Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಸಿಬಿ ಪಂದ್ಯ ವೀಕ್ಷಿಸಲು ಹೋಗಿದ್ದ ಅಭಿಮಾನಿಗಳಿಗೆ ಸಿಕ್ತು ಸರ್ಪ್ರೈಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಸಿಬಿ ಪಂದ್ಯ ವೀಕ್ಷಿಸಲು ಹೋಗಿದ್ದ ಅಭಿಮಾನಿಗಳಿಗೆ ಸಿಕ್ತು ಸರ್ಪ್ರೈಸ್

Bengaluru City

ಆರ್‌ಸಿಬಿ ಪಂದ್ಯ ವೀಕ್ಷಿಸಲು ಹೋಗಿದ್ದ ಅಭಿಮಾನಿಗಳಿಗೆ ಸಿಕ್ತು ಸರ್ಪ್ರೈಸ್

Public TV
Last updated: April 25, 2019 11:43 am
Public TV
Share
1 Min Read
rcb punjab
SHARE

ಬೆಂಗಳೂರು: ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ.

ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕರ್ನಾಟಕದ ಜನರಿಗೆ ತಮ್ಮ ಚಿತ್ರಗಳ ಮೂಲಕ ಕನ್ನಡದ ಮಹತ್ವವನ್ನು ಸಾರಿದ, Dr. Rajkumar ಅವರಿಗೆ 91ನೇ ಜನ್ಮ ವಾರ್ಷಿಕೋತ್ಸವದ ಶುಭಾಶಯಗಳು.

ಇವರು ಕನ್ನಡಿಗರ ಪಾಲಿಗೆ ಕರ್ನಾಟಕ ರತ್ನ , ಬಂಗಾರದ ಮನುಷ್ಯ , ನಟಸಾರ್ವಭೌಮ! @RCBTweets @StarSuvarnaPlus #DrRajkumar #NammaTeamRCB #PlayBold #Kannada #Bangalore #RCBvKXIP pic.twitter.com/3AZYlVQTKN

— Namma Team RCB Official (@nammateamrcb) April 24, 2019

ರಾಯಲ್ ಚಾಲೆಂಜರ್ಸ್ ಕೂಡ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಟ್ವೀಟ್ ಮಾಡಿತ್ತು. ರಾಯಲ್ ಚಾಲೆಂಜರ್ಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಅಣ್ಣಾವ್ರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಿಸಿದ್ದೇವೆ, ಅಲ್ವಾ?” ಎಂದು ಬರೆದು ಹುಟ್ಟುಹಬ್ಬದ ಶುಭಾಶಯಗಳು ಡಾ. ರಾಜ್‍ಕುಮಾರ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು.

What a way to celebrate the birth anniversary of Annavru, alva? #HappyBirthdayDrRajkumar

— Royal Challengers Bengaluru (@RCBTweets) April 24, 2019

ಇನ್ನೊಂದು ವಿಶೇಷ ಏನೆಂದರೆ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಆಗಮಿಸಿದರು. ಶಿವರಾಜ್‍ಕುಮಾರ್ ಅವರ ಜೊತೆ ನಿರ್ದೇಶಕ ರಘುರಾಮ್ ಹಾಗೂ ನಿರ್ಮಾಪಕ ಶ್ರೀಕಾಂತ್ ಆಗಮಿಸಿದರು. ಮೂವರು ಪಂದ್ಯವನ್ನು ಸಾಕಷ್ಟು ಎಂಜಾಯ್ ಮಾಡಿದರು.

ipl rcb match

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ 202 ರನ್ ಬಾರಿಸಿ ಪಂಜಾಬ್‍ಗೆ 203 ರನ್ ಗುರಿ ನೀಡಿತ್ತು. 203 ಗುರಿ ಬೆನ್ನತ್ತ ಪಂಜಾಬ್ ತಂಡ 185 ರನ್ ಸಿಡಿಸಿ 17 ರನ್‍ಗಳಿಂದ ಸೋಲನ್ನು ಕಂಡಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಎಬಿಡಿ 44 ಎಸೆತಗಳಲ್ಲಿ 82 ರನ್ ಸಿಡಿಸಿದರು.

TAGGED:bengalurufollowersMatchPublic TVrcbSurpriseಅಭಿಮಾನಿಆರ್‍ಸಿಬಿಪಂದ್ಯಪಬ್ಲಿಕ್ ಟಿವಿಬೆಂಗಳೂರುಸರ್ಪ್ರೈಸ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
3 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
3 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
3 hours ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
4 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
4 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?