Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ

Bollywood

ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ

Public TV
Last updated: November 13, 2023 12:37 pm
Public TV
Share
1 Min Read
Tiger 3
SHARE

ಸಲ್ಮಾನ್ ಖಾನ್ (Salman Khan) ನಟನೆಯ ಟೈಗರ್ 3 ಸಿನಿಮಾ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಟಿಸಿ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರವೊಂದನ್ನು ಮಾಡಿದ್ದಾರೆ. ಅವರ ಎಂಟ್ರಿಗೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹಾಗಾಗಿ ಥಿಯೇಟರ್ ತುಂಬಾ ಪಟಾಕಿಯ ಕಿಡಿಗಳು ಹಾರಾಡಿವೆ. ಹೊಗೆ ತುಂಬಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿದೆ.

Tiger 3 1

ಮಹಾರಾಷ್ಟ್ರದ ಮಲೇಗಾಂವ್ (Malegaon) ನಲ್ಲಿ ಮೊನ್ನೆಯಿಂದ ಟೈಗರ್ 3 (Tiger 3) ಸಿನಿಮಾ ಪ್ರದರ್ಶನ ನಡೆಯುತ್ತಿದೆ. ನಿನ್ನೆ ದೀಪಾವಳಿ ಆಗಿದ್ದರಿಂದ ಸಾಕಷ್ಟು ಅಭಿಮಾನಿಗಳು ಥಿಯೇಟರ್ ಗೆ ಆಗಮಿಸಿ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ಕೆಲ ಕಿಡಿಗೇಡಿ ಅಭಿಮಾನಿಗಳು ಶಾರುಖ್ ಖಾನ್ ಎಂಟ್ರಿಗೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹೀಗಾಗಿ ಥಿಯೇಟರ್ ತುಂಬೆಲ್ಲ ಪಟಾಕಿಯ ಕಿಡಿಗಳು ತುಂಬಿಕೊಂಡಿದ್ದವು.

ಈ ಕುರಿತು ಥಿಯೇಟರ್ ಮಾಲೀಕರು ಮಾಧ್ಯಮಗಳ ಜೊತೆ ಮಾತನಾಡಿ, ಅಭಿಮಾನಿಗಳಿಂದಾಗಿ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾಕಷ್ಟು ಹಾನಿ ಕೂಡ ಆಗಿದೆ. ಈ ರೀತಿಯಲ್ಲಿ ಮಾಡುವುದು ಸರಿಯಲ್ಲ. ಅಭಿಮಾನಿಗಳು ಅಭಿಮಾನವನ್ನು ಥಿಯೇಟರ್ ಹೊರಗೆ ತೋರಿಸಬೇಕು. ಕೆಲವರಿಂದಾಗಿ ಹೆಚ್ಚಿನ ಜನರಿಗೆ ತೊಂದರೆ ಆಗಿದೆ ಎಂದಿದ್ದಾರೆ.

TAGGED:MalegaonPatakisalman khanShah Rukh KhanTiger-3ಟೈಗರ್-3ಪಟಾಕಿಮಲೇಗಾಂವ್ಶಾರುಖ್ ಖಾನ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
9 minutes ago
Yatnal
Latest

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
1 hour ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?