Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » Food » Veg » ಫೇಮಸ್ ಸ್ಟ್ರೀಟ್ ಫುಡ್ – ಆಲೂಗಡ್ಡೆ ಟ್ವಿಸ್ಟರ್ ಸಿಂಪಲ್ ಆಗಿ ಮನೆಯಲ್ಲೇ ಮಾಡಿ
Food

ಫೇಮಸ್ ಸ್ಟ್ರೀಟ್ ಫುಡ್ – ಆಲೂಗಡ್ಡೆ ಟ್ವಿಸ್ಟರ್ ಸಿಂಪಲ್ ಆಗಿ ಮನೆಯಲ್ಲೇ ಮಾಡಿ

Public TV
Last updated: 2023/03/16 at 4:07 PM
Public TV
Share
1 Min Read
SHARE

ಆಲೂಗಡ್ಡೆ ಟ್ವಿಸ್ಟರ್ (Potato Twister) ಹೆಸರು ಕೇಳಿದ್ರೇನೇ ಬಾಯಲ್ಲಿ ನೀರು ಬರುತ್ತೆ ಅಲ್ವಾ? ಇತ್ತೀಚೆಗೆ ಬೀದಿ ಆಹಾರ ಪ್ರಿಯರ ಫೇವರಿಟ್ ಆಗಿರುವ ಈ ಖಾದ್ಯದ ಮೂಲ ದಕ್ಷಿಣ ಕೊರಿಯಾ. ಇದೀಗ ವಿಶ್ವದೆಲ್ಲೆಡೆ ತೂಬಾ ಫೇಮಸ್ ಆಗಿರುವ ಆಲೂಗಡ್ಡೆ ಟ್ವಿಸ್ಟರ್ ಅನ್ನು ಸಿಂಪಲ್ ಆಗಿ ಮನೆಯಲ್ಲಿಯೇ ಹೇಗೆ ಮಾಡಬಹುದು ಎಂಬುದನ್ನು ನಾವಿಂದು ಹೇಳಿಕೊಡುತ್ತೇವೆ. ಇದನ್ನು ಕಲಿತು ನೀವೂ ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ನೋಡಿ.

ಬೇಕಾಗುವ ಪದಾರ್ಥಗಳು:
ಆಲೂಗಡ್ಡೆ – 4
ಮೈದಾ ಹಿಟ್ಟು – 2 ಟೀಸ್ಪೂನ್
ಕಾರ್ನ್ ಫ್ಲೋರ್ – 2 ಟೀಸ್ಪೂನ್
ಉಪ್ಪು – ರುಚಿಗೆ ತಕ್ಕಂತೆ
ಕರಿಮೆಣಸಿನ ಪುಡಿ – 1 ಟೀಸ್ಪೂನ್
ನೀರು – ಅಗತ್ಯಕ್ಕೆ ತಕ್ಕಂತೆ
ಎಣ್ಣೆ – ಡೀಪ್ ಫ್ರೈಗೆ ಬೇಕಾಗುವಷ್ಟು
ಚಾಟ್ ಮಸಾಲಾ – 1 ಟೀಸ್ಪೂನ್
ಮೇಯಾನೀಸ್ – ಅಗತ್ಯಕ್ಕೆ ತಕ್ಕಂತೆ ಇದನ್ನೂ ಓದಿ: ಚೈನೀಸ್ ಸ್ಟೈಲ್‌ನ ಯಮ್ಮೀ ಯಮ್ಮೀ ಆರೆಂಜ್ ಚಿಕನ್ ರೆಸಿಪಿ

ಮಾಡುವ ವಿಧಾನ:
* ಮೊದಲಿಗೆ ಆಲೂಗಡ್ಡೆ ತೆಗೆದುಕೊಂಡು, ಅದಕ್ಕೆ ಕಡ್ಡಿಯನ್ನು ಅಳವಡಿಸಿ. ಬಳಿಕ ಚಾಕುವನ್ನು ತೆಗೆದುಕೊಂಡು, ವೃತ್ತಾಕಾರದಲ್ಲಿ ತಿರುಗಿಸುತ್ತಾ ತೆಳ್ಳಗೆ ಸುರುಳಿಯಾಕಾರದಲ್ಲಿ ಆಲೂಗಡ್ಡೆಯನ್ನು ಕತ್ತರಿಸಿಕೊಳ್ಳಿ. ಎಲ್ಲಾ ಆಲೂಗಡ್ಡೆಗಳನ್ನೂ ಹೀಗೇ ಮಾಡಿ.
* ಒಂದು ಬೌಲ್ ತೆಗೆದುಕೊಂಡು, ಅದರಲ್ಲಿ ಮೈದಾ ಹಿಟ್ಟು, ಕಾರ್ನ್ ಫ್ಲೋರ್, ಉಪ್ಪು, ಕರಿಮೆಣಸಿನ ಪುಡಿ ಹಾಗೂ ಸ್ವಲ್ಪ ನೀರು ಸೇರಿಸಿ, ತೆಳ್ಳನೆಯ ಹಿಟ್ಟನ್ನು ತಯಾರಿಸಿ.
* ಆಲೂಗಡ್ಡೆಗಳನ್ನು ಬ್ಯಾಟರ್‌ನಲ್ಲಿ ಅದ್ದಿ, ಬಳಿಕ ಬಿಸಿ ಎಣ್ಣೆಯಲ್ಲಿ 10 ನಿಮಿಷಗಳ ಕಾಲ ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೆ ಡೀಪ್ ಫ್ರೈ ಮಾಡಿ.
* ಈಗ ಟ್ವಿಸ್ಟರ್‌ಗಳನ್ನು ಎಣ್ಣೆಯಿಂದ ತೆಗೆದು, ಅದಕ್ಕೆ ಚಾಟ್ ಮಸಾಲಾವನ್ನು ಚಿಮುಕಿಸಿ.
* ಕೊನೆಯಲ್ಲಿ ಮೇಯಾನೀಸ್‌ನೊಂದಿಗೆ ಆಲೂಗಡ್ಡೆ ಟ್ವಿಸ್ಟರ್ ಅನ್ನು ಸವಿಯಿರಿ. ಇದನ್ನೂ ಓದಿ: ಬಾಯಲ್ಲಿ ನೀರೂರಿಸೋ ಚಿಕನ್ ಚೌ ಮಿನ್ ರೆಸಿಪಿ

TAGGED: Potato Twister, recipe, Street Food, ಆಲೂಗಡ್ಡೆ ಟ್ವಿಸ್ಟರ್, ರೆಸಿಪಿ, ಸ್ಟ್ರೀಟ್ ಫುಡ್
Share this Article
Facebook Twitter Whatsapp Whatsapp Telegram
Share

Latest News

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV
ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ – 39 ಮಂದಿ ಸಾವು
By Public TV
ಬಸ್ ಮೇಲಿಂದ ಕಲಾವಿದರಿಗೆ ಹಣ ಎಸೆದ ಡಿಕೆಶಿ
By Public TV

You Might Also Like

Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 3 hours ago
Latest

ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌

Public TV By Public TV 3 hours ago
Latest

ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

Public TV By Public TV 4 hours ago
Latest

ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ

Public TV By Public TV 4 hours ago
Follow US
Go to mobile version
Welcome Back!

Sign in to your account

Lost your password?