Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏರ್‌ಪೋರ್ಟ್‌ನಲ್ಲಿ ಬಾಂಬ್ ಇದೆ ಅಂತ ಪ್ರಯಾಣಿಕನ ಹುಚ್ಚಾಟ – ಮುಂದೇನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏರ್‌ಪೋರ್ಟ್‌ನಲ್ಲಿ ಬಾಂಬ್ ಇದೆ ಅಂತ ಪ್ರಯಾಣಿಕನ ಹುಚ್ಚಾಟ – ಮುಂದೇನಾಯ್ತು?

Bengaluru City

ಏರ್‌ಪೋರ್ಟ್‌ನಲ್ಲಿ ಬಾಂಬ್ ಇದೆ ಅಂತ ಪ್ರಯಾಣಿಕನ ಹುಚ್ಚಾಟ – ಮುಂದೇನಾಯ್ತು?

Public TV
Last updated: May 19, 2024 12:04 pm
Public TV
Share
1 Min Read
Kempegowda International Airport Bengaluru 2
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  (Kempegowda International Airport) ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹುಚ್ಚಾಟ ಮಾಡಿದ ಪ್ರಕರಣ ನಡೆದಿದೆ.

ಹರಿಯಾಣ ಮೂಲದ ರಾಜೇಶ್ ಕುಮಾರ್ ಬೆಂಗಳೂರಿನಿಂದ (Bengaluru) ಪುಣೆಗೆ (Pune) ಹೊರಟಿದ್ದ, ಈ ವೇಳೆ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಚೆಕ್ ಇನ್ ವೇಳೆ ಅಧಿಕಾರಿಗಳ ಬಳಿ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ಬ್ಯಾಗ್ ಚೆಕ್ ಮಾಡಿ, ಕೂಡಲೇ ಆತನನ್ನು ವಶಕ್ಕೆ ಪಡೆದು, ಕೆಐಎಎಲ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – ತುರ್ತು ಭೂ ಸ್ಪರ್ಶ

ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಜೇಶ್, ತಮಾಷೆಗಾಗಿ ಬಾಂಬ್ ಇದೆ ಎಂಬುದಾಗಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಬಳಿಕ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಆತನನ್ನು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ

TAGGED:bengaluruCrime Newskempegowda international airport
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
25 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
58 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?