Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
Last updated: February 16, 2026 4:18 pm
Public TV
Share
1 Min Read
Rajasthan Bhiwadi Blast
SHARE

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ (Bhiwadi) ಕೆಮಿಕಲ್ ಫ್ಯಾಕ್ಟರಿಯಲ್ಲಿ (Chemical Factory) ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

ಈ ಕುರಿತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತಾ ಮಿಶ್ರಾ ಮಾತನಾಡಿ, ಈ ಪ್ರದೇಶದಲ್ಲಿ ಪೊಲೀಸರು ದಿನನಿತ್ಯ ಗಸ್ತು ತಿರುಗುತ್ತಾರೆ. ಅದರಂತೆ ಇಂದು ಗಸ್ತು ತಿರುಗುವಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ದೌಡಾಯಿಸಿವೆ. ಸುಮಾರು ಒಂದೂವರೆ ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ಘಟನೆಗೆ ಸಂಬಂಧಿಸಿದಂತೆ ಈವರೆಗೂ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ತಿಜಾರಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಅವರು ಘಟನಾ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಡಿಎಂ ಸೇರಿದಂತೆ ಹಿರಿಯ ಜಿಲ್ಲಾ ಅಧಿಕಾರಿಗಳು ಪರಿಸ್ಥಿತಿಯ ವಿವರವಾದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ಜಿಲ್ಲಾಡಳಿತವು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಸ ಸೂಚಿಸಿದ್ದು. ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡವೊಂದು ದುರಂತ. ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.ಇದನ್ನೂ ಓದಿ: ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?

TAGGED:Bhiwadichemical factoryFire accidentrajasthanಅಗ್ನಿ ಅವಘಡಕೆಮಿಕಲ್ ಫ್ಯಾಕ್ಟರಿಭಿವಾಂಡಿರಾಜಸ್ಥಾನ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
3 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
31 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
45 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
60 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
1 hour ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?