– ಗ್ಯಾಸ್ ಸಿಲಿಂಡರ್ ತುಂಬಿದ ಗೂಡ್ಸ್ ಲಾರಿಯಿಂದ ಅಪಘಾತ
ಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಗ್ಯಾಸ್ ಸಿಲಿಂಡರ್ (Gas cylinder) ತುಂಬಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ, ಪುರುಷ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸತ್ತವರ ಹೆಸರಲ್ಲೂ ಹಣ ಹೋಗ್ತಿದೆ, ಅಂಗಡಿಗೂ ವಿದ್ಯುತ್ ಬಳಕೆ ಆಗ್ತಿದೆ: ಗ್ಯಾರಂಟಿ ಪರಿಷ್ಕರಣೆ ಬಗ್ಗೆ ಸಿಎಂ ರಿಯಾಕ್ಷನ್

ಸದ್ಯ ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪ
