Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರವಾಡ | ಇಬ್ಬರು ಮುಗ್ಧ ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆಯೂ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಧಾರವಾಡ | ಇಬ್ಬರು ಮುಗ್ಧ ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆಯೂ ಆತ್ಮಹತ್ಯೆ!

Crime

ಧಾರವಾಡ | ಇಬ್ಬರು ಮುಗ್ಧ ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆಯೂ ಆತ್ಮಹತ್ಯೆ!

Public TV
Last updated: November 21, 2025 7:57 pm
Public TV
Share
2 Min Read
Dharwar 3
SHARE

ಧಾರವಾಡ: ಅದು ಇಬ್ಬರು ಮಕ್ಕಳು, ಮುದ್ದಾದ ಪತ್ನಿ ಹಾಗೂ ಹಿರಿಯ ತಂದೆ ಇದ್ದ ಸುಃಖ ಸಂಸಾರ. ಅದ್ಯಾರ ಕೆಟ್ಟ ಕಣ್ಣು ಆ ಕುಟುಂಬದ ಮೇಲೆ ಬಿತ್ತೋ ಗೊತ್ತಿಲ್ಲ. ಪ್ರಪಂಚದ ಜ್ಞಾನವೇ ಗೊತ್ತಿಲ್ಲದ ಮುಗ್ದ ಮನಸ್ಸಿನ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಬಾಳಿ ಬದುಕಬೇಕಿದ್ದ ಮಕ್ಕಳು ಶಾಲಾ ಸಮವಸ್ತ್ರದಲ್ಲೇ ಇಹಲೋಕ ತ್ಯೆಜಿಸಿದ್ದನ್ನ ಕಂಡು ಇಡೀ ಚಿಕ್ಕಮಲ್ಲಿಗವಾಡ ಗ್ರಾಮವೇ ಮಮ್ಮಲ ಮರುಗಿದೆ. ಎಂತಹ ತಂದೆ, ತಾಯಿಯಾದರೂ ಮಕ್ಕಳನ್ನು ಬದುಕಿಸಿ ತಾವು ಪ್ರಾಣ ಕೊಟ್ಟ ಉದಾಹರಣೆ ನಮ್ಮ ಕಣ್ಣಮುಂದೆ ಇವೆ. ಆದರೆ, ಈ ತಂದೆ ತನ್ನ ಮಕ್ಕಳ ಭವಿಷ್ಯವನ್ನೇ ಕೊಂದು ತಾನೂ ಇಹಲೋಕ ತ್ಯೆಜಿಸಿದ್ದಾನೆ.

ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದ ನಾರಾಯಣ ಶಿಂಧೆ ಎಂಬಾತ ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ ಶಿಂಧೆ ಹಾಗೂ ಶ್ರೀನಿಧಿ ಶಿಂಧೆಯವರೊಂದಿಗೆ ಅದೇ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ವಿಧಾನಸೌಧ ಮುಂದೆ ನೇಪಾಳಿ ಗ್ಯಾಂಗ್ ಪುಂಡಾಟ – 11 ಆರೋಪಿಗಳು ಅರೆಸ್ಟ್

Dharwar 2

ಶಾಲಾ ಸಮವಸ್ತ್ರದಲ್ಲೇ ತನ್ನ ಮಕ್ಕಳನ್ನು ಕರೆದುಕೊಂಡು ಬಾವಿಗೆ ಹೋದ ತಂದೆ, ಕಿಂಚಿತ್ತೂ ಕರುಣೆ ಇಲ್ಲದಂತೆ ತನ್ನ ಮಕ್ಕಳನ್ನು ಭಾವಿಗೆ ನೂಕಿದ್ದಾನೆ. ಆನಂತರ ತನ್ನ ತಂದೆಯೊಂದಿಗೆ ತಾನೂ ಬಾವಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಮಗ ಶಶಿಕುಮಾರ 6ನೇ ತರಗತಿಯಲ್ಲಿ ಓದುತ್ತಿದ್ದರೆ, ಮಗಳು ಶ್ರೀನಿಧಿ 5ನೇ ತರಗತಿಯಲ್ಲಿ ಓದುತ್ತಿದ್ದಳು. ನಾರಾಯಣ ಇಂದು ಬೆಳಿಗ್ಗೆ ತನ್ನ ತಂದೆ ವಿಠ್ಠಲ ಹಾಗೂ ಮಕ್ಕಳನ್ನು ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಗ್ರಾಮದ ಹೊರವಲಯದಲ್ಲಿರುವ ಯಲ್ಲಮ್ಮನ ಬಾವಿಗೆ ತೆರಳಿ ಅದರ ಹತ್ತಿರವೇ ಬೈಕ್ ನಿಲ್ಲಿಸಿ ತನ್ನ ಮಕ್ಕಳು ಹಾಗೂ ತಂದೆಯನ್ನು ಬಾವಿ ಬಳಿ ಕರೆದುಕೊಂಡು ಹೋಗಿ ತನ್ನ ಹಠ ಸಾಧಿಸಿದ್ದಾನೆ. ಮೇಲ್ನೋಟಕ್ಕೆ ಇದು ಸಾಲದಿಂದ ಬೇಸತ್ತು ಮಾಡಿಕೊಂಡ ಆತ್ಮಹತ್ಯೆ ಎಂದು ನಾರಾಯಣನ ಪತ್ನಿ ಶಿಲ್ಪಾ ಹೇಳುತ್ತಾಳೆ.

ತನ್ನ ತಂದೆ, ತಾಯಿ ಸಾಲ ಎಷ್ಟೇ ಇರಲಿ. ಆ ಚಿಕ್ಕ ಮಕ್ಕಳು, ವೃದ್ಧ ತಂದೆಯ ಪಾತ್ರ ಇದರಲ್ಲಿ ಏನಿತ್ತು? ಜಗತ್ತನ್ನೇ ಅರಿಯದ ಮುದ್ದು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ಯಾಕೆ ಎಂಬುದೇ ಪ್ರಶ್ನೆಯಾಗಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ್ದ ಎಸ್‌ಪಿ ಗುಂಜನ್ ಆರ್ಯ, ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 5ನೇ ಲೆಕ್ಕಪರಿಶೋಧನಾ ದಿವಸ – 2025 ಉದ್ಘಾಟಿಸಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಸಾಲಬಾಧೆಯಿಂದಲೇ ತನ್ನ ಪತಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ನಾರಾಯಣನ ಪತ್ನಿ ಹೇಳಿದ್ದು, ಈ ಬಗ್ಗೆಯೂ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

TAGGED:crimedharwadDharwad Policefarmerwellಕ್ರೈಂಧಾರವಾಡಧಾರವಾಡ ಪೊಲೀಸ್ರೈತ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
11 minutes ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
17 minutes ago
Strait of Hormuz Indian Ship
Latest

ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8ನೇ ಹಡಗು

Public TV
By Public TV
20 minutes ago
Cyber Crime
Crime

ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

Public TV
By Public TV
1 hour ago
Telangana Man Kills Pregnant Wife
Crime

ಗಂಡು ಮಗು ಆಗ್ಲಿಲ್ಲ ಅಂತ ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ

Public TV
By Public TV
2 hours ago
Telangana Couple Suicide Inter Caste Marriage
Crime

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮನೆಯವರ ವಿರೋಧ – ನವದಂಪತಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?