Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ತಿಗೆ ನಾವು ನಿಮ್ಮ ಜೊತೆ ಇದ್ದೇವೆ- ವಿಜಯಲಕ್ಷ್ಮಿ ಮನವಿಗೆ ಫ್ಯಾನ್ಸ್ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅತ್ತಿಗೆ ನಾವು ನಿಮ್ಮ ಜೊತೆ ಇದ್ದೇವೆ- ವಿಜಯಲಕ್ಷ್ಮಿ ಮನವಿಗೆ ಫ್ಯಾನ್ಸ್ ಬೆಂಬಲ

Cinema

ಅತ್ತಿಗೆ ನಾವು ನಿಮ್ಮ ಜೊತೆ ಇದ್ದೇವೆ- ವಿಜಯಲಕ್ಷ್ಮಿ ಮನವಿಗೆ ಫ್ಯಾನ್ಸ್ ಬೆಂಬಲ

Public TV
Last updated: June 27, 2024 12:45 pm
Public TV
Share
1 Min Read
darshan 17
SHARE

ಕನ್ನಡದ ಸ್ಟಾರ್ ನಟ ದರ್ಶನ್ (Actor Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಬಂಧನದಿಂದ ಅವರ ಕುಟುಂಬಕ್ಕೆ, ಫ್ಯಾನ್ಸ್‌ಗೆ ನೋವುಂಟು ಮಾಡಿದೆ. ಇದೀಗ ವಿಜಯಲಕ್ಷ್ಮಿ (Vijayalakshmi Darshan) ಮನವಿ ಮಾಡಿದ ಪೋಸ್ಟ್‌ಗೆ ಫ್ಯಾನ್ಸ್ ಉತ್ತರ ನೀಡಿದ್ದಾರೆ.

DARSHAN VJAYALAKSHMIತಾಳ್ಮೆ ಇರಲಿ ನ್ಯಾಯಾಲಯದ ಮೇಲೆ ವಿಶ್ವಾಸವಿಡೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್‌ಗೆ ವಿಜಯಲಕ್ಷ್ಮಿ ಮನವಿ ಮಾಡಿದ್ದರು. ಈ ಪೋಸ್ಟ್‌ಗೆ ಅತ್ತಿಗೆ ನಾವು ನಿಮ್ಮ ಜೊತೆ ಇದ್ದೇವೆ ಎಂದು ಅಭಿಮಾನಿಗಳು ವಿಜಯಲಕ್ಷ್ಮಿಗೆ ಬೆಂಬಲಿಸಿದ್ದಾರೆ. ಇದನ್ನೂ ಓದಿ:‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್- ಮೊದಲ ಶೋಗೆ ಉತ್ತಮ ರೆಸ್ಪಾನ್ಸ್

 

View this post on Instagram

 

A post shared by Vijayalakshmi darshan (@viji.darshan)

ಅಂದಹಾಗೆ, ವಿಜಯಲಕ್ಷ್ಮಿ ಶೇರ್ ಮಾಡಿದ ಪೋಸ್ಟ್‌ನಲ್ಲಿ, ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ‘ಸೆಲೆಬ್ರಿಟಿಗಳನ್ನು’ ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

DARSHAN 5ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ ಎಂದು ದರ್ಶನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಟ ದರ್ಶನ್ ಮತ್ತು ವಿಜಯಲಕ್ಷ್ಮಿ 2003ರಲ್ಲಿ ಮದುವೆಯಾದರು. ಈ ಜೋಡಿಗೆ ವಿನೀಶ್ ಎಂಬ ಮಗನಿದ್ದಾನೆ.

TAGGED:darshanRenukaswamy Murder casesandalwoodvijayalakshmiದರ್ಶನ್ರೇಣುಕಾಸ್ವಾಮಿ ಕೊಲೆ ಪ್ರಕರಣವಿಜಯಲಕ್ಷ್ಮಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
10 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
28 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?