Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Latest

ಮೋದಿ, ಟ್ರಂಪ್‌ ಕರೆಯಲ್ಲಿ ಮಸ್ಕ್‌ ಭಾಗಿಯಾಗಿರಲಿಲ್ಲ – ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
Last updated: March 28, 2026 4:23 pm
Public TV
Share
2 Min Read
External Affairs Ministry rejects report that Musk was not involved in Modi Trump call
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಜೊತೆಗಿನ ದೂರವಾಣಿ ಕರೆಯಲ್ಲಿ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ (Elon Musk) ಭಾಗಿಯಾಗಿದ್ದಾರೆ ಎಂಬ ವರದಿಯನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ.

ನಾವು ವರದಿಯನ್ನು ನೋಡಿದ್ದೇವೆ. ಮಾರ್ಚ್ 24 ರಂದು ನಡೆದ ದೂರವಾಣಿ ಸಂಭಾಷಣೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ನಡೆದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇರಾನ್ ಜೊತೆಗಿನ ಯುದ್ಧದ ಬಗ್ಗೆ ಚರ್ಚಿಸಲು ಟ್ರಂಪ್ ಮಂಗಳವಾರ ಪ್ರಧಾನಿ ಮೋದಿಗೆ ಕರೆ ಮಾಡಿದ್ದರು. ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ಮಿಲಿಟರಿ ದಾಳಿ ನಡೆಸಿದ ಬಳಿಕ ಇಬ್ಬರು ನಾಯಕರ ನಡುವೆ ನಡೆದ ಮೊದಲ ಸಂವಹನ ಇದಾಗಿತ್ತು. ಇದನ್ನೂ ಓದಿ: Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

 

ನ್ಯೂಯಾರ್ಕ್‌ ಟೈಮ್ಸ್‌ ಹೆಸರಿಸದ ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ಮಸ್ಕ್ ಇಬ್ಬರು ನಾಯಕರ ನಡುವಿನ ದೂರವಾಣಿ ಕರೆಯಲ್ಲಿ ಭಾಗಿಯಾಗಿದ್ದರು ಎಂದು ವರದಿ ಮಾಡಿತ್ತು.

ಅಮೆರಿಕ ಚುನಾವಣೆಯ ಸಮಯದಲ್ಲಿ ಮಸ್ಕ್‌ ಟ್ರಂಪ್‌ ಪರ ಮತಯಾಚನೆ ಮಾಡಿದ್ದರು. ಬಳಿಕ ಟ್ರಂಪ್‌ ಸರ್ಕಾರದಲ್ಲೇ ದಕ್ಷತೆ ಇಲಾಖೆಯ (DOGE) ಮುಖ್ಯಸ್ಥ ಹುದ್ದೆಯನ್ನು ಅಲಂಕರಿಸಿದ್ದರು. ಅಧಿಕಾರಕ್ಕೆ ಏರಿದ ಬಳಿಕ ಮಸ್ಕ್‌ ಟ್ರಂಪ್‌ ನೀತಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಿದ್ದರು.

ಟ್ರಂಪ್‌ ನಡುವಿನ ತಿಕ್ಕಾಟ ಜಾಸ್ತಿಯಾಗುತ್ತಿದ್ದಂತೆ DOGE ಮುಖ್ಯಸ್ಥ ಹುದ್ದೆಯಿಂದ ಟ್ರಂಪ್‌ ಇಳಿದಿದ್ದರು. ಸರ್ಕಾರದಿಂದ ಹೊರ ಬಂದ ಬಳಿಕ ಟ್ರಂಪ್‌ ಮತ್ತು ಮಸ್ಕ್‌ ಸಂಬಂಧ ಮೊದಲಿನಷ್ಟು ಉತ್ತಮ ಇರಲಿಲ್ಲ.  ಇದನ್ನೂ ಓದಿ: ಟ್ರಂಪ್‌ ಉಚ್ಚಾಟನೆಗೆ ಕರೆ ಕೊಟ್ಟ ಬೆನ್ನಲ್ಲೇ ಮಸ್ಕ್‌ ಕಂಪನಿಗಳಿಗೆ ಶಾಕ್‌!

ಡೊನಾಲ್ಡ್‌ ಟ್ರಂಪ್‌ ಅವರು ವೆಚ್ಚ ಕಡಿತಗೊಳಿಸಲು ಬಿಗ್‌ ಬ್ಯುಟಿಫುಲ್‌ ಮಸೂದೆಯನ್ನು ಪರಿಚಯಿಸಿದ್ದರು. ಈ ಮಸೂದೆಯ ಬಗ್ಗೆ ಅಮೆರಿಕದ ಆರ್ಥಿಕ ತಜ್ಞರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಸ್ಕ್‌, ಈ ಮಸೂದೆ ಬಜೆಟ್‌ ಕೊರತೆಯನ್ನು ಹೆಚ್ಚಿಸುತ್ತದೆ. ಮಸೂದೆ ದೊಡ್ಡದಾಗಿರಬಹುದು ಅಥವಾ ಸುಂದರವಾಗಿರಬಹುದು. ಆದರೆ ಅದು ಎರಡೂ ಆಗಬಹುದೇ ಎಂದು ನನಗೆ ತಿಳಿದಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಕ್ಕೆ ಟ್ರಂಪ್‌ ಕೆಂಡಾಮಂಡಲವಾಗಿದ್ದರು.
TAGGED:donald trumpElon MuskMEAnarendra modiಎಲೋನ್‌ ಮಸ್ಕ್‌ಡೊನಾಲ್ಡ್ ಟ್ರಂಪ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

5 Bihar Teachers Found Drunk While On Educational Tour With Students
Crime

ಶೈಕ್ಷಣಿಕ ಪ್ರವಾಸದ ವೇಳೆ ಕುಡಿದು ಮೋಜು ಮಸ್ತಿ – ಐವರು ಶಿಕ್ಷಕರು ಅಂದರ್‌

Public TV
By Public TV
16 minutes ago
Raichur Student Death
Crime

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ

Public TV
By Public TV
26 minutes ago
RCB FANS
Bengaluru City

ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ

Public TV
By Public TV
55 minutes ago
Mangaluru Ullala Worker Death
Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
By Public TV
1 hour ago
Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
2 hours ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?