Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ

Crime

ಅಮೆರಿಕದಲ್ಲಿ ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ

Public TV
Last updated: February 12, 2026 3:16 pm
Public TV
Share
1 Min Read
Jaahnavi Kandula 1
SHARE

ಸಿಯಾಟಲ್‌: 2023 ರಲ್ಲಿ ಅಮೆರಿಕದ (United States) ಸಿಯಾಟಲ್‌ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ (Accident) ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ (23) (Jaahnavi Kandula) ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ ನೀಡುವಂತೆ ಅಲ್ಲಿನ ನ್ಯಾಯಾಲಯ ಆದೇಶಿಸಿದೆ.

ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ (Police) ಕಾರೊಂದು ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು. ವೇಗವಾಗಿ ಕಾರು ಓಡಿಸಕೊಂಡು ಬಂದಿದ್ದ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್‌ವಾಕ್‌ ಬಳಿಯ ವೇಗ ಮೀತಿಯನ್ನು ಮೀರಿದ್ದರು. ಗಂಟೆಗೆ 25 ಮೈಲು ವೇಗವಾಗಿ ಬರಬೇಕಿದ್ದ ಕಾರು, ಗಂಟೆಗೆ 74 ಮೈಲಿ ವೇಗದಲ್ಲಿ ಚಲಿಸುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿತ್ತು. ಇದನ್ನೂ ಓದಿ: ಅಮೆರಿಕ ಈಗ ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ: ಡೊನಾಲ್ಡ್‌ ಟ್ರಂಪ್‌

ಅಪಘಾತವಾಗಿ ತೀವ್ರ ಗಾಯಗಳಿಂದ ರಸ್ತೆಯಲ್ಲಿ ನರಳುತ್ತಿದ್ದ ಜಾಹ್ನವಿ ಕಂದುಲಾ ಬಳಿ ನಿಂತಿದ್ದ ಪೊಲೀಸ್‌ ಅಧಿಕಾರಿಗಳು ಜಾಹ್ನವಿ ಅವರ ನೋವನ್ನು ಅಪಹಾಸ್ಯ ಮಾಡಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಾಹ್ನವಿ ಅವರ ಕುಟುಂಬ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಜಾಹ್ನವಿ ಕಂದುಲಾ ಅವರ ಸಾವು ಹೃದಯ ವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಅವರ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ತರುತ್ತದೆ ಎಂದು ಕೋರ್ಟ್ ಆಶಿಸುತ್ತದೆ ಎಂದು ವಕೀಲ ಎರಿಕಾ ಇವಾನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 2024 ರ ದಂಗೆಯ ಬಳಿಕ ಬಾಂಗ್ಲಾದಲ್ಲಿಂದು ಮೊದಲ ಚುನಾವಣೆ – ಯಾರ ಹೆಗಲಿಗೆ ಪಟ್ಟ?

TAGGED:accidentJaahnavi KandulapoliceUnited States
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
2 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
2 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
2 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
3 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
4 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?