Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆಯಿಂದ್ಲೇ ಮಗಳ ಮೇಲೆ ಅತ್ಯಾಚಾರ- ಹೆರಿಗೆ ನಂತ್ರ ಗೊತ್ತಾಯ್ತು ಅಪ್ಪನ ಅನಾಚಾರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಂದೆಯಿಂದ್ಲೇ ಮಗಳ ಮೇಲೆ ಅತ್ಯಾಚಾರ- ಹೆರಿಗೆ ನಂತ್ರ ಗೊತ್ತಾಯ್ತು ಅಪ್ಪನ ಅನಾಚಾರ!

Crime

ತಂದೆಯಿಂದ್ಲೇ ಮಗಳ ಮೇಲೆ ಅತ್ಯಾಚಾರ- ಹೆರಿಗೆ ನಂತ್ರ ಗೊತ್ತಾಯ್ತು ಅಪ್ಪನ ಅನಾಚಾರ!

Public TV
Last updated: March 22, 2019 8:48 am
Public TV
Share
1 Min Read
kwr father rape 2 copy
SHARE

ಕಾರವಾರ: 15 ವರ್ಷದ ಅಪ್ರಾಪ್ತ ಮಗಳ ಮೇಲೆ ಸ್ವಂತ ತಂದೆಯೇ ಅತ್ಯಾಚಾರ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮಹಮ್ಮದ್ ಉಬೆದುಲ್ಲಾ ಶೇಖ್(34) ಮಗಳ ಮೇಲೆ ಅತ್ಯಾಚಾರ ಮಾಡಿದ ಪಾಪಿ ತಂದೆ. ಮಹಮ್ಮದ್ ಉಬೆದುಲ್ಲಾ ಶಿವಮೊಗ್ಗದ ಹೊನ್ನಾಳಿ ರಸ್ತೆಯಲ್ಲಿರುವ ರಾಗಿಗುಡ್ಡಾದವನಾಗಿದ್ದು, ಶಿರಸಿಯಲ್ಲಿ ಈತನ ಪತ್ನಿಯ ಮನೆ ಇದೆ. ಇಲ್ಲಿ ಬಂದಾಗ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.

arrest 1

ಘಟನೆ ಬೆಳಕಿಗೆ ಬಂದದ್ದು ಹೇಗೆ?
ಶಿವಮೊಗ್ಗ ಮೂಲದ ಆರೋಪಿ ತಂದೆ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿಕೊಂಡು ಬಂದಿದ್ದು, ಆಕೆ ಗರ್ಭವತಿಯಾಗಿದ್ದಾಳೆ. ಈ ವಿಷಯ ಆತನ ಪತ್ನಿಗೆ ತಿಳಿದಿತ್ತು. ಇದನ್ನು ಮೊದಲು ಆಕೆ ಪ್ರತಿಭಟಿಸಿದರೂ ಉಬೇದುಲ್ಲಾ ಶೇಖ್ ಪತ್ನಿಗೆ ಕೊಲೆ ಮಾಡುವ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದನು. ಆದರೆ ಆಕೆ ಗರ್ಭವತಿಯಾಗಿ ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನೂ ಸಹ ಹಡೆದಿದ್ದು, ಆಸ್ಪತ್ರೆಯಲ್ಲಿ ದಾಖಲೆ ಸಹ ನೀಡದೆ ಮನೆಗೆ ಕರೆತರಲಾಗಿತ್ತು.

ನಂತರ ಮಕ್ಕಳ ಜನನ ದಾಖಲೆ ಪಡೆಯಲು ಅಂಗನವಾಡಿ ಕಾರ್ಯಕರ್ತೆ, ಮನೆಗೆ ಹೋದಾಗ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ಅಪ್ರಾಪ್ತ ಬಾಲಕಿಯೇ ತನ್ನ ತಂದೆ ಮಾಡಿದ ಪಾಪಕೃತ್ಯವನ್ನು ಬಯಲಿಗೆಳೆದಿದ್ದು ಆಕೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಶಿರಸಿ ನಗರ ಮಾರುಕಟ್ಟೆ ಠಾಣೆ ಪಿಎಸ್‍ಐ ಶಶಿಕುಮಾರ್ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಪೊಕ್ಸೋ ಕಾಯ್ದೆಯಡಿ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಮಹಮ್ಮದ್ ಉಬೆದುಲ್ಲಾ ವಿರುದ್ಧ ನಗರದ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:arrestdaughterfatherkarwarpolicePublic TVಕಾರವಾರತಂದೆಪಬ್ಲಿಕ್ ಟಿವಿಪೊಲೀಸರುಬಂಧನಮಗಳು
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
42 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
2 hours ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
3 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
3 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?