Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
Last updated: March 31, 2026 6:06 pm
Public TV
Share
3 Min Read
rs 500
SHARE

– ಕ್ಯಾಶ್ ಡೆಪಾಸಿಟ್‌, ವಿತ್‌ಡ್ರಾಗೆ ಮಿತಿ
– ಹೋಟೆಲ್‌ನಲ್ಲಿ 1 ಲಕ್ಷ ರೂ.ಗಿಂತ ಹೆಚ್ಚಿನ ಬಿಲ್‌ಗೆ ಪ್ಯಾನ್ ಕಡ್ಡಾಯ

ನವದೆಹಲಿ: ನಾಳೆಯಿಂದ ದೇಶದ ಆರ್ಥಿಕ ವರ್ಷ 2026-27 ಆರಂಭವಾಗಲಿದೆ. ಹಣಕಾಸು, ಬ್ಯಾಂಕಿಂಗ್, ಸಾರಿಗೆ, ತೆರಿಗೆ ಸೇರಿದಂತೆ ಹಲವು ಬದಲಾಗಲಿದ್ದು ನಾಳೆಯಿಂದ ನಗದು (Cash) ವ್ಯವಹಾರ ಮತ್ತಷ್ಟು ದುಬಾರಿಯಾಗಲಿದೆ.

ಆದಾಯ ತೆರಿಗೆ ಕಾಯ್ದೆ (Income Tax Act) ಅಡಿ ಹೊಸ ನಿಯಮಗಳು ಜಾರಿ ಆಗಲಿದೆ. ನಗದು ಡೆಪಾಸಿಟಿಗೂ ಮಿತಿ, ನಗದು ವಾಪಸ್‌ಗೂ ಮಿತಿ ಇರಲಿದ್ದು, ನಗದು ವ್ಯವಹಾರಕ್ಕೆ ಹೊಸ ಮಿತಿ ನಿಗದಿಗೊಳಿಸಲಾಗಿದೆ. ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಹಲವು ಬದಲಾವಣೆಗಳನ್ನು ತಂದಿದ್ದು, ಜನರ ಮೇಲೆ ಹಲವು ಪರಿಣಾಮ ಬೀರಲಿದೆ. ನಗದು ವ್ಯವಹಾರ ಮಾಡುವಾಗ ಎಚ್ಚರವಹಿಸಬೇಕಿದ್ದು ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಕಟ್ಟಬೇಕಾಗುತ್ತದೆ. ಇದನ್ನೂ ಓದಿ: ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

ನಗದು ವ್ಯವಹಾರ ಹೇಗೆ?
> ಒಬ್ಬ ವ್ಯಕ್ತಿಯಿಂದ ಒಂದೇ ದಿನದಲ್ಲಿ 2 ಲಕ್ಷ ರೂ.ಗಿಂತ ಹೆಚ್ಚು ಕ್ಯಾಶ್ ಪಡೆಯುವಂತಿಲ್ಲ. ವಾಪಾರಸ್ಥರು 2 ಲಕ್ಷ ರೂ.ಗಿಂತ ಹೆಚ್ಚು ಹಣ ಪಡೆದರೆ ಹಣದ ಮೇಲೆ 100% ದಂಡ ಹಾಕಲಾಗುತ್ತದೆ.

> ಆಸ್ತಿ ಖರೀದಿ ವೇಳೆ 20 ಸಾವಿರ ರೂ.ಗಿಂತ ಹೆಚ್ಚು ನಗದು ವ್ಯವಹಾರ ಮಾಡುವಂತಿಲ್ಲ . ನಿಯಮ ಉಲ್ಲಂಘಿಸಿದ್ರೆ 100% ದಂಡ ವಿಧಿಸಬಹುದು.

> ಕೈಸಾಲ ಕೂಡ 20 ಸಾವಿರ ರೂ. ಗಿಂತ ಜಾಸ್ತಿ ನಗದು ರೂಪದಲ್ಲಿ ತೆಗೆದುಕೊಳ್ಳಬಾರದು . (ಮಿತಿಗಿಂತ ಹೆಚ್ಚು ಸಾಲ, ವಾಪಸಾತಿಗೂ 100% ಪೆನಾಲ್ಟಿ ಹಾಕಲಾಗುತ್ತದೆ.

> 20 ಸಾವಿರ ರೂ. ಗಿಂತ ಜಾಸ್ತಿ ನಗದು ರೂಪದಲ್ಲಿ ಸೆಕ್ಯುರಿಟಿ ಡೆಪಾಸಿಟ್ ತೆಗೆದುಕೊಂಡರೆ 100% ದಂಡ. ಮನೆ, ಕಚೇರಿ ಬಾಡಿಗೆಗೆ ಕೊಡುವಾಗ ಅನ್ವಯವಾಗುತ್ತದೆ.

> ಸೆಕ್ಯುರಿಟಿ ಡೆಪಾಸಿಟ್ 20 ಸಾವಿರ ರೂ.ಗಿಂತ ಹೆಚ್ಚು ನಗದು ರೂಪದಲ್ಲಿ ವಾಪಸ್ ನೀಡಿದರೆ 100% ದಂಡ. ಬಾಡಿಗೆದಾರರು ಮನೆ ಖಾಲಿ ಮಾಡುವಾಗ ಅನ್ವಯವಾಗುತ್ತದೆ.

ಹೋಟೆಲ್‌ಗೆ ನಿಯಮ ಏನು?
ಹೋಟೆಲ್‌ನಲ್ಲಿ 1 ಲಕ್ಷ ರೂ.ಗಿಂತ ಹೆಚ್ಚಿನ ಬಿಲ್‌ಗೆ ಪ್ಯಾನ್ ಕಡ್ಡಾಯ. 50 ಸಾವಿರ ರೂ. ವಹಿವಾಟು ಪ್ಯಾನ್ ಕಡ್ಡಾಯ ಮಿತಿ 1 ಲಕ್ಷಕಕ್ಕೆ ಏರಿಸಲಾಗಿದೆ.

 

ಕ್ಯಾಶ್ ಡೆಪಾಸಿಟ್‌ಗೆ ಮಿತಿ ಹೇಗೆ?
> ಉಳಿತಾಯ ಖಾತೆಗೆ ವರ್ಷಕ್ಕೆ ಡೆಪಾಸಿಟ್ ಗರಿಷ್ಠ ಮಿತಿ 10 ಲಕ್ಷ (ಪ್ಯಾನ್‌ಕಾರ್ಡ್ ಇದ್ದವರಿಗೆ ಅನ್ವಯ)
> ಉಳಿತಾಯ ಖಾತೆಗೆ ವರ್ಷಕ್ಕೆ ಡೆಪಾಸಿಟ್ ಗರಿಷ್ಠ ಮಿತಿ 5 ಲಕ್ಷ (ಪ್ಯಾನ್‌ಕಾರ್ಡ್ ಇಲ್ಲದವರಿಗೆ ಅನ್ವಯ)
> ಕರೆಂಟ್ (ಚಾಲ್ತಿ) ಅಕೌಂಟ್‌ಗೆ ವರ್ಷಕ್ಕೆ ಡೆಪಾಸಿಟ್ ಗರಿಷ್ಠ ಮಿತಿ 50 ರೂ. ಲಕ್ಷ
> ಗರಿಷ್ಠ ಮಿತಿಗಿಂತ ಹೆಚ್ಚು ಹಣ ಡೆಪಾಸಿಟ್ ಮಾಡಿದರೆ ಸ್ಪಷ್ಟನೆ ಕಡ್ಡಾಯ
> ಬ್ಯಾಂಕ್‌ಗಳಿಂದ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಕೊಡಬೇಕು
> ಮಿತಿಗಿಂತ ಹೆಚ್ಚು ನಗದು ಪಾವತಿಸಿದ್ದಲ್ಲಿ ಐಟಿಗೆ ಸ್ಪಷ್ಟನೆ ಕೊಡಬೇಕು
> ಐಟಿಗೆ ಸ್ಪಷ್ಟನೆ ನೀಡದಿದ್ರೆ 84% ದಂಡ, ತೆರಿಗೆ ವಿಧಿಸಬಹುದು.  ಇದನ್ನೂ ಓದಿ: ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

ಹಣ ವಿತ್‌ಡ್ರಾ ಮಿತಿ ಬದಲಾವಣೆ ಹೇಗೆ?
> ಹಣ ವಿತ್ ಡ್ರಾ ಮಿತಿ ವರ್ಷಕ್ಕೆ ಗರಿಷ್ಠ 20 ಲಕ್ಷ (ಐಟಿಆರ್ ರಿಟನ್ಸ್ ಮಾಡದಿದ್ದವರಿಗೆ ಅನ್ವಯ)
> 20 ಲಕ್ಷಕ್ಕಿಂತ ಹೆಚ್ಚು ವಿತ್ ಡ್ರಾ ಮಾಡಿದ್ರೆ 2% ಟಿಡಿಎಸ್ ಕಟ್
> 1 ಕೋಟಿಗಿಂತ ಹೆಚ್ಚು ವಿತ್ ಡ್ರಾ ಮಾಡಿದ್ರೆ 5% ಟಿಡಿಎಸ್ ಕಟ್
> ಕ್ರೆಡಿಟ್ ಕಾರ್ಡ್ ಪಡೆಯಲು, ನವೀಕರಿಸಲು ಪ್ಯಾನ್ ಕಡ್ಡಾಯ
> ಯುಪಿಐ ವಿತ್ ಡ್ರಾ ಮಾಡಿದ್ರೆ 23 ರೂಪಾಯಿ ಶುಲ್ಕ
> ಎಟಿಎಂ ವಿತ್ ಡ್ರಾ ಮಿತಿ ಮೀರಿದ್ರೆ 25 ರೂ. ಶುಲ್ಕ ಕಟ್ಟಬೇಕು
TAGGED:bankcashincome taxindiaಆದಾಯ ತೆರಿಗೆನಗದುಬ್ಯಾಂಕ್ಭಾರತ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
7 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
32 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
46 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
47 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
2 hours ago
Jayalalithaas Hyderabad Bungalow
Latest

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?