Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಯು ಆರ್ ಎ ಬಾಂಬರ್’ಮೆಸೇಜ್‌ಗೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು – ಮಂಗ್ಳೂರಿನಲ್ಲಿ ನಿಜವಾಗಿ ನಡೆದಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ‘ಯು ಆರ್ ಎ ಬಾಂಬರ್’ಮೆಸೇಜ್‌ಗೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು – ಮಂಗ್ಳೂರಿನಲ್ಲಿ ನಿಜವಾಗಿ ನಡೆದಿದ್ದು ಏನು?

Dakshina Kannada

‘ಯು ಆರ್ ಎ ಬಾಂಬರ್’ಮೆಸೇಜ್‌ಗೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು – ಮಂಗ್ಳೂರಿನಲ್ಲಿ ನಿಜವಾಗಿ ನಡೆದಿದ್ದು ಏನು?

Public TV
Last updated: August 15, 2022 10:07 pm
Public TV
Share
1 Min Read
MNG AIRPORT
SHARE

ಮಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ವರ್ತನೆ ತೋರಿದ ಯುವಕ, ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

MANGALURU AIRPORT

ನಿನ್ನೆ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಕೂತಿದ್ದ ಯುವಕನಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿಯೊಬ್ಬಳು ವಿಮಾನ ನಿಲ್ದಾಣದಿಂದಲೇ ‘ಯು ಆರ್ ಎ ಬಾಂಬರ್’ ಎಂದು ಮೆಸೇಜ್ ಮಾಡಿದ್ಲು. ಇದನ್ನು ಪಕ್ಕದ ಸೀಟ್‍ನಲ್ಲಿ ಕೂತಿದ್ದ ಮಹಿಳೆ ಗಮನಿಸಿ, ಏರ್‌ಲೈನ್ಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ರು. ಹೀಗಾಗಿ ಟೇಕಾಫ್‍ಗೆ ರೆಡಿಯಾಗಿದ್ದ ವಿಮಾನ ನಿಲ್ಲಿಸಿ, ಪ್ರಯಾಣಿಕರ ತಪಾಸಣೆ ನಡೆಸಲಾಯಿತು. ಇದನ್ನೂ ಓದಿ: ನೃತ್ಯದಲ್ಲಿ ಸಾವರ್ಕರ್‌ ಫೋಟೋ – ಮುಖ್ಯೋಪಾಧ್ಯಾಯರನ್ನು ಕರೆಸಿ ಕ್ಷಮೆ ಹೇಳಿಸಿದ ಪಂಚಾಯತ್‌

Mangaluru Airport4

ಉತ್ತರ ಪ್ರದೇಶದ ದೀಪಯಾನ್ ಮಾಂಜಿ, ಯುವತಿ ಸಿಮ್ರಾನ್‍ರನ್ನು ಬಜ್ಪೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು. ದೀಪನ್ ಮುಂಬೈಗೆ ಪ್ರಯಾಣಿಸುತ್ತಿದ್ದರು. ಸಿಮ್ರಾನ್ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇತರ ಪ್ರಯಾಣಿಕರನ್ನು ಸ್ಥಳಾಂತರಿಸಿ ಇವರಿಬ್ಬರನ್ನು ವಿಚಾರಣೆಗೆ ಒಳಪಡಿಸಿದರು. ಈ ವೇಳೆ ನಾವಿಬ್ಬರು ಸ್ನೇಹಿತರು. ತಮಾಷೆಗೆ ಈ ರೀತಿ ಮೆಸೇಜ್ ಮಾಡಿದ್ದು ಎಂದು ಸ್ಪಷ್ಟನೆ ಕೊಟ್ಟರು ನಂತರ ಇಬ್ಬರಿಗೂ ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಯಿತು. ಈ ಘಟನೆಯಿಂದಾಗಿ ವಿಮಾನ 6 ಗಂಟೆಗಳ ಕಾಲ ವಿಳಂಬವಾಗಿ ಟೇಕ್ ಆಫ್ ಆಯಿತ್ತು. ಇದನ್ನೂ ಓದಿ: ಧ್ವಜಾರೋಹಣ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ನಿವೃತ್ತ ಸೈನಿಕ

Live Tv
[brid partner=56869869 player=32851 video=960834 autoplay=true]

TAGGED:airportMangalurupassengersಮಂಗಳೂರುಯುವಕಯುವತಿವಿಮಾನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
50 seconds ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
2 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
22 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
26 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
43 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?