Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

Latest

ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

Public TV
Last updated: December 3, 2024 8:23 am
Public TV
Share
1 Min Read
Annamalaiyar Hill landslide
SHARE

ಚೆನ್ನೈ: ತಮಿಳುನಾಡಿನ (Tamil Nadu) ದೇವಸ್ಥಾನದ ಪಟ್ಟಣ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದರು.

ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30 ಕ್ಕೆ ಈ ದುರಂತ ನಡೆದಿತ್ತು. ಇದನ್ನೂ ಓದಿ: ಸಂಸತ್ ಲೈಬ್ರರಿಯಲ್ಲಿ `ಸಾಬರಮತಿ ರಿಪೋರ್ಟ್‌’ ಸಿನಿಮಾ ವೀಕ್ಷಿಸಿದ ಮೋದಿ

Cyclone Fengal 2

ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದ ಅಡಚಣೆಯಾಗಿದೆ. ಎರಡನೇ ಭೂಕುಸಿತ ಸ್ಥಳೀಯ ದೇವಸ್ಥಾನದ ಬಳಿಯ ಸ್ಥಳದಲ್ಲಿ ಸಂಭವಿಸಿದೆ.

ತಿರುವಣ್ಣಾಮಲ್ಲೈನಲ್ಲಿ ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: Fengal Cyclone| ತಮಿಳುನಾಡು-ಪುದುಚ್ಚೆರಿಯಲ್ಲಿ ಜಲ ಪ್ರಳಯ – ಕೊಚ್ಚಿ ಹೋಯ್ತು ವಾಹನಗಳು

ರಾಜಕುಮಾರ್ ಎಂಬ ವ್ಯಕ್ತಿಯ ನಿವಾಸದ ಮೇಲೆ ಭಾನುವಾರ ಸಂಜೆ 4 ಗಂಟೆಗೆ ಗುಡ್ಡ ಕುಸಿದಿತ್ತು. ಭಾನುವಾರದಿಂದ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ.

TAGGED:Cyclone Fengallandslidetamil naduTiruvannamalai
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
14 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
32 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
33 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
50 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
50 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?