Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಯ್‍ಫ್ರೆಂಡ್ ಜೊತೆ ವಿದ್ಯಾರ್ಥಿನಿ ಬರಬೇಕು – ಕಾಲೇಜ್ ನೋಟಿಸ್ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಯ್‍ಫ್ರೆಂಡ್ ಜೊತೆ ವಿದ್ಯಾರ್ಥಿನಿ ಬರಬೇಕು – ಕಾಲೇಜ್ ನೋಟಿಸ್ ವೈರಲ್

Latest

ಬಾಯ್‍ಫ್ರೆಂಡ್ ಜೊತೆ ವಿದ್ಯಾರ್ಥಿನಿ ಬರಬೇಕು – ಕಾಲೇಜ್ ನೋಟಿಸ್ ವೈರಲ್

Public TV
Last updated: January 24, 2023 4:31 pm
Public TV
Share
1 Min Read
Love
SHARE

ಭುವನೇಶ್ವರ: ಪ್ರತಿ ವಿದ್ಯಾರ್ಥಿನಿಯರು (Student) ಫೆಬ್ರವರಿ 14ರಂದು ತಮ್ಮ ಬಾಯ್‍ಫ್ರೆಂಡ್‍ನೊಂದಿಗೆ (Boy Friend) ಕಾಲೇಜಿಗೆ ಬರಬೇಕು ಎಂದು ಕಾಲೀಜಿನ ಪ್ರಾಂಶುಪಾಲರು ಸಹಿ ಮಾಡಿದ್ದ ನಕಲಿ ನೋಟಿಸ್‍ನೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಒಡಿಶಾದ (Odisha) ಎಸ್‍ವಿಎಂ ಕಾಲೇಜಿನಲ್ಲಿ (College) ಈ ಘಟನೆ ನಡೆದಿದೆ. ಆದರೆ ಕಾಲೇಜಿನ ಪ್ರಾಂಶುಪಾಲ ಬಿಜಯ್ ಕುಮಾರ್ ಪಾತ್ರಾ, ಘಟನೆಗೆ ಸಂಬಂಧಿಸಿ ಸ್ಪಷ್ಟೀಕರಣ ನೀಡಿದ್ದು, ಈ ನೋಟಿಸ್ ನಕಲಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

1280px Gambian classroom copy

ನೋಟಿಸ್‍ನಲ್ಲಿ ಏನಿದೆ?: ಫೆಬ್ರವರಿ 14ರಂದು ಪ್ರತಿಯೊಂದು ಹುಡುಗಿಯು ಗೆಳೆಯನನ್ನು ಕಾಲೇಜಿಗೆ ಕರೆತರಬೇಕು. ಇದನ್ನು ಭದ್ರತಾ ಉದ್ದೇಶಕ್ಕಾಗಿ ಮಾಡಲಾಗುತ್ತಿದೆ. ಒಂಟಿಯಾಗಿ ಬಂದ ಹುಡುಗಿಯರಿಗೆ ಕಾಲೇಜು ಆವರಣಕ್ಕೆ ಪ್ರವೇಶ ನೀಡುವುದಿಲ್ಲ. ಜೊತೆಗೆ ಖಚಿತಪಡಿಸಲು ಹುಡುಗಿಯು ತಮ್ಮ ಗೆಳೆಯನ ಜೊತೆಗಿರುವ ಫೋಟೋವನ್ನು ತೋರಿಸಬೇಕು ಎಂದು ನಕಲಿ ನೋಟಿಸ್‍ನಲ್ಲಿ ಇದೆ.

police jeep 1

ನೋಟಿಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಭಯ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಮಾತನಾಡಿ, ಈ ನೋಟಿಸ್ ನಕಲಿಯಾಗಿದ್ದು, ತಮ್ಮ ವರ್ಚಸ್ಸಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕಿಡಿಗೇಡಿಗಳು ಈ ರೀತಿಯ ನೋಟಿಸ್‍ನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಬೊಮ್ಮಾಯಿ ಸಿಎಂ ಆಗ್ತಾರೆ ಅನ್ನಲಿ, ಆಗ ಸಿದ್ದರಾಮಯ್ಯ ಸಿಎಂ ಆಗ್ತಾರೆ – ಸಿ.ಟಿ ರವಿ

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಕಷ್ಟದಲ್ಲಿ ತೊಗರಿ ಬೆಳೆಗಾರರು : ಇಂದು ಸಂಜೆ ಪರಿಹಾರ ಘೋಷಣೆ – ಬೊಮ್ಮಾಯಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Boy friendODISHAstudentಕಾಲೇಜುನಕಲಿ ನೋಟಿಸ್ಪ್ರಾಂಶುಪಾಲಬಾಯ್‍ಫ್ರೆಂಡ್ವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sameer MD 2
Bengaluru City

ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

Public TV
By Public TV
4 minutes ago
sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
24 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
32 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
54 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
55 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?