Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ

Chikkaballapur

ಸುಧಾಕರ್, ರಕ್ಷಾರಾಮಯ್ಯ ಚಿಕ್ಕಬಳ್ಳಾಪುರದ ಎಂಪಿ ಆಗಲಿ- ಅಭಿಮಾನಿಗಳಿಂದ ಹರಕೆ

Public TV
Last updated: March 10, 2024 1:45 pm
Public TV
Share
1 Min Read
BOGHANANDHISHWARA
SHARE

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ.ಕೆ.ಸುಧಾಕರ್ (K. Sudhakar) ಚಿಕ್ಕಬಳ್ಳಾಪುರ (Chikkaballapur) ಕ್ಷೇತ್ರದ ಸಂಸದರಾಗಲಿ ಎಂದು ಭೋಗನಂದೀಶ್ವರ ರಥೋತ್ಸವದಲ್ಲಿ ಅಭಿಮಾನಿಯೊಬ್ಬರು ಹರಕೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ರಕ್ಷಾರಾಮಯ್ಯ (Raksha Ramaiah) ಕ್ಷೇತ್ರದ ಎಂಪಿಯಾಗಲಿ ಎಂದು ಅವರ ಅಭಿಮಾನಿ ಸಹ ಹರಕೆ ಮಾಡಿಕೊಂಡಿದ್ದಾರೆ.

&

ಚಿಕ್ಕಬಳ್ಳಾಪುರದ ನಂದಿಯಲ್ಲಿ ಜರುಗುವ ಶ್ರೀ ಭೋಗನಂದೀಶ್ವರ ಸ್ವಾಮಿ ಜೋಡಿ ಬ್ರಹ್ಮ ರಥೋತ್ಸವದಲ್ಲಿ ಭಕ್ತರೊಬ್ಬರು ಸಲ್ಲಿಸಿರುವ ಬಾಳೆಹಣ್ಣಿನ ಹರಕೆ ನೋಡಿ ನನ್ನ ಕಣ್ತುಂಬಿ ಬಂತು.

ಚಿಕ್ಕಬಳ್ಳಾಪುರದ ಜನ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆಂದಿಗೂ ಚಿರಋಣಿ???????? pic.twitter.com/WFWIKUb1Gd

— Dr Sudhakar K (Modi ka Parivar) (@DrSudhakar_) March 9, 2024

nbsp;

ರಥೋತ್ಸವದಲ್ಲಿ ತೇರಿಗೆ ಸಮರ್ಪಿಸುವ ಬಾಳೆಹಣ್ಣಿನ ಮೇಲೆ ಡಾ.ಕೆ.ಸುಧಾಕರ್ ಎಂಪಿಯಾಗಲಿ ಎಂದು ಬರೆದು ರಥಕ್ಕೆ ಅರ್ಪಣೆ ಮಾಡಲಾಗಿದೆ. ಸುಧಾಕರ್ ಈ ಬಾರಿ ಬಿಜೆಪಿಯಿಂದ (BJP) ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನೂ ತೇರಿಗೆ ಬಾಳೆಹಣ್ಣು ಸಮರ್ಪಣೆಯಲ್ಲಿ ಸುಧಾಕರ್ ಹಾಗೂ ರಕ್ಷಾರಾಮಯ್ಯ ಅಭಿಮಾನಿಗಳ ನಡುವೆ ಪೈಪೋಟಿ ನಡೆದಿದೆ.

ಇತ್ತ ರಕ್ಷಾರಾಮಯ್ಯ ಅಭಿಮಾನಿಯಿಂದಲೂ ಹರಕೆ ಮಾಡಲಾಗಿದ್ದು, ಬಾಳೆಹಣ್ಣಿನ ಮೇಲೆ ರಕ್ಷಾರಾಮಯ್ಯ ಚಿಕ್ಕಬಳ್ಳಾಪುರ ಎಂಪಿ ಆಗಲಿ ಎಂದು ಬರೆದು ಸಮರ್ಪಣೆ ಮಾಡಿದ್ದಾರೆ. ರಕ್ಷಾರಾಮಯ್ಯ ಕಾಂಗ್ರೆಸ್ (Congress) ಪಕ್ಷದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

TAGGED:bjpchikkaballapurcongressGeneral Elections 2024K SudhakarRaksha Ramaiahಚಿಕ್ಕಬಳ್ಳಾಪುರಡಾ ಕೆ ಸುಧಾಕರ್ರಕ್ಷಾರಾಮಯ್ಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
23 minutes ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
1 hour ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
1 hour ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
2 hours ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
2 hours ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?