Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಜಿನಿಯರ್ ಆಗಲು ಸಾಧ್ಯವಾಗ್ತಿಲ್ಲ, ನಾನು ಬದ್ಕೋದಕ್ಕಿಂತ ಸಾಯೋದೇ ಮೇಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಂಜಿನಿಯರ್ ಆಗಲು ಸಾಧ್ಯವಾಗ್ತಿಲ್ಲ, ನಾನು ಬದ್ಕೋದಕ್ಕಿಂತ ಸಾಯೋದೇ ಮೇಲು

Districts

ಎಂಜಿನಿಯರ್ ಆಗಲು ಸಾಧ್ಯವಾಗ್ತಿಲ್ಲ, ನಾನು ಬದ್ಕೋದಕ್ಕಿಂತ ಸಾಯೋದೇ ಮೇಲು

Public TV
Last updated: September 13, 2018 3:00 pm
Public TV
Share
1 Min Read
smg suicide collage copy
SHARE

-ಡೆತ್‍ನೋಟ್ ಬರೆದು ವಿದ್ಯಾರ್ಥಿನಿ ನೇಣಿಗೆ ಶರಣು

ಶಿವಮೊಗ್ಗ: ಎಂಜಿನಿಯರ್ ಆಗಲು ನನಗೆ ಸಾಧ್ಯವಾಗ್ತಿಲ್ಲ, ನಾನು ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಶಿವಮೊಗ್ಗದ ಐಐಟಿ ವಿದ್ಯಾರ್ಥಿನಿಯೊಬ್ಬಳು ಅಸ್ಸಾಂನ ಗುಹವಾಟಿಯಲ್ಲಿನ ಹಾಸ್ಟೆಲ್‍ನಲ್ಲಿ ಆತ್ಮಹತ್ಯಗೆ ಶರಣಾಗಿದ್ದಾಳೆ.

ಅಸ್ಸಾಂನ ಗುವಾಹಟಿ ಐಐಟಿಯ ಪ್ರಥಮ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ನಾಗಶ್ರೀ ಐತಾಳ್ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಗಶ್ರೀ ಐತಾಳ್ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಐಐಟಿ ಸೇರಿದ್ದಳು.

smg suicide 3 copy

ಈಕೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮತ್ತಿಮನೆ ಸಮೀಪದ ಸೂರೆಘಟ್ಟದ ಚಂದ್ರಶೇಖರ ಐತಾಳ್ ಹಾಗೂ ಆಶಾ ದಂಪತಿಯ ಹಿರಿಯ ಪುತ್ರಿ. ಶಿವಮೊಗ್ಗದ ಗಾಜನೂರು ನವೋದಯ ಶಾಲೆಯಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿನಿ ನಾಗಶ್ರೀ, ರಾಷ್ಟ್ರೀಯ ಮಟ್ಟದ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಗುವಾಹಟಿ ಐಐಟಿಯಲ್ಲಿ ಬಿ.ಟೆಕ್ ಪದವಿಗೆ ಪ್ರವೇಶ ಪಡೆದಿದ್ದಳು.

smg suicide 2 copy

ಆತ್ಮಹತ್ಯೆಗೂ ಮುನ್ನ ಪತ್ರವನ್ನು ಬರೆದಿಟ್ಟಿದ್ದು, ನಾನು ಶಿಕ್ಷಕಿ ಆಗಬೇಕಿತ್ತು. ಆದರೆ ಪೋಷಕರ ಆಸೆಯಂತೆ ಎಂಜಿನಿಯರ್ ಆಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾಳೆ. ಪೋಷಕರ ಬಯಕೆ ಈಡೇರಿಸಲು ಸಾಧ್ಯವಾಗುತ್ತಿಲ್ಲ. ಅವರ ಆಸೆ ಈಡೇರಿಸಲು ಸಾಧ್ಯವಾಗದ ನಾನು ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬರೆದಿದ್ದಾಳೆ.

ಬೆಳಗ್ಗೆ ಆರೋಗ್ಯ ಸರಿಯಿಲ್ಲ, ಕ್ಲಾಸಿಗೆ ಬರುವುದಿಲ್ಲ ಎಂದು ನಾಗಶ್ರೀ ಹಾಸ್ಟೆಲ್ ರೂಮಿನಲ್ಲೇ ಉಳಿದಿದ್ದಾಳೆ. ರೂಂಮೇಟ್ಸ್ ಕ್ಲಾಸ್ ಮುಗಿಸಿಕೊಂಡು ಬಂದ ನೋಡಿದಾಗ ಫ್ಯಾನಿಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:IITPublic TVshivamoggastudentssuicideಆತ್ಮಹತ್ಯೆಐಐಟಿಪಬ್ಲಿಕ್ ಟಿವಿವಿದ್ಯಾರ್ಥಿನಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
4 hours ago
01 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-1

Public TV
By Public TV
5 hours ago
02 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-2

Public TV
By Public TV
5 hours ago
03 19
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-3

Public TV
By Public TV
5 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
5 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?