Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೂವಿನಹಡಗಲಿ | ಮಗನನ್ನೇ ಕೊಚ್ಚಿ ಕೊಂದು ಅಮಾಯಕನಂತಿದ್ದ ಪಾಪಿ ತಂದೆ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಹೂವಿನಹಡಗಲಿ | ಮಗನನ್ನೇ ಕೊಚ್ಚಿ ಕೊಂದು ಅಮಾಯಕನಂತಿದ್ದ ಪಾಪಿ ತಂದೆ ಅರೆಸ್ಟ್

Bellary

ಹೂವಿನಹಡಗಲಿ | ಮಗನನ್ನೇ ಕೊಚ್ಚಿ ಕೊಂದು ಅಮಾಯಕನಂತಿದ್ದ ಪಾಪಿ ತಂದೆ ಅರೆಸ್ಟ್

Public TV
Last updated: March 7, 2026 8:14 am
Public TV
Share
1 Min Read
father arrested his son murder Case in Ballari
SHARE

ಬಳ್ಳಾರಿ: ಹೂವಿನಹಡಗಲಿಯ (Huvina Hadagali) ಬೀರಬ್ಬಿಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್ ಚೀಲದಲ್ಲಿ ಪೀಸ್ ಪೀಸ್ ಆಗಿ ಸಿಕ್ಕ ವ್ಯಕ್ತಿಯ ಮೃತದೇಹದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಈ ಪ್ರಕರಣದಲ್ಲಿ ಆರೋಪಿ ಎಂಬುದು ಗೊತ್ತಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಬೀರಬ್ಬಿ ಗ್ರಾಮದ ಬೀರೇಶ (25) ಕೊಲೆಯಾಗಿದ್ದ ಯುವಕ. ಆತನ ತಂದೆ ಲಕ್ಷ್ಮಪ್ಪ (55) ಹತ್ಯೆಗೈದ ಆರೋಪಿಯಾಗಿದ್ದಾನೆ. ಹೆಂಡತಿಯ ಅನೈತಿಕ ಸಂಬಂಧಕ್ಕೆ ಮಗ ಕುಮ್ಮಕ್ಕು ಕೊಡುತ್ತಿದ್ದಾನೆ ಎಂಬ ಕಾರಣಕ್ಕೆ ಆರೋಪಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾರು – ಬೈಕ್ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಆರೋಪಿ ಸುಮಾರು 15 ದಿನಗಳ ಹಿಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಎಸೆದಿದ್ದ. ಎರಡು ದಿನಗಳ ಹಿಂದೆ ವಾಸನೆ ಬಂದಿದ್ದು, ಸ್ಥಳೀಯರು ನೋಡಿದಾಗ ಬೀರೇಶನ ಶವ ಗುರುತು ಸಿಗದಂತೆ ಕೊಳೆತ ಸ್ಥಿತಿಯಲ್ಲಿ ಮೂಳೆಗಳು ಮಾತ್ರ ಪತ್ತೆಯಾಗಿದ್ದವು.

ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ತಾನೇ ಕೊಲೆಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಹೀರೆಹಡಗಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮಧ್ಯಪ್ರದೇಶ | ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಕೊಂದು ರಕ್ತ ಕುಡಿದ ರಾಕ್ಷಸ!

TAGGED:BallaricrimeHuvina Hadagalipoliceಹೂವಿನಹಡಗಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
29 minutes ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
1 hour ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
1 hour ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
2 hours ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
2 hours ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?