Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ರೈತರಿಗೆ ಸಂಕಷ್ಟ – ಮಾ.31ರ ವರೆಗೆ ಮಾತ್ರ ಕಾಲುವೆಗೆ ನೀರು ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ರೈತರಿಗೆ ಸಂಕಷ್ಟ – ಮಾ.31ರ ವರೆಗೆ ಮಾತ್ರ ಕಾಲುವೆಗೆ ನೀರು ಸಾಧ್ಯತೆ

Districts

ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ರೈತರಿಗೆ ಸಂಕಷ್ಟ – ಮಾ.31ರ ವರೆಗೆ ಮಾತ್ರ ಕಾಲುವೆಗೆ ನೀರು ಸಾಧ್ಯತೆ

Public TV
Last updated: January 27, 2025 10:28 pm
Public TV
Share
2 Min Read
tungabhadra dam TB DAM Koppala 3
SHARE

ಕೊಪ್ಪಳ: ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ರೈತರಿಗೆ ಸಂಕಷ್ಟ ಎದುರಾಗಲಿದ್ದು, ಮಾ.31ರ ವರೆಗೆ ಮಾತ್ರ ಎಡದಂಡೆ ಕಾಲುವೆಗೆ ನೀರು ಹರಿಸಲು ಸಾಧ್ಯ ಎಂಬ ಮಾತುಗಳು ಅಧಿಕಾರಿಗಳಿಂದ ಕೇಳಿಬಂದಿವೆ.

ತಡವಾಗಿ ಭತ್ತ ನಾಟಿ ಮಾಡಿದ ರೈತರಿಗೆ ಈ ಬಾರಿಯೂ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ರೈತರು ನೀರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅಗತ್ಯವಿದೆ. ಹೌದು, ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, ಗೇಟ್ ಕೊಚ್ಚಿ ಹೋಗಿ ಡ್ಯಾಂ ಖಾಲಿಯಾದರೂ ಮತ್ತೇ ಜಲಾಶಯ ಭರ್ತಿ ಆಗಿದೆ. ಹಾಗಾಗಿ ಕೆಲ ರೈತರು ಭರಪೂರ ನೀರು ಸಿಗಬಹುದು ಎಂದುಕೊಂಡು ತಡವಾಗಿ ಭತ್ತ ನಾಟಿ ಮಾಡಿದ್ದಾರೆ. ಕಾಲುವೆಯ ಮೇಲ್ಭಾಗದಲ್ಲಿ ಅನೇಕ ರೈತರು ಜನವರಿ 2ನೇ ವಾರದ ನಂತರವೂ ಭತ್ತ ನಾಟಿ ಮಾಡಿದ್ದಾರೆ. ಇಂತಹ ರೈತರು ಈ ಬಾರಿಗೂ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ.ಇದನ್ನೂ ಓದಿ: ಕೈಲಾಸ – ಮಾನಸ ಸರೋವರ ಯಾತ್ರೆ ಪುನರಾರಂಭಕ್ಕೆ ಭಾರತ, ಚೀನಾ ನಿರ್ಧಾರ

ಸದ್ಯ ಡ್ಯಾಂನಲ್ಲಿನ ನೀರಿನ ಲಭ್ಯತೆ ಆಧರಿಸಿ, ಮಾರ್ಚ್ 31ರ ವರೆಗೆ ಮಾತ್ರ ಎಡದಂಡೆ ಕಾಲುವೆಗೆ ನೀರು ನೀಡಲು ಸಾಧ್ಯ ಎಂಬ ಮಾತುಗಳು ಅಧಿಕಾರಿಗಳಿಂದ ಕೇಳಿ ಬಂದಿವೆ. ಇದರಿಂದ ರೈತರು ಮಾರ್ಚ್ 31ರ ಒಳಗಾಗಿ ಭತ್ತ ಕಟಾವು ಮಾಡುವಂತೆ ನಾಟಿ ಮಾಡುವ ಅಗತ್ಯ ಇದೆ. ಒಂದೊಮ್ಮೆ ಮಾರ್ಚ್ 31ರ ಒಳಗೆ ಕಟಾವಿಗೆ ಬಾರದಿದ್ದರೆ ನೀರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ.

ಡ್ಯಾಂನಲ್ಲಿ ಎಷ್ಟಿದೆ ನೀರು?
ಸದ್ಯ ತುಂಗಭದ್ರಾ ಜಲಾಶಯದಲ್ಲಿ 57.119 ಟಿಎಂಸಿ ನೀರಿದ್ದು, ಎಡದಂಡೆ ಸೇರಿ ವಿವಿಧ ಕಾಲುವೆ ಮತ್ತು ನದಿಗೆ ಸದ್ಯ 11,136 ಕ್ಯೂಸೆಕ್ ನೀರಿನ ಹೊರಹರಿವು ಇದೆ. ಸದ್ಯ ದಿನಕ್ಕೆ ಬರೋಬ್ಬರಿ 1 ಟಿಎಂಸಿ ನೀರು ಡ್ಯಾಂನಿಂದ ಹೊರಗೆ ಹೋಗುತ್ತಿದೆ. ಈ ಪೈಕಿ ಸದ್ಯ ಎಡದಂಡೆ ಕಾಲುವೆಗೆ 3,800 ಕ್ಯೂಸೆಕ್‌ನಂತೆ ನೀರು ಹರಿಸಲಾಗುತ್ತಿದೆ. ಇದೇ ಪ್ರಮಾಣದಲ್ಲಿ ನೀರು ಹೊರಗೆ ಹೋದರೆ ಮುಂದಿನ 60 ದಿನದಲ್ಲಿ ಡ್ಯಾಂ ಬರಿದಾಗಲಿದೆ.

ರಾಯಚೂರು-ಕೊಪ್ಪಳ, ವಿಜಯನಗರ-ಬಳ್ಳಾರಿ ಜಿಲ್ಲೆಗಳಿಗೆ ಬೇಸಿಗೆಯ ಕುಡಿವ ನೀರಿಗೆ ತುಂಗಭದ್ರಾ ಜಲಾಶಯವೇ ಆಧಾರ. ಈ ಹಿನ್ನೆಲೆ ಕುಡಿವ ನೀರು ಮತ್ತು ಡೆಡ್ ಸ್ಟೋರ್‌ಗಾಗಿ ಡ್ಯಾಂನಲ್ಲಿ ಕನಿಷ್ಠ 3 ಟಿಎಂಸಿ ನೀರು ಉಳಿಸಿಕೊಂಡೆ ಕೃಷಿಗೆ ನೀರು ಕೊಡಬೇಕು. ಜೊತೆಗೆ ಬಿಸಿಲಿಗೆ ಆವಿಯಾಗುವುದು, ಸಿಸ್ಟಮ್ ಲಾಸ್ ಸೇರಿದರೆ ಸದ್ಯ ಡ್ಯಾಂನಲ್ಲಿ ಕೇವಲ 57 ಟಿಎಂಸಿ ನೀರು ಮಾತ್ರ ಉಳಿದಂತಿದೆ. ಈ ಹಿನ್ನೆಲೆ ರೈತರು ಮಿತವಾಗಿ ನೀರು ಬಳಕೆ ಮಾಡುವ ಮೂಲಕ ಭತ್ತ ಬೆಳೆಯಬೇಕಿದೆ.

ಪರ್ಯಾಯ ವ್ಯವಸ್ಥೆ ಅತ್ಯಗತ್ಯ
ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ ಕೆಲ ರೈತರು ಜನವರಿಯಲ್ಲಿಯೂ ಭತ್ತ ನಾಟಿ ಮಾಡುತ್ತಿದ್ದಾರೆ. ಇದರಿಂದ ಬೆಳೆ ಕಟಾವಿಗೆ ಬರಲು ಏಪ್ರಿಲ್‌ವರೆಗೂ ಕಾಯಬೇಕಾಗುತ್ತದೆ. ಆದರೆ, ವಾಸ್ತವದಲ್ಲಿ ಮಾರ್ಚ್ ನಂತರ ನೀರು ಕೊಡುವುದು ಕಷ್ಟ ಸಧ್ಯ ಎಂಬುದು ಅಧಿಕಾರಿಗಳ ಅಭಿಪ್ರಾಯ. ಈ ಹಿನ್ನೆಲೆ ಜನವರಿ ತಿಂಗಳಲ್ಲಿ ಭತ್ತ ನಾಟಿ ಮಾಡುವ ರೈತರು ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ.ಇದನ್ನೂ ಓದಿ: Kerala | ಕೌಟುಂಬಿಕ ನ್ಯಾಯಾಲಯದಾಚೆ ವಿವಾದ ಇತ್ಯರ್ಥಕ್ಕೆ ‘ಸಾಮರಸ್ಯ ತಾಣ’

TAGGED:farmersKoppalTB Damಕೊಪ್ಪಳತುಂಗಭದ್ರಾ ಜಲಾಶಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
7 minutes ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
20 minutes ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
8 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
8 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
8 hours ago
Pregnency in space station
Latest

ಭೂಮಿಯಾಚೆಗಿನ ಬದುಕು – ಬಾಹ್ಯಾಕಾಶದಲ್ಲಿ ಮಹಿಳೆ ಮಗುವಿಗೆ ಸುರಕ್ಷಿತವಾಗಿ ಜನ್ಮ ನೀಡಬಹುದಾ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?