Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Latest

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Public TV
Last updated: March 2, 2026 2:47 pm
Public TV
Share
2 Min Read
F15 Jet 2
SHARE

ಕುವೈತ್‌ ಸಿಟಿ: ಕುವೈತ್‌ನಲ್ಲಿಂದು ಅಮೆರಿಕದ ಹಲವಾರು ಎಫ್‌-15 ಯುದ್ಧ ವಿಮಾನಗಳು ಪತನಗೊಂಡಿವೆ (F15 Jet Crash) ಎಂದು ಕುವೈತ್‌ ಸೇನೆ (Kuwait Army) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತಕ್ಕೂ ಮುನ್ನ ಪೈಲಟ್‌ಗಳು ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ. ಆದ್ರೆ ಅಪಘಾತಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

BREAKING: American warplane (F-15) crashes in Kuwait.

Locals claim the crash occured after friendly fire. Pilot ejected. pic.twitter.com/jOhxqXMBdg

— Treeni (@treeni) March 2, 2026

ಸದ್ಯ ಎಫ್‌-15 ವಿಮಾನವನ್ನು ಇರಾನ್‌ (Iran) ಹೊಡೆದುರುಳಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದ್ರೂ ಯಾವುದೇ ದೃಢೀಕರಣವಿಲ್ಲ. ಆದ್ರೆ ಇರಾನ್‌ ಕೊಲ್ಲಿ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದ್ದು, ಇದೇ ‌ಸಂದರ್ಭದಲ್ಲಿ ಅಮೆರಿಕದ ಯುದ್ಧ ವಿಮಾನಗಳು ಪತನಗೊಂಡಿವೆ. ವಿಮಾನ ಪತನದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಆಕಾಶದಿಂದ ಎಫ್‌-15 ಜೆಟ್‌ ನೆಲಕ್ಕೆ ಅಪ್ಪಳಿಸುತ್ತಿರುವುದನ್ನ ವಿಡಿಯೋದಲ್ಲಿ ನೋಡಬಹುದಾಗಿದೆ.

بيان رقم 7

صرّح الناطق الرسمي باسم وزارة الدفاع بأنه في صباح هذا اليوم سقطت عدد من الطائرات الحربية الأمريكية، مؤكداً نجاة أطقمها بالكامل.

وأوضح أن الجهات المختصة باشرت فوراً إجراءات البحث والإنقاذ، حيث تم إخلاء الأطقم ونقلهم إلى المستشفى للاطمئنان على حالتهم الصحية وتقديم… pic.twitter.com/HYX3LGqEX1

— KUWAIT ARMY – الجيش الكويتي (@KuwaitArmyGHQ) March 2, 2026

ದುರಂತದಲ್ಲಿ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್‌ ರಕ್ಷಣಾ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಇದನ್ನೂ ಓದಿ: ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

F15 Jet 3

ಅಮೆರಿಕ ವರದಿಗಳ ಪ್ರಕಾರ, ಇರಾನ್‌ ಸೇನೆಯು ಗಲ್ಫ್‌ ರಾಷ್ಟ್ರಗಳ ಮೇಲೆ ದಾಳಿ ನಡೆಸುವಾಗ ಯುದ್ಧ ವಿಮಾನಗಳನ್ನ ಹೊಡೆದುಹಾಕಿದೆ ಎನ್ನಲಾಗಿದೆ. ಈ ಮಧ್ಯೆ ದೋಹಾದಾದ್ಯಂತ ಹಲವಾರು ಕಡೆ ಭೀಕರ ಸ್ಫೋಟ ಶಬ್ಧಗಳು ಕೇಳಿಬಂದಿವೆ. ಜನರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ: ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

TAGGED:F15 CrashF15 JetIran StrikesKuwait ArmyUS Warplanesಅಮೆರಿಕಇರಾನ್ಎಫ್‌-15 ಜೆಟ್‌ಕುವೈತ್‌ ಸೇನೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
2 minutes ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
24 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
25 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
2 hours ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?