Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ಸೇತುಪತಿ ಜತೆ ಕುಣಿದ ಸಮಂತಾ, ನಯನಾ : ಕುಚಿಕು ಗೆಳೆತಿಯರ ಡಾನ್ಸ್ ಕಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ವಿಜಯ್ ಸೇತುಪತಿ ಜತೆ ಕುಣಿದ ಸಮಂತಾ, ನಯನಾ : ಕುಚಿಕು ಗೆಳೆತಿಯರ ಡಾನ್ಸ್ ಕಹಾನಿ

Bollywood

ವಿಜಯ್ ಸೇತುಪತಿ ಜತೆ ಕುಣಿದ ಸಮಂತಾ, ನಯನಾ : ಕುಚಿಕು ಗೆಳೆತಿಯರ ಡಾನ್ಸ್ ಕಹಾನಿ

Public TV
Last updated: March 30, 2022 3:39 pm
Public TV
Share
1 Min Read
Samantha Nayanthara Vijay Sethupathi
SHARE

ಟಾಲಿವುಡ್ ಸೂಪರ್ ಸ್ಟಾರ್‌ಗಳಾದ ಸಮಂತಾ, ನಯನತಾರಾ ಮತ್ತು ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ‘ಕಾತುವಾಕುಲ ರೆಂಡು ಕಾದಲ್’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾಗೆ ಸ್ಟಾರ್ ಡೈರೆಕ್ಟರ್ ‘ವಿಘ್ನೇಶ್ ಶಿವನ್’ ಆಕ್ಷನ್ ಕಟ್ ಹೇಳುತ್ತಿದ್ದು, ಶೂಟಿಂಗ್ ವೇಳೆಯಲ್ಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಈ ಸಿನಿಮಾದಲ್ಲಿ ಬಹುತೇಕ  ಸ್ಟಾರ್‌ಗಳೇ ಇದ್ದು, ನಿರೀಕ್ಷೆಯು ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತಿದೆ. ಇದೀಗ ಈ ಸಿನಿಮಾದ ಬಗ್ಗೆ ಎಕ್ಸ್‌ಕ್ಲೂಸಿವ್ ಸುದ್ದಿಯೊಂದು ಹೊರಬಿದ್ದಿದ್ದು, ಸಮಂತಾ ಕೂಡ ಚಿತ್ರದ ಭಾಗವಾಗಿದ್ದಾರೆ.

situmati movie

‘ಕಾತುವಾಕುಲ ರೆಂಡು ಕಾದಲ್’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ. ಶೀಘ್ರದಲ್ಲೇ ಅದ್ಧೂರಿಯಾಗಿ ಈ ಸಿನಿಮಾ ಬಿಡುಗಡೆ ಮಾಡುವ ಪ್ಲಾನ್ ಚಿತ್ರತಂಡದ್ದು. ಅದಕ್ಕೂ ಮುನ್ನ ಈ ಸಿನಿಮಾದಲ್ಲಿಸ್ಪೆಷಲ್ ಸಾಂಗ್ ಒಂದರ ಶೂಟಿಂಗ್ ನಡೆದಿದ್ದು, ಇದರ ಚಿತ್ರೀಕರಣಕ್ಕಾಗಿ ಸಮಂತಾ ಚೆನ್ನೈಗೆ ತೆರಳಿದ್ದಾರೆ. ಇದನ್ನೂ ಓದಿ: ಡಿಂಪಲ್ ಕ್ವೀನ್‍ಗೆ ಮೋಹಕತಾರೆಯ ಮೆಚ್ಚುಗೆ ಕಾಮೆಂಟ್ – ಅಭಿಮಾನಿಗಳು ಖುಷ್

nayana samantha 1

ಪ್ರಸ್ತುತ ಸ್ಯಾಮ್, ನಯನ ಮತ್ತು ವಿಜಯ್ ಸೇತುಪತಿ ‘ಟೂ ಟೂ ಟು’ ಹಾಡಿನ ಚಿತ್ರೀಕರಣದಲ್ಲಿದ್ದಾರೆ. ಈ ಹಾಡನ್ನು ಗಣೇಶ್ ಆಚಾರ್ಯ ನೃತ್ಯ ನಿರ್ದೇಶನ ಮಾಡುತ್ತಿದ್ದು, ಇದೊಂದು ಎಪಿಕ್ ಫನ್ ಸಾಂಗ್ ಆಗಲಿದೆಯಂತೆ. ಇತ್ತೀಚೆಗಷ್ಟೇ ‘ಕಾತುವಾಕುಲ ರೆಂದು ಕಾದಲ್’ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಟೀಸರ್ ನ ಪ್ರತಿ ಬಿಟ್ ಕೂಡ ರೋಮಾಂಚನಕಾರಿ ಆಗಿದೆ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಈ ಸಿನಿಮಾದಲ್ಲಿ ಕಾಮಿಡಿಗೂ ಪ್ರಾಮುಖ್ಯತೆ ಕೊಟ್ಟಿರುವುದಾಗಿ ಹೇಳಿದ್ದರು.

nayana samantha

ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತವಿದ್ದು, ತೆಲುಗು ಮತ್ತು ತಮಿಳು ಎರಡು ಭಾಷೆಯಲ್ಲಿಯೂ ಸಿನಿಮಾ ಬಿಡುಗಡೆಯಾಗಲಿದೆ. ನೇನೆ ರೌಡಿ ಧಾನ್ ನಂತರ ವಿಘ್ನೇಶ್ ಶಿವನ್, ವಿಜಯ್ ಸೇತುಪತಿ ಮತ್ತು ನಯನತಾರಾ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಈವರೆಗೂ ಗಳಿಸಿದ್ದು 234.03 ಕೋಟಿ : ಹೇಗೆಲ್ಲ ಲೆಕ್ಕಾಚಾರ

TAGGED:NayantharaSamanthaVijay Sethupathiನಯನತಾರಾವಿಜಯ್ ಸೇತುಪತಿಸಮಂತಾ
Share This Article
Facebook Whatsapp Whatsapp Telegram

Cinema news

Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows

You Might Also Like

H D Kumaraswamy 4
Bengaluru City

ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ: ಸಂಕ್ರಾಂತಿ ಹಬ್ಬದ ದಿನವೇ ಹೆಚ್‌ಡಿಕೆ ಘೋಷಣೆ

Public TV
By Public TV
38 minutes ago
Clashes stone pelting between communities over opposition to Valmiki Bhavan Bailhongal Belagavi
Belgaum

ವಾಲ್ಮೀಕಿ ಭವನಕ್ಕೆ ವಿರೋಧ – ಸಮುದಾಯಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟ

Public TV
By Public TV
44 minutes ago
married man kills woman for refusing marriage in kolar
Crime

ಕೋಲಾರ | ಮದುವೆ ನಿರಾಕರಿಸಿದ್ದಕ್ಕೆ ಎರಡು ಮಕ್ಕಳ ತಾಯಿಯನ್ನು ಕೊಂದ ವಿವಾಹಿತ!

Public TV
By Public TV
1 hour ago
iran protests 1
Latest

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ; ಸಾವಿನ ಸಂಖ್ಯೆ 3,428 ಕ್ಕೆ ಏರಿಕೆ

Public TV
By Public TV
1 hour ago
Sports Authority Of India Keral
Crime

ಕೇರಳ | SAI ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣಿಗೆ ಶರಣು

Public TV
By Public TV
2 hours ago
Indian Origin New Jersey Woman Arrested
Crime

ನ್ಯೂಜೆರ್ಸಿಯಲ್ಲಿ 5, 7 ವರ್ಷದ ಮಕ್ಕಳನ್ನು ಕೊಂದ ಭಾರತೀಯ ಮೂಲದ ಮಹಿಳೆ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?