Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
Last updated: March 10, 2026 8:47 am
Public TV
Share
1 Min Read
White Phosphorus Bomb
SHARE

ಬೈರುತ್‌: ಲೆಬನಾನ್‌ನ (Lebanon) ನಾಗರಿಕ ವಸತಿ ಪ್ರದೇಶದ ಮೇಲೆ ಇಸ್ರೇಲ್ (Israel) ಬಿಳಿ ರಂಜಕ (White Phosphorus Bomb) ಬಳಸಿ ದಾಳಿ ಮಾಡಿದೆ. ಮಾರ್ಚ್ 3 ರಂದು ನಡೆದ ದಾಳಿಯಲ್ಲಿ ಬಿಳಿ ರಂಜಕದ ಪ್ರಯೋಗ ಮಾಡಿದೆ.

ಜನರ ಜೀವದ ಮೇಲೆ ಬಿಳಿ ರಂಜಕ ಭೀಕರ ಪರಿಣಾಮ ಬೀರಲಿದೆ. ಈ ಹಿಂದೆ ಗಾಜಾಪಟ್ಟಿಯಲ್ಲೂ ಇದನ್ನು ಇಸ್ರೇಲ್ ಬಳಸಿತ್ತು. ರಾಸಾಯನಿಕ ಬಳಸುವ ಮೂಲಕ ಪದೇ ಪದೇ ಕಾನೂನನ್ನು ಇಸ್ರೇಲ್‌ ಉಲ್ಲಂಘಿಸಿದೆ. ಇದನ್ನೂ ಓದಿ: ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

ಬಿಳಿ ರಂಜಕ ಒಂದು ರಾಸಾಯನಿಕವಾಗಿದ್ದು, ಶೆಲ್, ಬಾಂಬ್ ಮತ್ತು ರಾಕೇಟ್‌ಗಳಲ್ಲಿ ಇಸ್ರೇಲ್ ಬಳಕೆ ಮಾಡಿದೆ. ಗಾಳಿ ಸಂಪರ್ಕ ಬಂದ ಕೂಡಲೇ ಇದು ಬೆಂಕಿ ಹೊತ್ತಿಕೊಂಡು ಉರಿಯಲು ಆರಂಭಿಸುತ್ತದೆ. ಇದರಿಂದ ಅಪಾರ ಪ್ರಾಣಹಾನಿಯಾಗಲಿದೆ.

ಏನದು ಬಿಳಿ ರಂಜಕ?
ಬಿಳಿ ರಂಜಕವು ಮೇಣದ ರೂಪದಲ್ಲಿರುವ ರಾಸಾಯನಿಕ ವಸ್ತು. ಆಮ್ಲಜಕನದ ಸಂಪರ್ಕಕ್ಕೆ ಬಂದಾಗ ಸ್ವಯಂ ಪ್ರೇರಿತವಾಗಿ ಹೊತ್ತಿ ಉರಿಯುತ್ತದೆ. ಸೈನ್ಯದ ಚಲನವಲನ ಮರೆಮಾಚಲು ಅಥವಾ ವೈಮಾನಿಕ ದಾಳಿ ವೇಳೆ ರೆಡಾರ್‌ ಕಣ್ಣಪ್ಪಿಸಲು ರಕ್ಷಣಾ ಪಡೆಗಳಲ್ಲಿ ಪ್ರಾಥಮಿಕವಾಗಿ ಬಳಸಲಾಗುತ್ತದೆ. ಆದರೆ, ಯುದ್ಧ ಸಾಮಗ್ರಿಗಳಲ್ಲಿ ಬಳಸಿಕೊಂಡು ದಾಳಿ ನಡೆಸಿದಾಗ ಭಾರೀ ಪರಿಣಾಮ ಬೀರುತ್ತದೆ. 1960ರಲ್ಲಿ ವಿಯೆಟ್ನಾಂ ಸಮರದ ವೇಳೆ ಅಮೆರಿಕ ಸಹ ಬಿಳಿ ರಂಜಕದ ಶೆಲ್ ಬಾಂಬ್ ಬಳಸಿಕೊಂಡಿತ್ತು.

ಗಾಳಿ ಪ್ರವೇಶಿಸುವ ಬಿಳಿ ರಂಜಕ ವಸ್ತು 800 ಡಿಗ್ರಿ ಸೆಲ್ಸಿಯಸ್ ತಾಪಮಾನ ಸೃಷ್ಟಿಸುತ್ತದೆ. ಲೋಹವನ್ನು ಕರಗಿಸುವಷ್ಟು ಬಿಸಿಯಾಗುವ ವಾತಾವರಣ ಸೃಷ್ಟಿಯಿಂದ ಮನುಷ್ಯನ ದೇಹ ಸುಟ್ಟು ಭಸ್ಮವಾಗುತ್ತದೆ. ಇದನ್ನೂ ಓದಿ: ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

TAGGED:iranIsraelIsrael Iran WarWhite Phosphorus Bombಇಸ್ರೇಲ್ಲೆಬನಾನ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
19 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
37 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
56 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?