ಈ ಕುರಿತು ಮತ್ತಷ್ಟು ಸೂಚನೆ ನೀಡಲಾಗುವುದು. ಅಲ್ಲದೇ ಬ್ಯಾಂಕ್ ನೋಟಿಸ್ ನೀಡುವ ವೇಳೆ ಕರ್ನಾಟಕದಲ್ಲೇ ದೂರು ದಾಖಲಿಸಲು ಸೂಚನೆ ನೀಡಲಾಗುವುದು ಎಂದರು.

NOTICE BANK

ಮಾಹಿತಿ ಸಂಗ್ರಹ ತಡ:
ಸರ್ಕಾರ ರೈತರ ಸಾಲಮನ್ನಾ ಮಾಡುವ ವೇಳೆ ಕೆಲ ರಾಷ್ಟ್ರೀಯ ಬ್ಯಾಂಕ್ ಗಳು ಸಹಕಾರ ನೀಡಲಿಲ್ಲ. ಆದರೆ ಬಳಿಕ ಸರ್ಕಾರ ದಿಟ್ಟ ತೀರ್ಮಾನ ಮಾಡಿ ಚರ್ಚೆ ನಡೆಸಿದ ಬಳಿಕ ಮಾಹಿತಿ ನೀಡಲು ಮುಂದಾಗಿದ್ದಾರೆ. ಎಲ್ಲವೂ ಅಂತಿಮ ಹಂತದಲ್ಲಿ ಇದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.

ಸರ್ಕಾರ ಸಾಲಮನ್ನಾ ಮಾಡುತ್ತಿರುವುದು ಕೇವಲ ಬೆಳೆಸಾಲಮನ್ನಾ ಅಷ್ಟೇ. ಆದರೆ ಸದ್ಯ ರೈತರು ಟ್ರ್ಯಾಕ್ಟರ್, ಚಿನ್ನ ಸೇರಿದಂತೆ ಇತರೆ ಮೂಲಗಳ ಮೇಲೆ ಸಾಲ ಮಾಡಿರುವ ಬಡ್ಡಿಮನ್ನಾ ಮಾಡಲು ಸಿದ್ಧರಿದ್ದು, ರೈತರು ಇಂತಹ ಹಂತದಲ್ಲಿ ಪೂರ್ಣಪ್ರಮಾಣದಲ್ಲಿ ಸಾಲ ಪಾವತಿ ಮಾಡಿ ಉಪಯೋಗ ಪಡೆದುಕೊಳ್ಳಬೇಕಿದೆ ಎಂದು ಮನವಿ ಮಾಡಿದರು. ಬೆಳಗಾವಿಯಲ್ಲಿ ನಡೆಯುವ ಬ್ಯಾಂಕ್ ಅಧಿಕಾರಿಗಳ ಸಭೆ ಇಡೀ ನಾಡಿಗೆ ಅನ್ವಯಿಸುತ್ತದೆ. ನಿಮ್ಮ ವಾಹಿನಿಯ ವರದಿ ಮೇಲೆಯೇ ನಾನು ಬಹುಬೇಗ ತಕ್ಷಣ ಕ್ರಮಕೈಗೊಂಡಿದ್ದೇನೆ. ನಾಡಿನ ಎಲ್ಲಾ ರೈತರು ಸಮಸ್ಯೆ ಉಂಟಾದರೆ ಜಿಲ್ಲಾಧಿಕಾರಿಗಳಿಗೆ ನೇರ ವರದಿ ಮಾಡಿ ಎಂದು ಸಲಹೆ ನೀಡಿದರು.

vlcsnap 2018 11 04 09h31m45s804

ನಾನು ರೈತರ ಸಾಲಮನ್ನಾ ಮಾಡಲು ನಾನು ಮೂರು, ನಾಲ್ಕು ವರ್ಷ ತೆಗೆದುಕೊಂಡಿಲ್ಲ. ಆದರೆ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಾಲಮನ್ನಾ ಯೋಜನೆ ಏನಾಗಿದೆ ನನಗೆ ಗೊತ್ತಿದೆ. ಈ ಕುರಿತು ರಾಜ್ಯ ಬಿಜೆಪಿ ಮುಖಂಡರು ಉತ್ತರಿಸಲಿ ಎಂದು ಸಿಎಂ ಸವಾಲು ಎಸೆದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BangaloreBelgaumCM KumaraswamyDeputy CommissionerPublic TVಜಿಲ್ಲಾಧಿಕಾರಿಪಬ್ಲಿಕ್ ಟಿವಿಬೆಂಗಳೂರುಬೆಳಗಾವಿಸಾಲಮನ್ನಾಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
5 seconds ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
3 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
10 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
15 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
20 minutes ago
SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?