Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಶೈಲದಲ್ಲಿ ಮಾರಣಾಂತಿಕ ಹಲ್ಲೆ: ಪಾರಾದ ಯುವಕನಿಗೆ ಮಾತೇ ಬರ್ತಿಲ್ಲವೆಂದ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶ್ರೀಶೈಲದಲ್ಲಿ ಮಾರಣಾಂತಿಕ ಹಲ್ಲೆ: ಪಾರಾದ ಯುವಕನಿಗೆ ಮಾತೇ ಬರ್ತಿಲ್ಲವೆಂದ ಕುಟುಂಬಸ್ಥರು

Belgaum

ಶ್ರೀಶೈಲದಲ್ಲಿ ಮಾರಣಾಂತಿಕ ಹಲ್ಲೆ: ಪಾರಾದ ಯುವಕನಿಗೆ ಮಾತೇ ಬರ್ತಿಲ್ಲವೆಂದ ಕುಟುಂಬಸ್ಥರು

Public TV
Last updated: April 9, 2022 3:34 pm
Public TV
Share
1 Min Read
crime
SHARE

ಬಾಗಲಕೋಟೆ: ಶ್ರೀಶೈಲದಲ್ಲಿ ನಡೆದ ಗಲಾಟೆ ವೇಳೆ ಗಂಭೀರ ಗಾಯಗೊಂಡಿದ್ದ ಯುವಕ ಶ್ರೀಶೈಲ ವಾರಿಮಠ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ತೆಲೆಗೆ ಪೆಟ್ಟಾಗಿದ್ದ ಕಾರಣ ಅವರಿಗೆ ಮಾತೇ ಬರುತ್ತಿಲ್ಲವೆಂದು ಕುಟುಂಬಸ್ಥರು ಆತಂಕಪಟ್ಟಿದ್ದಾರೆ.

ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ ದರ್ಶನಕ್ಕೆ ತೆರಳಿದ್ದ ಬೀಳಗಿ ತಾಲ್ಲೂಕಿನ ಜಾನಮಟ್ಟಿ ಗ್ರಾಮದ ವಾರಿಮಠ ಅವರ ನಡುವೆ ಕುಡಿಯುವ ನೀರಿನ ಬಾಟಲ್ ವಿಚಾರಕ್ಕೆ ಮಾರ್ಚ್ 30ರ ಮಧ್ಯರಾತ್ರಿ ಗಲಾಟೆ ನಡೆದಿತ್ತು. ಈ ವೇಳೆ ದುಷ್ಕರ್ಮಿಗಳು ವಾರಿಮಠ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ

ಇದೇ ವೇಳೆ ಹಲವು ಕನ್ನಡಿಗರ ಮೇಲೆಯೂ ಹಲ್ಲೆ ನಡೆದಿತ್ತು. ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಶಸ್ತ್ರ ಚಿಕಿತ್ಸೆ ಮಾಡಿದ ನಂತರ ವಾರಿಮಠ ಅವರು ಗುಣಮುಖರಾಗಿದ್ದಾರೆ. ಆದರೆ ಅವರಿಗೆ ಮಾತೇ ಬರುತ್ತಿಲ್ಲ ಎಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

 

TAGGED:bagalkotBangaloreNimhansHospitalSrisailamsurgeryಬಾಗಲಕೋಟೆಬೆಂಗಳೂರು ನಿಮಾನ್ಸ್ ಆಸ್ಪತ್ರೆಶಸ್ತ್ರಚಿಕಿತ್ಸೆಶ್ರೈಶೈಲ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Chikkamagaluru 1
Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
By Public TV
16 minutes ago
Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
26 minutes ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
30 minutes ago
Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
1 hour ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
2 hours ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?