Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5ನೇ ಮದ್ವೆಗೆ ಸಿದ್ಧತೆ – ಫೇಸ್‍ಬುಕ್ ಫೋಟೋದಿಂದ ಹೊರಬಿತ್ತು ವರನ ಅಸಲಿಯತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 5ನೇ ಮದ್ವೆಗೆ ಸಿದ್ಧತೆ – ಫೇಸ್‍ಬುಕ್ ಫೋಟೋದಿಂದ ಹೊರಬಿತ್ತು ವರನ ಅಸಲಿಯತ್ತು

Bengaluru City

5ನೇ ಮದ್ವೆಗೆ ಸಿದ್ಧತೆ – ಫೇಸ್‍ಬುಕ್ ಫೋಟೋದಿಂದ ಹೊರಬಿತ್ತು ವರನ ಅಸಲಿಯತ್ತು

Public TV
Last updated: May 29, 2019 11:43 am
Public TV
Share
1 Min Read
kg halli collage copy
SHARE

ಬೆಂಗಳೂರು: ಫೇಸ್‍ಬುಕ್ ಫೋಟೋ ಮೂಲಕ ವರನೊಬ್ಬನ ಅಸಲಿಯತ್ತು ಹೊರಬಿದ್ದಿದೆ. ಮೂರು ಮದುವೆಯ ಬಳಿಕ ಮತ್ತೊಂದು ಮದುವೆಯಾಗಿ ಇದೀಗ ಐದನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಕೆ.ಜಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಮಾನುಲ್ಲಾ ಬಾಷಾ, ಆತನ ತಂದೆ ಬಾಷಾ ಹಾಗೂ ಝಾಕೀರ್ ಹುಸೇನ್ ಬಂಧಿತ ಆರೋಪಿಗಳು. ಆರೋಪಿ ಅಮಾನುಲ್ಲಾ ದುಬೈನಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ವರದಕ್ಷಿಣೆ ಆಸೆಗೆ ಆಗಾಗ ದೇಶಕ್ಕೆ ಬಂದು ಮದುವೆಯಾಗಿ ವಂಚಿಸಿ ವಾಪಸ್ ಹೋಗುತ್ತಿದ್ದನು.

kg halli collage 1 copy

ಇತ್ತೀಚೆಗೆ ಅಮಾನುಲ್ಲಾ ಬೆಂಗಳೂರಿಗೆ ಬಂದಾಗ ಕೆ.ಜಿ ಹಳ್ಳಿ ನಿವಾಸಿಯೊಬ್ಬರ ಪುತ್ರಿಯನ್ನು ಮದುವೆ ಆಗಿದ್ದನು. ಪೋಷಕರು ಮೇ 23ರಂದು ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಅಮಾನುಲ್ಲಾ ಜೊತೆ ಮಾಡಿಸಿದ್ದರು. ಅಲ್ಲದೆ ಮದುವೆ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದರು.

marriage 1 e1556946893436

ಫೋಟೋ ನೋಡಿ ಯುವತಿಯ ಪೋಷಕರಿಗೆ ಕರೆಗಳು ಬರಲಾರಂಭಿಸಿದವು. ಅಮಾನುಲ್ಲಾ ಈಗಾಗಲೇ ಮೂರು ಮದುವೆಯಾಗಿದ್ದ ಬಗ್ಗೆ ವಿಚಾರ ತಿಳಿಸಿದ್ದರು. ಈ ವಿಷಯ ತಿಳಿದು ಗಾಬರಿಗೊಂಡು ಸಂಬಂಧಿಕರ ಮೂಲಕ ವಿಚಾರಿಸಿದಾಗ ಆರೋಪಿಯ ಬಣ್ಣ ಬಯಲಾಗಿದೆ.

ಸದ್ಯ ಯುವತಿಯ ಪೋಷಕರು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳು ತಮಿಳುನಾಡಿಗೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದಾಗಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ಐದನೇ ಮದುವೆಗೂ ಸಿದ್ಧತೆ ನೆಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

TAGGED:bengalurufacebookgroommarriagephotoPublic TVಪಬ್ಲಿಕ್ ಟಿವಿಫೇಸ್‍ಬುಕ್ಫೋಟೋಬೆಂಗಳೂರುಮದುವೆವರ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
11 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
11 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
41 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
45 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
51 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?