Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Uncategorized - ದೊಣ್ಣೆಯಿಂದ ತಲೆಗೆ ಹೊಡೆದು ತಂದೆಯಿಂದ್ಲೇ ಮಗಳ ಕೊಲೆ

Uncategorized

ದೊಣ್ಣೆಯಿಂದ ತಲೆಗೆ ಹೊಡೆದು ತಂದೆಯಿಂದ್ಲೇ ಮಗಳ ಕೊಲೆ

Public TV
Last updated: 2023/03/16 at 3:26 PM
Public TV
Share
1 Min Read
SHARE

ಬೆಂಗಳೂರು: ತಂದೆಯೊಬ್ಬ ತನ್ನ ಮಗಳನ್ನು ಬರ್ಬರವಾಗಿ ಕೊಲೆಗೈದ ಘಟನೆ ಕೊಡಿಗೆಹಳ್ಳಿಯ ಧನಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಆಶಾ (32) ಕೊಲೆಯಾದ ಮಗಳು. ಈಕೆಯನ್ನು ತಂದೆ ರಮೇಶ್ (60) ಕೊಲೆ ಮಾಡಿದ್ದಾರೆ.

ಕೊಲೆಯಾಗಿದ್ದು ಯಾಕೆ..?: ಮದುವೆಯಾಗಿದ್ದ ಆಶಾ ಗಂಡನಿಂದ ದೂರವಾಗಿದ್ದು, ತಂದೆ ಮನೆಯಲ್ಲೇ ಉಳಿದುಕೊಂಡಿದ್ದಳು. ಅಲ್ಲದೇ ತಂದೆ, ತಾಯಿ, ತಂಗಿಗೆ ಕಿರುಕುಳ ನೀಡುತ್ತಿದ್ದಳು. ಇದೇ ಕಾರಣಕ್ಕೆ ಬುಧವಾರ ರಾತ್ರಿ ಮನೆ ಮಂದಿ ಜೊತೆ ಜಗಳವಾಗಿತ್ತು.

ಈ ವೇಳೆ ತಂದೆ ರಮೇಶ್ ದೊಣ್ಣೆಯಿಂದ ತಲೆಗೆ ಹೊಡೆದಿದ್ದರು. ಘಟನೆಯಿಂದಾಗಿ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ತಂದೆ ರಮೇಶ್‍ನನ್ನು ಕೋಡಿಗೆಹಳ್ಳಿ ಪೊಲೀಸರು (Kodigehalli Police Station) ಬಂಧಿಸಿದ್ದಾರೆ.

TAGGED: bengaluru father, daughter, ತಂದೆ, ಬೆಂಗಳೂರು, ಮಗಳು
Share this Article
Facebook Twitter Whatsapp Whatsapp Telegram
Share

Latest News

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV
ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ
By Public TV
ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್
By Public TV
ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ: ಬೊಮ್ಮಾಯಿ
By Public TV
ಕ್ರೇಜಿ ಕ್ವೀನ್ ರಕ್ಷಿತಾ ಜೊತೆ ಕಾಂಪಿಟೇಶನ್ ಶುರುವಾಗಿದ್ಹೇಗೆ, ರಮ್ಯಾ ಹೇಳಿದ್ದೇನು?
By Public TV

You Might Also Like

Karnataka Budget 2023

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ

Public TV By Public TV 30 mins ago
Karnataka Election 2023

ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV By Public TV 29 mins ago
Mysuru

ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ

Public TV By Public TV 31 mins ago
Latest

ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್

Public TV By Public TV 59 mins ago
Follow US
Go to mobile version
Welcome Back!

Sign in to your account

Lost your password?